Fact check: ಕೋಳಿಯಿಂದ ಓಮಿಕ್ರಾನ್ ವೈರಸ್ ಹರಡುತ್ತದೆ ಎಂಬುದಾಗಿ ‘NDTV’ ವರದಿ ಮಾಡಿಲ್ಲ

ಕೋವಿಡ್-19 ವೈರಸ್‌ನ ಓಮಿಕ್ರಾನ್ ರೂಪಾಂತರವು ಕೋಳಿಯಿಂದ ಹರಡುತ್ತಿದೆ ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ ಎಂಬ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ತೆಲಂಗಾಣ ಸರ್ಕಾರವು ರಾಜ್ಯದಲ್ಲಿ ಓಮಿಕ್ರಾನ್

Read more