ಫ್ಯಾಕ್ಟ್‌ಚೆಕ್: BJP ಕಾರ್ಯಕಾರಿಣಿ ಸಭೆಯಲ್ಲಿ ಹೆಂಡದ ಹೊಳೆ! ವೈರಲ್ ವಿಡಿಯೊದ ಹಿಂದಿನ ಅಸಲಿಯತ್ತೇನು?
BJPಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಹೈದರಾಬಾದ್‌ನಲ್ಲಿ ನಡೆಯಿತು. ಭಾನುವಾರದಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೈದರಾಬಾದ್‌ನಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಮದ್ಯ ಹಂಚಲಾಗಿದೆ
Read more