ಪ್ರಧಾನಿಯನ್ನೇ ಬದಲಿಸದ ನಾವು ಸಿಎಂ ಬದಲಿಸುತ್ತೇವಾ?: ಪ್ರತಾಪ್ ಸಿಂಹ

ನಾವು ಪ್ರಧಾನಿಯನ್ನೇ ಬಲಿಸಲಿಲ್ಲ. ಇನ್ನು ಮುಖ್ಯಮಂತ್ರಿಯನ್ನು ಬದಲಾಯಿಸುತ್ತೇವೆಯೇ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನಲ್ಲಿ ಹೇಳಿದ್ದಾರೆ. ಸಿಎಂ ಬದಲಾವಣೆಯ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ

Read more

2021ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ 31,000 ದೂರುಗಳನ್ನು ಸ್ವೀಕರಿಸಲಾಗಿದೆ; ಉತ್ತರ ಪ್ರದೇಶದಲ್ಲೇ ಅರ್ಧಕ್ಕಿಂತ ಹೆಚ್ಚು: NCW

ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅಪರಾಧಗಳಿಗೆ ಸಂಬಂಧಿಸಿದಂತೆ 2021ರಲ್ಲಿ ಸುಮಾರು 31,000 ದೂರುಗಳನ್ನು ಸ್ವೀಕರಿಸಿರುವುದಾಗಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ (NCW) ಹೇಳಿದೆ. ಅವುಗಳಲ್ಲಿ ಅರ್ಧದಷ್ಟು ಉತ್ತರ

Read more

ಬೆಂಗಳೂರು: ನೈಟ್‌ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ 318 ವಾಹನಗಳು ಜಪ್ತಿ!

ಬೆಂಳೂರಿನಲ್ಲಿ ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 318 ವಾಹನಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭ

Read more

ಜಮ್ಮು ಕಾಶ್ಮೀರ: ದೇವಾಲಯದಲ್ಲಿ ಕಾಲ್ತುಣಿತ; 12 ಯಾತ್ರಿಗಳು ಸಾವು

ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಾಲಯದಲ್ಲಿ ಭಕ್ತರ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸುಮಾರು 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read more

Fact Check: ಕ್ರಿಸ್‌ಮಸ್‌ ಹಬ್ಬಕ್ಕಾಗಿ ತೇಜಸ್‌ ಎಕ್ಸ್‌ಪ್ರೆಸ್‌ ರೈಲನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಿದ್ದು ಸತ್ಯವೇ?

ಝೇಂಕರಿಸುವ ಗಂಟೆಗಳಿಂದ ಹಿಡಿದು ಮಿನುಗುವ ಟ್ರೀಟಾಪ್‌ಗಳು ಮತ್ತು ಅಲಂಕೃತ ತೊಟ್ಟಿಲುಗಳು – ಎಲ್ಲಡೆ ಡಿ. 25ರಂದು ಕ್ರಿಸ್‌ಮಸ್‌ ಹಬ್ಬದ ಮೆರುಗು ತುಂಬಿತ್ತು. ಇದೇ ವೇಳೆ, ಸಾಮಾಜಿಕ ಜಾಲತಾಣದಲ್ಲಿ

Read more

ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್‌ಗೆ ಜ.13 ವರೆಗೆ ನ್ಯಾಯಾಂಗ ಬಂಧನ!

ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಛತ್ತೀಸ್‌ಗಢ ಪೊಲೀಸರು ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಬಂಧಿಸಿದ್ದಾರೆ. ರಾಯ್‌ಪುರ ನ್ಯಾಯಾಲಯವು ಕಾಳಿಚರಣ್‌

Read more