ಮಹಾರಾಷ್ಟ್ರದ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಓರ್ವ ಸಾವು – 4 ಮಂದಿಗೆ ಗಾಯ..!

ಮಹಾರಾಷ್ಟ್ರದ ಬೋಯಿಸಾರ್ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಓರ್ವ ಸಾವನ್ನಪ್ಪಿದ್ದು 4 ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಬೋಯಿಸಾರ್ ನಲ್ಲಿರುವ ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್ ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ.

ಪಾಲ್ಘರ್ ಪೊಲೀಸ್ ಪ್ರಕಾರ, ಇಲ್ಲಿಯವರೆಗೆ ಒಂದು ಮೃತದೇಹವನ್ನು ಪತ್ತೆ ಮಾಡಲಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights