FACT CHECK | ಪೊದೆಗಳ ಮಧ್ಯೆ ಮಹಿಳೆಯ ಶವ ಎಂದು ಚಿತ್ರೀಕರಣದ ವಿಡಿಯೋ ಹಂಚಿಕೆ

ಗಿಡ ಗಂಟೆಗಳ ಮಧ್ಯೆ ಗಾಯಗೊಂಡು ಮಲಗಿರುವ ಮಹಿಳೆಯೊಬ್ಬರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೈರಲ್ ವಿಡಿಯೋದಲ್ಲಿ ಪೊಲೀಸರು ಆಕೆಯನ್ನು ಪರಿಶೀಲಿಸುತ್ತಿರುವುದನ್ನು ಕಾಣಬಹುದು. ಕೆಲವು ಪೊಲೀಸರು ಗಾಯಗೊಂಡ

Read more

FACT CHECK | ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಪೊಲೀಸರು ಹಲ್ಲೆ ನಡೆಸಿದ್ದು ನಿಜವೇ?

ಪೊಲೀಸ್‌ ಠಾಣೆಯೊಂದರಲ್ಲಿ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಪೊಲೀಸ್ ಅಧಿಕಾರಿ ಬೆಲ್ಟ್​ನಲ್ಲಿ  ಮನಬಂದಂತೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.  ಪೊಲೀಸ್ ಅಧಿಕಾರಿ ಹೊಡೆಯುವಾಗ ಇನ್ನೂ ಇಬ್ಬರು

Read more

FACT CHECK | ಜಡ್ಜ್‌ವೊಬ್ಬರು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಯೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದು ನಿಜವೇ?

ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಮಂಗಳವಾರ ಲಕ್ನೋದ ವಿಶೇಷ ಸಂಸದ-ಶಾಸಕ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗಿದ್ದರು. ಈ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆಯಲು

Read more

FACT CHECK | ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲ್ಲಲಾಗಿದೆಯೇ?

ವ್ಯಕ್ತಿಯೊಬ್ಬನನ್ನು ಕೆಲವರು ಥಳಿಸಿ ಮಾರಣಾಂತಿಕ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವ್ಯಕ್ತಿ ಅಸಾಯಕತೆಯಿಂದ ರಸ್ತೆಯ ಮೇಲೆ ಮಲಗಿರುವುದನ್ನು ಕಾಣಬಹುದು. ಹೀಗಿರುವಾಗ ಕೆಲ ವ್ಯಕ್ತಿಗಳು

Read more

FACT CHECK | ತಮಿಳುನಾಡಿನಲ್ಲಿ ನಡೆದ ಹಳೆಯ ಘಟನೆಯನ್ನು ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೆ

ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. 21 ಸೆಕೆಂಡುಗಳ ಈ ವಿಡಿಯೋದಲ್ಲಿ ಲಾಠಿ ಪ್ರಹಾರ ನಡೆಸುತ್ತಿರುವ

Read more

FACT CHECK | ಪೂರಿ ಜಗನ್ನಾಥ ರಥಯಾತ್ರೆಯನ್ನು ನಾಟಕ ಎಂದು ಹೇಳಿದ್ರಾ ರಾಹುಲ್ ಗಾಂಧಿ

ಪೂರಿ ಜಗನ್ನಾಥನ ರಥಯಾತ್ರೆಯನ್ನು ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು ‘ನಾಟಕ’ ಎಂದು ಬಣ್ಣಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ಬಳಕೆದಾರರು

Read more

FACT CHECK | ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯ ಕೊಲೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ನೆಲದ ಮೇಲೆ ಮಲಗಿರುವ ಮಹಿಳೆಯೊಬ್ಬರ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬಾಂಗ್ಲಾದೇಶದಲ್ಲಿ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲ್ಲಲ್ಪಟ್ಟ ಹಿಂದೂ ಮಹಿಳೆಯನ್ನು ಇದು

Read more

FACT CHECK | ಇಂಟರ್ ಮಿಲನ್ ಫುಟ್ಬಾಲ್ ಆಟಗಾರರು ಪ್ಯಾಲಸ್ತೇನರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಹಳೆಯ ಫೋಟೊ ಹಂಚಿಕೆ

ಇಟಲಿ ಮೂಲದ ಫುಟ್ಬಾಲ್ ಕ್ಲಬ್ ಇಂಟರ್ ಮಿಲನ್ ಆಟಗಾರರು ಪ್ಯಾಲೆಸ್ತೀನಿಯನ್ ಧ್ವಜವನ್ನು ಹಿಡಿದು ಮಕ್ಕಳನ್ನು ಸ್ವಾಗತಿಸುತ್ತಿರುವ ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಫುಟ್ಬಾಲ್ ತಂಡ

Read more

FACT CHECK | ಇರಾನ್‌ನಲ್ಲಿ ಮೊಸಾದ್ ಗೂಢಾಚಾರರನ್ನು ಸಾರ್ವಜನಿಕವಾಗಿ ನೇಣಿಗೇರಿಸಿದ್ದು ನಿಜವೇ?

ವ್ಯಕ್ತಿಯೊಬ್ಬರನ್ನು ಸಾರ್ವಜನಿಕವಾಗಿ ನೇಣಿಗೆ ಹಾಕುತ್ತಿರುವ ವಿಡಿಯೋವೊಂದು ಸಾಮಾಝಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇಸ್ರೇಲ್‌ನೊಂದಿಗಿನ ಯುದ್ಧ ನಿಂತ ನಂತರ ಇರಾನ್‌ನಲ್ಲಿ 700ಕ್ಕೂ ಹೆಚ್ಚು ಯಹೂದಿಗಳನ್ನು (ದೇಶದಲ್ಲಿರುವ ಯಹೂದಿಗಳ ಪೈಕಿ 10ನೇ

Read more

FACT CHECK | ಗೊರಿಲ್ಲಾವೊಂದು ಮಗುವನ್ನು ತಾಯಿಗೆ ನೀಡುತ್ತಿರುವ ವಿಡಿಯೋದ ಅಸಲೀಯತ್ತೇನು?

ಕೈ ಜಾರಿ ಒಳಗೆ ಬಿದ್ದ ಮಗುವನ್ನು ತಾಯಿಯ ಕೈ ಸೇರಿಸಿದ ಚಿಂಪು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ. ‘ಬ್ರಾಂಕ್ಸ್‌ ಮೃಗಾಲಯದಲ್ಲಿ ಗೊರಿಲ್ಲಾ ಇದ್ದ ಪ್ರದೇಶದಲ್ಲಿ

Read more
Verified by MonsterInsights