ಉತ್ತರಾಖಂಡ್‌ನಲ್ಲಿ ಎಎಪಿ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ಮಾಸಿಕ 1,000 ರೂ. ಸಹಾಯಧನ: ಅರವಿಂದ್‌ ಕೇಜ್ರಿವಾಲ್

“ಉತ್ತರಾಖಂಡದಲ್ಲಿ ಎಎಪಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಪ್ರತಿ ತಿಂಗಳು 1,000 ರೂ. ಠೇವಣಿ ಇಡಲಾಡಲಾಗುವುದು” ಎಂದು

Read more

ಲಖೀಂಪುರ್ ಖೇರಿ ಹತ್ಯಾಕಾಂಡ ಪೂರ್ವನಿಯೋಜಿತ ಕೃತ್ಯ: SIT

ಉತ್ತರ ಪ್ರದೇಶದ ಲಖೀಂಪುರ್ ಖೇರಿ ನಾಲ್ವರು ರೈತರು ಸೇರಿದಂತೆ ಒಟ್ಟು 8 ಜನರ ಅಮಾನುಷ ಸಾವಿಗೆ ಕಾರಣವಾಗಿದ್ದ  ಹತ್ಯಾಕಾಂಡವು ಯೋಜಿತವಾದ ಮತ್ತು ಉದ್ದೇಶಪೂರ್ವಕ ಕೃತ್ಯವಾಗಿದೆ ಎಂದು ಪ್ರಕರಣದ

Read more

ಮಂಡ್ಯದಲ್ಲಿ ಕಾಂಗ್ರೆಸ್‌ ಜಯಭೇರಿ; ಬಿಜೆಪಿಗೆ ಕೇವಲ 50 ಮತಗಳು!

ಇತ್ತೀಚೆಗಿನ ಚುನಾವಣೆಗಳಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿರುವ ಕ್ಷೇತ್ರ ಮಂಡ್ಯ. ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಗಿದ್ದು, ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಮೊದಲ ಸುತ್ತಿನಿಂದಲೂ

Read more

ವಿಧಾನ ಪರಿಷತ್ ಫಲಿತಾಂಶ: ಹಾಸನದಲ್ಲಿ ಸೂರಜ್ ರೇವಣ್ಣ ಗೆಲುವು!

ವಿಧಾನ ಪರಿಷತ್ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಹಾಸನ ಕ್ಷೇತ್ರದಲ್ಲಿ ಫಲಿತಾಂಶ ಹೊರಬಿದ್ದದ್ದು, ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಭಾರಿ

Read more

ಪರಿಷತ್ ಫಲಿತಾಂಶ: ಸಮಬಲದಲ್ಲಿ ಬಿಜೆಪಿ-ಕಾಂಗ್ರೆಸ್; 2 ಕ್ಷೇತ್ರದಲ್ಲಿ ಜೆಡಿಎಸ್ ಮುನ್ನಡೆ!

ರಾಜ್ಯದ 25 ಸ್ಥಾನಗಳಿಗೆ ನಡೆದಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ 11, ಕಾಂಗ್ರೆಸ್ 11, ಜೆಡಿಎಸ್ 02 ಮತ್ತು ಪಕ್ಷೇತರ

Read more

ಜೆಡಿಎಸ್ ತೊರೆದ ಮಾಜಿ ಶಾಸಕ ಕೋನರೆಡ್ಡಿ; ಕಾಂಗ್ರೆಸ್ ಸೇರುವ ಸುಳಿವು!

ಜೆಡಿಎಸ್‌ನಿಂದ ಸ್ಪರ್ಧಿಸಿದರೆ ಗೆಲ್ಲುವ ವಿಶ್ವಾಸವಿಲ್ಲ. ಪಕ್ಷದ ನಾಯಕ ಹೆಚ್‌ಡಿ ಕುಮಾರಸ್ವಾಮಿ ಅವರ ಮೇಲೆ‌ ವಿಶ್ವಾಸವೂ ಇಲ್ಲ ಎಂದು ಹೇಳಿರುವ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಎಚ್

Read more

ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ

ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕನ್ನಡದ ಪ್ರಖ್ಯಾತ ಬರಹಗಾರ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿಯವರು (84) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ

Read more

21 ವರ್ಷಗಳ ಬಳಿಕ ಭಾರತದ ಯುವತಿಗೆ ವಿಶ್ವ ಸುಂದರಿ ಪಟ್ಟ; ಹರ್ನಾಜ್​​ ಸಂಧು 2021ರ ಮಿಸ್‌ ಯೂನಿವರ್ಸ್‌!

2021ರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಹರ್ನಾಜ್​ ಕೌರ್​ ಸಂಧು ಅವರು ವಮಿಸ್‌ ಯೂನಿವರ್ಸ್‌ ಪಟ್ಟವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ 21 ವ‍ರ್ಷಗಳ ಬಳಿಕ ಭಾರತದ ಬೆಡಗಿಗೆ ಮಿಸ್‌

Read more

ಪ್ರಧಾನಿಯ ಬಗ್ಗೆ ನಿಮಗೆ ನಾಚಿಕೆಯೇ?; ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ತೆಗೆಯಲು ಕೋರಿದ್ದ ಅರ್ಜಿದಾರರಿಗೆ ಕೇರಳ ಹೈಕೋರ್ಟ್‌ ಪ್ರಶ್ನೆ!

ಕೊರೊನಾ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯುವಂತೆ ಕೋರಿ ಅರ್ಜಿಯ ವಿಚಾರಣೆ ನಡೆಸಿರುವ ಕೇರಳ ಹೈಕೋರ್ಟ್‌, ಪ್ರಧಾನಿಯ ಬಗ್ಗೆ ನಾಚಿಕೆಯಾಗುತ್ತಿದೆಯೇ ಎಂದು ಅರ್ಜಿದಾರರನ್ನು

Read more

ಬಿಹಾರ: ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ದಲಿತರ ಮೇಲೆ ಹಲ್ಲೆ; ಆರೋಪಿ ಬಂಧನ

ಪಂಚಾಯತ್ ಮುಖ್ಯಸ್ಥ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯೊಬ್ಬರು ತಮಗೆ ಮತದಾನ ಮಾಡಿಲ್ಲವೆಂಬ ಕಾರಣಕ್ಕಾಗಿ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

Read more
Verified by MonsterInsights