ಚಂಡೀಗಢ ಪಾಲಿಕೆ ಚುನಾವಣೆ: ಹೆಚ್ಚು ಸ್ಥಾನ ಗೆದ್ದ ಎಎಪಿ; ಅಧಿಕಾರ ಕಳೆದುಕೊಂಡ ಬಿಜೆಪಿ!

ಚಂಡೀಗಢ ಮುನಿಸಿಪಲ್ ಕಾರ್ಪೊರೇಷನ್‌ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಮ್‌ ಆದ್ಮಿ ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಯಾರಿಗೂ ಕನಿಷ್ಟ ಬಹುಮತ ದೊರೆತಿಲ್ಲ. ಚಂಡೀಗಢ ಪಾಲಿಕೆಯ ಒಟ್ಟು

Read more

ಬೂಸ್ಟರ್‌ ಡೋಸ್‌ ಪಡೆಯಲು ನಿಯಮಗಳು ಜಾರಿ: 2ನೇ ಡೋಸ್‌ ಪಡೆದ 9 ತಿಂಗಳ ನಂತರವೇ 3ನೇ ಡೋಸ್‌!

ಕೊರೊನಾ ವಿರುದ್ದ ನೀಡಲಾಗುತ್ತಿರುವ 2 ಡೋಸ್‌ಗಳ ವ್ಯಾಕ್ಸಿನ್‌ ಜೊತೆಗೆ ಬೂಸ್ಟರ್‌ ಡೋಸ್‌ ನೀಡಲಾಗುತ್ತಿದೆ. 2ನೇ ಡೋಸ್‌ ವ್ಯಾಕ್ಸಿನ್‌ ಪಡೆದ 39 ವಾರಗಳ (9 ತಿಂಗಳು) ಬಳಿಕ ಬೂಸ್ಟರ್‌

Read more

ನಾಯಕತ್ವ ‘ಬದಲಾವಣೆ’ ಎಂಬ ಊಹಾಪೋಹ ಮಾಧ್ಯಮ ಸೃಷ್ಟಿ; 2023ರ ಚುನಾವಣೆಯನ್ನು ಬಿಜೆಪಿ ಒಗ್ಗಟ್ಟಿನಿಂದ ಎದುರಿಸುತ್ತದೆ: ಬೊಮ್ಮಾಯಿ

ಕರ್ನಾಟಕದಲ್ಲಿ ಬಿಜೆಪಿ ಮತ್ತು ಸರ್ಕಾರದ ನಡುವೆ ಸಮನ್ವಯವಿದ್ದು, 2023ರ ವಿಧಾನಸಭಾ ಚುನಾವಣೆಯನ್ನು ಪಕ್ಷವು ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಒಗ್ಗಟ್ಟಿನಿಂದ ಎದುರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more

ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ಕನ್ನಡ ಭಾಷೆ ಕಟುಕರ ಕೈಯಲ್ಲಿ ಸಿಲುಕಿಕೊಂಡಿದೆ: ಹೆಚ್‌ಡಿಕೆ ಆಕ್ರೋಶ

ಡಿಸೆಂಬರ್ 26ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ)ಯಲ್ಲಿ ಕನ್ನಡ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ನುಸುಳಿದ್ದು ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದ್ದರು. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ

Read more

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆಯನ್ನು ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮಾಯದ ಗಾಯ ಎಂಬ ಮಾತು ಸಿದ್ದಲಿಂಗಯ್ಯ ನವರು ರಚಿಸಿದ ಕಾಲಜ್ಞಾನಿ ಕನಕ ನಾಟಕದಲ್ಲಿ ಕನಕ ಹೇಳುವ ಮಾತು. ನಮ್ಮ ಇತಿಹಾಸದ ಪುಟಗಳಲ್ಲಿ ಮೊದಲನೆ ಮಹಾಯುದ್ದ ಮತ್ತು

Read more

ಶಾಲೆಯ ದಲಿತ ಅಡುಗೆ ಮಹಿಳೆ ವಜಾ: ಮಧ್ಯಾಹ್ನದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು!

ಪರಿಶಿಷ್ಟ ಜಾತಿಗೆ ಸೇರಿದ ಅಡುಗೆಯವರನ್ನು ವಜಾಗೊಳಿಸಲಾಗಿದ್ದು, ನಂತರ ದಲಿತ ವಿದ್ಯಾರ್ಥಿಗಳು ಮೇಲ್ಜಾತಿ ಮಹಿಳೆ ಬೇಯಿಸಿದ ಮಧ್ಯಾಹ್ನದ ಊಟವನ್ನು ತಿನ್ನಲು ನಿರಾಕರಿಸಿರುವ ಘಟನೆ ಉತ್ತರಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ

Read more

ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದೇ ಆದಲ್ಲಿ, ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಆ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ ಎಂದು ವಿಪಕ್ಷ

Read more

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 6 ಮಂದಿ ಅಪ್ರಾಪ್ತ ಬಾಲಕರ ಬಂಧನ

ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read more

ಜಿಎಸ್‌ಟಿ ಏರಿಕೆ: ಜನವರಿಯಿಂದ ಬಟ್ಟೆ, ಪಾದರಕ್ಷೆ ಸೇರಿದಂತೆ ವಿವಿಧ ವಸ್ತುಗಳು ದುಬಾರಿ!

1,000 ರೂ.ಗಿಂತ ಕಡಿಮೆ ಬೆಲೆಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು 12% ಕ್ಕೆ ಏರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಬಡವರು ಬಳಸುತ್ತಿದ್ದ ಕಡಿಮೆ

Read more

ಮಂಗಳೂರು: ಓದು ಮುಗಿಯುವ‌ಷ್ಟರಲ್ಲಿ ಸಾಲ ಹೆಚ್ಚುವ ಭಯ; ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಓದು ಮಗಿಯುವದರೊಳಗೆ ಸಾಲದ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತದೆ ಎಂಬ ಭಯದಿಂದ ಸುರತ್ಕಲ್ ಎನ್‌ಐಟಿಕೆ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ

Read more