ಕಲರ್ ಫುಲ್ ಉಡುಗೆ ತೊಟ್ಟು ಕ್ರಿಸ್ಮಸ್ ಆಚರಣೆಯಲ್ಲಿ ಮಿಂದೆದ್ದ ಬಾಲಿವುಡ್ ತಾರೆಯರು…!
ಇಂದು ಎಲ್ಲೆಡೆ ಕ್ರಿಸ್ಮಸ್ ಆಚರಣೆ ಜೋರಾಗಿದೆ. ಮನೆಯಲ್ಲೇ ಸಿಂಪಲ್ಲಾಗಿ ಕುಟುಂಬದೊಂದಿಗೆ ಕ್ರಿಸ್ಮಸ್ ಸಂಭ್ರದಲ್ಲಿ ಜನ ಕಾಲ ಕಳೆಯುತ್ತಿದ್ದಾರೆ. ಬಾಲಿವುಡ್ ತಾರೆಯರು ಕೂಡ ಇದಕ್ಕೆ ಹೊರತಾಗಿಲ್ಲ. ತಮ್ಮ ಕುಟುಂಬ ಸದಸ್ಯರೊಂದಿಗೆ ಬಾಲಿವುಡ್ ತಾರೆಯರು ಕ್ರಿಸ್ಮಸ್ ಸೆಲೆಬ್ರೇಷನ್ ನಲ್ಲಿ ಬ್ಯೂಸಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಂಚಿಕೊಂಡಿರುವ ಕೆಲ ಫೋಟೋ ಗಳು ವೈರಲ್ ಆಗಿವೆ.

ಪ್ರಿಯಾಂಕಾ ಚೋಪ್ರಾ ಜೊನಾಸ್ ಮತ್ತು ನಿಕ್ ಜೊನಸ್

ಸಮಂತಾ ಅಕ್ಕಿನೇನಿ ಸೋಷಿಯಲ್ ಮೀಡಿಯಾದಲ್ಲಿ ಸುಂದರವಾದ ಕ್ಲಿಕ್ ಅನ್ನು ಹಂಚಿಕೊಂಡು ಎಲ್ಲರಿಗೂ ಮೆರ್ರಿ ಕ್ರಿಸ್ಮಸ್ ಶುಭ ಹಾರೈಸಿದ್ದಾರೆ.

ಕರೀನಾ ಕಪೂರ್ ಖಾನ್ ಅವರು ತಮ್ಮ ಹತ್ತಿರ ಮತ್ತು ಆತ್ಮೀಯರೊಂದಿಗೆ ಕ್ರಿಸ್‌ಮಸ್ ಆಚರಿಸುತ್ತಿದ್ದಾರೆ.ಕರಿಷ್ಮಾ ಕಪೂರ್, ಸೋಹಾ ಅಲಿ ಖಾನ್, ಕುನಾಲ್ ಕೆಮ್ಮು ಮತ್ತು ನತಾಶಾ ಪೂನವಾಲ್ಲಾ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ.

ಕಂಗನಾ ರನೌತ್

ಟಿಸ್ಕಾ ಚೋಪ್ರಾ

ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಜಯ ಬಚ್ಚನ್, ಐಶ್ವರ್ಯಾ ರೈ ಬಚ್ಚನ್

