ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿ ನವೆಂಬರ್‌ 20 ರಂದು ಮಹಿಳಾ ಚಲೋ!

ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿ ನವೆಂಬರ್‌ 20 ರಂದು ಗೃಹ ಕಾರ್ಮಿಕ ಹಕ್ಕುಗಳ ಯೂನಿಯನ್ (DWRU) ನೇತೃತ್ವದಲ್ಲಿ ಗೃಹ ಕಾರ್ಮಿಕರು ಮೂರು ಜಿಲ್ಲೆಗಳ ಕಾರ್ಮಿಕರ ಭವನದ

Read more

IRCTC ರೈಲ್ವೇ ಟಿಕೆಟ್‌ ಬುಕ್ ಮಾಡಲು ಹೊಸ ನಿಯಮಗಳು ಜಾರಿ; ಮಾಹಿತಿ ಇಲ್ಲಿದೆ

ರೈಲ್ವೇ ಪ್ರಯಾಣಿಕರು ಆನ್‌ಲೈನ್‌ನಲ್ಲಿ ರೈಲ್ವೆ ಟಿಕೆಟ್ ಬುಕ್‌ ಮಾಡಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC)ವು ಕೆಲವು ನಿಯಮಗಳನ್ನು ಬದಲಾಯಿಸಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವವರಿಗೆ

Read more

ಗೋ ಮೂತ್ರ, ಸಗಣಿಯಿಂದ ದೇಶದ ಆರ್ಥಿಕತೆಯನ್ನು ಬಲಪಡಿಸಬಹುದು: ಮಧ್ಯಪ್ರದೇಶ ಸಿಎಂ

ಹಸು, ಗೋ ಮೂತ್ರ, ಮತ್ತು ಸಗಣಿಯು ವ್ಯಕ್ತಿಯ ಆರ್ಥಿಕತೆಯನ್ನು ಬಲಪಡಿಸುತ್ತದೆ ಮತ್ತು ದೇಶವನ್ನು ಆರ್ಥಿಕವಾಗಿ ಸಮರ್ಥಗೊಳಿಸುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಸರ್ಕಾರವು

Read more

ಮುಖ್ಯಮಂತ್ರಿ ಆಗುವ ಬಯಕೆಯನ್ನು ರಾಹುಲ್‌ಗಾಂಧಿಗೆ ತಿಳಿಸಿದ್ದೇನೆ: ಪರಮೇಶ್ವರ್

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಇತ್ತೀಚೆಗಷ್ಟೇ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದ ಮಾಜಿ ಡಿಸಿಎಂ ಡಾ. ಪರಮೇಶ್ವರ್‌ ಅವರು ಮುಖ್ಯಮಂತ್ರಿಯಾಗುವ ತಮ್ಮ

Read more

ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ; ಚಳಿಯೂ ಅಧಿಕ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಎದ್ದಿರುವ ಸುಳಿಗಾಳಿಯಿಂದ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ನವೆಂಬರ್ 16ರವರೆಗೂ ರಾಜ್ಯದ ಮಲೆನಾಡು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ

Read more

ಮಹಿಳೆಗೆ ಲೈಂಗಿಕ ಕಿರುಕುಳ: ಗುಜರಾತ್‌ ಜಿಲ್ಲಾಧಿಕಾರಿ ಅಮಾನತು – ಬಂಧನ!

ಮಹಿಳೆಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಗುಜರಾತ್‌ನ ಅರವಲ್ಲಿ ಜಿಲ್ಲೆಯ ಮೊಡಾಸಾದ ಡೆಪ್ಯುಟಿ ಕಲೆಕ್ಟರ್ (ಜಿಲ್ಲಾಧಿಕಾರಿ) ಮಯಾಂಕ್ ಪಟೇಲ್ ಎಂಬುವವರನ್ನು ಅಮಾನತು

Read more

ಬಸ್‌ ಮೇಲಿದ್ದ ಪುನೀತ್‌ ಚಿತ್ರಕ್ಕೆ ಮುತ್ತಿಟ್ಟು, ಕಣ್ಣೀರು ಹಾಕಿದ ವೃದ್ದೆ: ವಿಡಿಯೋ ವೈರಲ್‌

ಕನ್ನಡ ಚಿತ್ರರಂಗದ ರಾಜಕುಮಾರ ನಟ ಪುನೀತ್‌ರಾಜ್‌ಕುಮಾರ್‌ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿವೆ. ಆದರೂ, ಅಭಿಮಾನಗಳ ನೋವು ಇನ್ನೂ ಕಡಿಮೆಯಾಗಿಲ್ಲ. ಈ ನಡುವೆ, ವೃದ್ದೆಯೊಬ್ಬರು ಬಸ್‌ ಮೇಲಿದ್ದ

Read more

ಸ್ವಾತಂತ್ರ್ಯದ ಬಗೆಗಿನ ತನ್ನ ಹೇಳಿಕೆ ತಪ್ಪು ಎಂದು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುತ್ತೇನೆ: ಕಂಗನಾ ರಣಾವತ್

‘ಸ್ವಾತಂತ್ರ್ಯ’ದ ಮೇಲಿನ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕಂಗನಾ ರಣಾವತ್‌, 1947 ರಲ್ಲಿ ನಡೆದ ಘಟನೆಯ ಬಗ್ಗೆ ಯಾರಾದರೂ ತನಗೆ ತಿಳಿಹೇಳಿದರೆ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ಸಿದ್ಧ ಎಂದು

Read more

ಪ್ರಿಯಕನ ಜೊತೆ ಓಡಿಹೋದ ಬಾಲಕಿಗೆ ಥಳಿಸಿ, ಮಸಿ ಬಳಿದು ಮೆರವಣಿಗೆ ಮಾಡಿದ ಗ್ರಾಮಸ್ಥರು; 22 ಜನರ ಬಂಧನ

ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದಕ್ಕಾಗಿ 14 ವರ್ಷದ ಬಾಲಕಿಗೆ ಗ್ರಾಮಸ್ಥರ ಗುಂಪೊಂದು ಥಳಿಸಿ, ಆಕೆಯ ಮುಖಕ್ಕೆ ಮಸಿ ಬಳಿದು, ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಗುಜರಾತ್‌ನ ಪಟಾನ್ ಜಿಲ್ಲೆಯ ಹಳ್ಳಿಯೊಂದರಲ್ಲಿ

Read more

“2-ದಿನಗಳ ಲಾಕ್‌ಡೌನ್?”: ದೆಹಲಿ ಮಾಲಿನ್ಯ ತಡೆಗೆ ತುರ್ತು ಯೋಜನೆಗಾಗಿ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ!

ದೆಹಲಿ ಮತ್ತು ಸುತ್ತಲಿನ ನಗರ ಪ್ರದೇಶಗಳು ಕಳೆದ ಒಂದು ವಾರದಿಂದ ವಾಯು ಮಾಲಿನ್ಯಕ್ಕೆ ತುತ್ತಾಗಿವೆ. ದೆಹಲಿ ಮಾಲಿನ್ಯದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಪ್ರಶ್ನಿಸಿರುವ ಸುಪ್ರೀಂ

Read more
Verified by MonsterInsights