ಪೊಲೀಸ್ ಠಾಣೆಯಲ್ಲಿ ಯುವಕ ಆತ್ಮಹತ್ಯೆ; ಐವರು ಪೊಲೀಸರ ಅಮಾನತು

22 ವರ್ಷದ ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದ್ದು, ಘಟನೆಯ ನಂತರ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

Read more

ರೈತರ ಪ್ರತಿಭಟನೆ: ಸಿಂಘು ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತನ ಮೃತದೇಹ ಪತ್ತೆ

ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಸಮೀಪದ ಸಿಂಘು ಗಡಿಯ ಬಳಿ ರೈತರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ

Read more

ಗ್ರಾ.ಪಂ ಕುರ್ಚಿ ಕಾಳಗ; ಅಧ್ಯಕ್ಷರ ಅಕ್ರಮಗಳನ್ನು ಬಯಲಿಗೆಳೆದ ಉಪಾಧ್ಯಕ್ಷೆ!

ನೂತನ ಗ್ರಾಮ ಪಂಚಾಯತಿ ಕಚೇರಿಯಿಂದ ಗ್ರಾ.ಪಂ ಉಪಾಧ್ಯಕ್ಷರ ಕುರ್ಚಿಯನ್ನು ಹೊರ ಹಾಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬುರುಜಿನರೊಪ್ಪ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಈ ಕೃತ್ಯದಿಂದ

Read more

ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಶಿಕ್ಷಕರು ಭಾಗಿಯಾಗುವಂತೆ ಸುತ್ತೋಲೆ: ವ್ಯಾಪಕ ಖಂಡನೆ

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಹಾಗೂ ಹಿಂದೂತ್ವದ ಪ್ರೊಪಗಾಂಡಾ ಸೃಷ್ಟಿಸುವ ‘ಯುವಾ ಬ್ರಿಗೇಡ್‌‌’ ನಡೆಸುವ ಕಾರ್ಯಕ್ರಮವೊಂದಕ್ಕೆ, ಯಾದಗಿರಿಯ ಜಿಲ್ಲೆಯ ಶಾಲಾ ಶಿಕ್ಷಕರನ್ನು ಭಾಗವಹಿಸಬೇಕು ಎಂದು ಜಿಲ್ಲಾ

Read more

ಜೆಡಿಎಸ್ ತೊರೆದ ದೇವೇಂದ್ರಪ್ಪ ಕಾಂಗ್ರೆಸ್‌ಗೆ ಸೇರ್ಪಡೆ!

ಜೆಡಿಎಸ್ ಮುಖಂಡ ದೇವೇಂದ್ರಪ್ಪ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ದೇವೇಂದ್ರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ

Read more

T-20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ: ನಾಲ್ಕು ಓವರ್‌ಗಳಲ್ಲಿ ಒಂದೂ ರನ್ ಕೊಡದೆ ಆಡಿಸಿದ ಬೌಲರ್ ಅಕ್ಷಯ್‌!

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಸ್ಪಿನ್ ಬೌಲರ್ ಅಕ್ಷಯ್ ಕರ್ನೇವಾರ್ ವಿನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮಣಿಪುರದ ವಿರುದ್ದ ನಡೆದ ಟಿ20 ಪಂದ್ಯದಲ್ಲಿ

Read more

ವೇತನ ಪರಿಷ್ಕರಣೆಗೆ ಶಿಕ್ಷಕರ ಆಗ್ರಹ; ಬೇಡಿಕೆ ಈಡೇರದಿದ್ದರೆ ತರಗತಿಗಳ ಬಹಿಷ್ಕಾರ!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (ಕೆಎಸ್‌ಜಿಇಎ) ಸರ್ಕಾರದಿಂದ ನೇಮಕಗೊಂಡ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದೆ. ಬೇಡಿಕೆ

Read more

Fact Check: ತ್ರಿಪುರಾದಲ್ಲಿ ಕೋಮು ಹಿಂಸಾಚಾರವನ್ನು ಪೊಲೀಸರು ಪ್ರಚೋದಿಸಿದ್ದು ಸತ್ಯವೇ?

ತ್ರಿಪುರಾ ಪೊಲೀಸ್ ಸಿಬ್ಬಂದಿಗಳು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತಾ, ಮುಸ್ಲಿಮರ ಮನೆಗಳನ್ನು ಸುಡಲು ಗಲಭೆಕೋರರನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿಕೊಂಡು ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ತ್ರಿಪುರಾದಲ್ಲಿ

Read more

ಚಿತ್ರಮಂದಿರದ ಅಗ್ನಿ ದುರಂತದಲ್ಲಿ 59 ಜನರು ಸಾವು ಪ್ರಕರಣ: ಅಪರಾಧಿಗಳಿಗೆ 7 ವರ್ಷ ಜೈಲು; ತಲಾ 2.25 ಕೋಟಿ ದಂಡ!

1997ರಲ್ಲಿ ದೆಹಲಿಯ ಉಪಹಾರ್ ಥಿಯೇಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ, 59 ಜನರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಗಳಾದ ಸುಶೀಲ್ ಅನ್ಸಾಲ್ ಮತ್ತು ಗೋಪಾಲ್ ಅನ್ಸಾಲ್ ಅವರಿಗೆ

Read more

ಶಾಲೆಗೆ ತೆರಳಿದ್ದ ಬಾಲಕಿ ನಿವೃತ್ತ ಶಿಕ್ಷಕರ ತೋಟದಲ್ಲಿ ಶವವಾಗಿ ಪತ್ತೆ; ಕೊಲೆ ಶಂಕೆ

ಶಾಲೆಗೆಂದು ತೆರಳಿದ್ದ ಬಾಲಕಿ ನಿವೃತ್ತ ಮುಖ್ಯ ಶಿಕ್ಷಕರೊಬ್ಬರ ತೋಟದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಮೃತ ಬಾಲಕಿಯನ್ನು ರಾಮನಗರ ಜಿಲ್ಲೆ ಮಾಗಡಿ

Read more
Verified by MonsterInsights