ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯ ಭೀಕರ ಕೊಲೆ

ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು 46 ವರ್ಷದ ದೀಪಕ್‌ ಕುಮಾರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಆತ

Read more

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕನ ಬಂಧನ; ಪ್ರಾಂಶುಪಾಲರ ಬಂಧನಕ್ಕೆ ಆಗ್ರಹ

ಕೊಯಮತ್ತೂರಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಆತನನ್ನು 15 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

Read more

ಹಾಲು ಕೊಡುತ್ತಿಲ್ಲ ಸಾಕಿದ ಎಮ್ಮೆ; ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ರೈತ!

ತಾನು ಸಾಕಿರುವ ಎಮ್ಮೆ ದಿನಪೂರ್ತಿ ಬೂಸ ತಿಂದರೂ ಹಾಲು ಕೊಡುತ್ತಿಲ್ಲ. ಹಾಲು ಕರೆಯಲು ಹೋದರೆ ನಮ್ಮನೇ ತಿವಿಯಲು ಬರುತ್ತಿದೆ ಎಂದು ರೈತರೊಬ್ಬರು ಎಮ್ಮೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ದೂರು

Read more

Fact Check: ತ್ರಿಪುರಾದಲ್ಲಿ ಕೋಮು ಹಿಂಸಾಚಾರವನ್ನು ಪೊಲೀಸರು ಪ್ರಚೋದಿಸಿದ್ದು ಸತ್ಯವೇ?

ತ್ರಿಪುರಾ ಪೊಲೀಸ್ ಸಿಬ್ಬಂದಿಗಳು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತಾ, ಮುಸ್ಲಿಮರ ಮನೆಗಳನ್ನು ಸುಡಲು ಗಲಭೆಕೋರರನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿಕೊಂಡು ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ತ್ರಿಪುರಾದಲ್ಲಿ

Read more

ಬಜರಂಗದಳ ಕಾರ್ಯಕರ್ತನ ಪತ್ನಿಯನ್ನೇ ಅಪಹರಿಸಿದ ಸಂಘಟನೆಯ ಸಂಚಾಲಕ

ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ-ಬಜರಂಗದಳ ಸಂಚಾಲಕನೊಬ್ಬ ತನ್ನ ಸಂಘಟನೆಯ ಕಾರ್ಯಕರ್ತನ ಪತ್ನಿಯನ್ನೇ ಅಪಹರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ

Read more

ಪಶ್ಚಿಮ ಬಂಗಾಳ: 4 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ!

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿ ಉಪಚುನಾವಣೆಯಲ್ಲೂ ಮುಂದುವರಿದಿದೆ. ಬಂಗಾಳದಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು, ಮೂರು

Read more

ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ ಏಕಾಏಕಿ 266 ರೂ. ಹೆಚ್ಚಳ; ಸಿಲಿಂಡರ್‌ಗೆ 2000 ರೂ.!

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಏಕಾಏಕಿ 266 ರೂ ಹೆಚ್ಚಳವಾಗಿದೆ. ದೆಹಲಿಯಲ್ಲಿ 1734 ರೂ. ಇದ್ದ 19 ಕೆ.ಜಿ. ತೂಕದ ಸಿಲಿಂಡರ್‌ ಬೆಲೆಯು ಇಂದಿನಿಂದ 2000.50

Read more

ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ ನದಿ ನೀರು; ಸಾವಿರಾರು ಮೀನುಗಳು ಸಾವು

ಅರುಣಾಚಲ ಪ್ರದೇಶದ ಕಮೆಂಗ್ ನದಿಯ ನೀರು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಸತ್ತ ಹಲವು ಜಲಚರಗಳು ನೀರಿನಲ್ಲಿ ತೇಲುತ್ತಿರುವುದು ಶನಿವಾರ ಕಂಡುಬಂದಿದೆ. ನದಿಯ

Read more

ಕರ್ನಾಟಕ ಮತ್ತೆ ಲಾಕ್‌ಡೌನ್‌ ಎಂಬ ವದಂತಿ; ಸ್ಪಷ್ಟನೆ ನೀಡಿದ ತಜ್ಞರು!

ಕೊರೊನಾದ ಎರಡು ಅಲೆಗಳು ಸೃಷ್ಟಿಸಿದ ಭೀಕರತೆಯಿಂದಾಗಿ ಜನರು ಭಯಗೊಂಡಿದ್ದಾರೆ. ಜೊತೆಗೆ ಲಾಕ್‌ಡೌನ್‌ ಮತ್ತಷ್ಟು ಸಂಕಷ್ಟವನ್ನು ಹುಟ್ಟುಹಾಕಿತ್ತು. ಇದೀಗ, ರಾಜ್ಯದಲ್ಲಿ ಕೊರೊನಾ ರೂಪಾಂತರಿ ಡೆಲ್ಟಾ ಪ್ಲಸ್‌ನಿಂದ ಸೋಂಕಿತ ಪ್ರಕರಣಗಳು

Read more

ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ಸ್ನೇಹಿತನನ್ನೇ ಕೊಲೆಗೈದ ಯುವಕ

ತನ್ನ ತಂಗಿಯನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಯುವತಿಯ ಯುವಕನೊಬ್ಬ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಲಬುರ್ಗಿಯಲ್ಲಿ ಬುಧವಾರ ನಡೆದಿದೆ. ನಗರದ ಓಂನಗರದಲ್ಲಿನ ಗ್ಯಾರೇಜ್‌ ಒಂದರಲ್ಲಿ

Read more