ಬೆಂಗಳೂರು ಪ್ರಯಾಣಿಕರೇ ಗಮನಿಸಿ : ಡಿವೈಡರ್ ಮೇಲೆ ಲಾರಿ : ಟ್ರಾಫಿಕ್ ಜಾಮ್!

ಬೆಂಗಳೂರಿನ ಮೇಖ್ರಿ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಿ.ಮೀ ಗಟ್ಟರೆ ಟ್ರಾಫಿಕ್ ಜಾಮ್ ಉಂಟಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಲಾರಿ ಹತ್ತಿದ ಪರಿಣಾಮ ಪ್ಯಾಲೇಸ್ ರಸ್ತೆ ಸೇರಿದಂತೆ ಮೇಖ್ರಿ ಸರ್ಕಲ್ ಹಲವಾರು ಮಾರ್ಗಗಳಲ್ಲಿ ಟ್ರಾಫಿಕ ಜಾಮ್ ಉಂಟಾಗಿದೆ.

ಇನ್ನೂ ಕೆಲವೆಡೆ ಸ್ಲೋ ಮೂವಿಂಗ್ ಇದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಲಾರಿ ಹತ್ತಿದ್ದು ಸಂಚಾರ ಸುಗಮವಾಗದೇ ಪ್ರಯಾಣಿಕರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights