ಫ್ಯಾಕ್ಟ್‌ಚೆಕ್: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ ಎನ್ನುವುದು ಸುಳ್ಳು
ಸ್ವತಂತ್ರ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿ ಚಪ್ಪಲಿಗಳಲ್ಲಿ ಹೊಡೆದಾಡಿಕೊಂಡಿದ್ದಾರೆ ಎನ್ನುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ತೆಲಂಗಾಣದ ಕರೀಂನಗರ ಕಾಂಗ್ರೆಸ್ ಕಚೇರಿಯಲ್ಲಿ
Read more