ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ?: ಯಾವ ಅಧಿಕಾರವೂ ಶಾಶ್ವತವಲ್ಲ ಎಂದು ಬೊಮ್ಮಾಯಿ!

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಚರ್ಚೆ, ವದಂತಿ ಮುನ್ನೆಲೆಗೆ ಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ‘ಯಾವುದೇ ಅಧಿಕಾರವೂ ಶಾಶ್ವತವಲ್ಲ’ ಎಂದು

Read more

ಎಂಇಎಸ್‌ ಸಂಘಟನೆ ಬ್ಯಾನ್‌ ಮಾಡುವ ಬಗ್ಗೆ ಸದನದಲ್ಲಿ ಗಮನ ಸೆಳೆಯುತ್ತೇನೆ: ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕನ್ನಡದ ಬಾವುಟವನ್ನು ಸುಟ್ಟು ಅಪಮಾನ ಮಾಡಲಾಗಿದೆ. ಇದರ ವಿರುದ್ದ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದ ಸಂದರ್ಭದಲ್ಲಿಯೇ ಬೆಳಗಾವಿಯಲ್ಲಿದ್ದ ಸಂಗೋಳ್ಳಿ ರಾಯಣ್ಣ ಪ್ರತಿಮೆಯನ್ನು ಎಂಇಎಸ್‌ನ ಪುಂಡ ಕಾರ್ಯಕರ್ತರು ವಿರೂಪಗೊಳಿಸಿದ್ದಾರೆ.

Read more

ಗುಜರಾತ್: 400 ಕೋಟಿ ರೂ. ಮೌಲ್ಯದ ಹೆರಾಯಿನ್‌ ಸಾಗಿಸುತ್ತಿದ್ದ ದೋಣಿ ವಶ!

ಸುಮಾರು 400 ಕೋಟಿ ರೂ. ಮೌಲ್ಯದ 77 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ‘ಅಲ್ ಹುಸೇನಿ’ ಎಂಬ ಮೀನುಗಾರಿಕಾ ದೋಣಿಯನ್ನು ಗುಜರಾತ್ ಕರಾವಳಿಯ ಭಾರತೀಯ ಜಲಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ

Read more

ಹೆಣ್ಣಿಗೆ ತಾಯಿಯ ಗರ್ಭ – ಸಮಾಧಿ ಬಿಟ್ಟರೆ ಬೇರೆ ಯಾವುದೇ ಸುರಕ್ಷಿತ ಸ್ಥಳವಿಲ್ಲ: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಹೆಣ್ಣಿಗೆ ತಾಯಿಯ ಗರ್ಭ ಮತ್ತು ಸಮಾಧಿ ಎರಡೇ ಸುರಕ್ಷಿತ. ಬೇರೆ ಎಲ್ಲೂ ಆಕೆ ಸುರಕ್ಷಿತಳಲ್ಲ. ವಿದ್ಯೆ ಕಲಿಸುವ ಶಾಲೆಯೂ ಸುರಕ್ಷಿತವಲ್ಲ. ಶಿಕ್ಷಕರನ್ನೂ ನಂಬಲು ಸಾಧ್ಯವಿಲ್ಲ. ನನಗಾದ ಅನ್ಯಾಯ ಯಾರಿಗೂ

Read more

ವಂಚನೆ ಆರೋಪ: ಮಿಂಚಿನ ಓಟಗಾರ್ತಿ ಪಿ.ಟಿ ಉಷಾ ವಿರುದ್ದ ಪ್ರಕರಣ ದಾಖಲು!

ವಂಚನೆ ಆರೋಪದಲ್ಲಿ ಒಲಿಂಪಿಯನ್, ಓಟಗಾರ್ತಿ ಪಿ.ಟಿ ಉಷಾ ಮತ್ತು ಇತರ ಆರು ಮಂದಿ ವಿರುದ್ಧ ಕೇರಳದ ವೆಲ್ಲಾಯಿಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಜಿ ಅಂತರಾಷ್ಟ್ರೀಯ ಅಥ್ಲೀಟ್ ಜೆಮ್ಮಾ

Read more

ಉತ್ತರ ಕನ್ನಡ: ಮಹಿಳೆಯ ಖಾಸಗಿ ವಿಡಿಯೋ ಹರಿಬಿಟ್ಟ ಆರೋಪ; ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು!

ಮಹಿಳೆಯೊಬ್ಬರ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಉತ್ತರ ಕನ್ನಡದ ಜಿಲ್ಲೆಯ ಹೊನ್ನಾವರ ನಗರ ಬಿಜೆಪಿ ಘಟಕದ ಅಧ್ಯಕ್ಷನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

Read more

ಮಹಾರಾಷ್ಟ್ರ: 250 ನಾಯಿಗಳನ್ನು ಕೊಂದ ಕೋತಿಗಳು: ಗ್ರಾಮಸ್ಥರ ಆರೋಪ

ಒಂದು ಕೋತಿಮರಿಯನ್ನು ನಾಯಿಗಳು ಕೊಂದಿದ್ದಕ್ಕೆ, ಕೋತಿಗಳು ಸುಮಾರು 250 ನಾಯಿಗಳನ್ನು ಕೊಂದಿವೆ ಎಂದು ಗ್ರಾಮಸ್ಥರು ಆರೋಪಿಸಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ವರದಿಯಾಗಿದೆ. ಜಿಲ್ಲೆಯ ಮಜಲ್‌ಗಾಂವ್‌ನಲ್ಲಿ ಕೋತಿಗಳು ಮತ್ತು

Read more

ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ; ಬಾವುಟಕ್ಕೆ ಬೆಂಕಿ ಹಚ್ಚಿದವರಿಗೆ ಕಠಿಣ ಶಿಕ್ಷೆಗೆ ನಟಿ ಹರಿಪ್ರಿಯಾ ಆಗ್ರಹ

ಮಹಾರಾಷ್ಟ್ರದಲ್ಲಿ ಕೆಲ ಕಿಡಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ, ಕನ್ನಡ ಬಾವುಟಕ್ಕೆ ಅಪಮಾನ ಮಾಡಿದ್ದಾರೆ. ಇದರಿಂದಾಗಿ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಘಟನೆಯನ್ನು ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಕೂಡ

Read more

ವಿಡಿಯೋ: ಹೆಚ್ಚಿನ ವರದಕ್ಷಿಣೆಗೆ ಬೇಡಿಕೆ ಇಟ್ಟ ವರನಿಗೆ ಮಂಟಪದಲ್ಲೇ ಹಿಗ್ಗಾಮುಗ್ಗ ಥಳಿಸಿದ ಜನರು!

ಹೆಚ್ಚಿನ ವರದಕ್ಷಿಣೆಗಾಗಿ ಬೇಡಿಕೆ ಇಟ್ಟ ವರನಿಗೆ ಮಧುವಿನ ಮನೆಯವರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ನಡೆದಿದೆ. ಆಧುನಿಕ ಸಮಾಜದಲ್ಲಿಯೂ ಮಹಿಳೆಯರ

Read more

ಕೆಆರ್‌ ಪೇಟೆ: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ವಿರುದ್ದ FIR

ಹನುಮ ಜಯಂತಿ ಆಚರಣೆಯ ಸಂದರ್ಭದಲ್ಲಿ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ. ಡಿ.16ರಂದು

Read more
Verified by MonsterInsights