Fact Check: ರಾಯಚೂರಿನ ಮಸೀದಿ ಕೆಡವಿದಾಗ ಪತ್ತೆಯಾಯ್ತಾ ಹಿಂದೂ ದೇವಾಲಯ?

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ

Read more

ಕಚೇರಿ ಆವರಣದಲ್ಲಿ ಯಾವುದೇ ಪೂಜಾ ಸ್ಥಳಿಗಳಿಗೆ ನಿರ್ಬಂಧ; ಪೊಲೀಸರ ನಡೆಗೆ ಬಿಜೆಪಿ ಆಕ್ರೋಶ!

ಪೊಲೀಸ್ ಕಚೇರಿಗಳ ಆವರಣದಲ್ಲಿ ಯಾವುದೇ ಧರ್ಮದ ಪೂಜಾ ಸ್ಥಳಗಳನ್ನೂ ನಿರ್ಮಾಣ ಮಾಡಬಾರದು ಎಂದು ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜಸ್ಥಾನ ಪೊಲೀಸರಿಗೆ ಸೂಚಿಸಲಾಗಿದೆ. ಈ ನಿರ್ಬಂಧವನ್ನು ಖಂಡಿಸಿರುವ ಬಿಜೆಪಿ,

Read more

ತ್ರಿಪುರಾ: VHP, ಬಜರಂಗದಳ ರ್‍ಯಾಲಿ ವೇಳೆ ಮಸೀದಿ ಮತ್ತು ಅಂಗಡಿಗಳ ಧ್ವಂಸ

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸುತ್ತಿದ್ದ ವೇಳೆ, ಮಸೀದಿ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಿರುವ ಘಟನೆ

Read more

ಬಂಟ್ವಾಳ: ಬಜರಂಗದಳ ಕಾರ್ಯಕರ್ತರಿಂದ ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಬಿಜೆಪಿ ಮುಖಂಡನ ಮನೆಗೆ ನುಗ್ಗಿ, ಆತನ ಮೇಲೆ ತಲವಾರುಗಳಿಂದ ಮಾರಣಾಂತಿಕ  ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ

Read more

ಹಾನಗಲ್-ಸಿಂದಗಿ: ಸ್ಥಿರ ಸರ್ಕಾರ ಇದ್ದರೂ ಬಿಜೆಪಿಗೆ ಬೈ-ಎಲೆಕ್ಷನ್ ಸವಾಲು!; ಕಾರಣ ಹೀಗಿವೆ!

ರಾಜ್ಯ ವಿಧಾನಸಭೆಯಲ್ಲಿ ಬಹುಮತದ ಸಂಖ್ಯಾಬಲವನ್ನು ಬಿಜೆಪಿ‌ ಹೊಂದಿದೆ. ಆದರೂ, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಲ್ಲಿ‌ ಬಿಜೆಪಿ ಗೆಲ್ಲಲೇಬೇಕಾದ ಅನಿವಾರ್ಯತೆ‌ ಇದೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ. 2023ರ

Read more

ಟೀಂ ಇಂಡಿಯಾ ವಿರುದ್ದ ಗೆದ್ದರೂ ಸಂಭ್ರಮಿಸಲಿಲ್ಲ ಪಾಕ್ ತಂಡ; ಯಾಕೆ ಗೊತ್ತೇ?

ಟಿ-20 ವಿಶ್ವಕಪ್‌ ಇತಿಹಾಸದಲ್ಲೇ ಪಾಕಿಸ್ತಾನ ತಂಡವು ಮೊದಲ ಬಾರಿಗೆ ಭಾರತ ತಂಡದ ವಿರುದ್ಧ ಗೆಲುವು ಸಾಧಿಸಿದೆ. ಆದರೂ, ಪಾಕಿಸ್ತಾನ ತಂಡ ಈ ಗೆಲುವನ್ನು ಸಂಭ್ರಮಿಸಿಲ್ಲ. ಬರೋಬ್ಬರಿ 29

Read more

ಟೀಂ ಇಂಡಿಯಾ ವಿರುದ್ದ ಪಾಕ್ ಗೆಲುವಿಗೆ ಸಂಭ್ರಮ; ಕೆಲಸದಿಂದ ಶಿಕ್ಷಕಿ ವಜಾ!

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿದ್ದು, ಪಾಕ್ ಗೆಲುವನ್ನು ಸಂಭ್ರಮಿಸಿದ್ದ ಶಾಲಾ

Read more

ಜೆಡಿಎಸ್ ನಾಯಕ, ಮಾಜಿ ಸಚಿವರ ಇಬ್ಬರು ಮಕ್ಕಳು ಕಾಂಗ್ರೆಸ್‌ಗೆ ಸೇರ್ಪಡೆ!

ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಚನ್ನಿಗಪ್ಪ ಅವರ ಹಿರಿ ಮಗ – ತುಮಕೂರು ಗ್ರಾಮಾಂತರ ಶಾಸಕ ಡಿಸಿ ಗೌರಿಶಂಕರ್ ಅವರ ಸಹೋದರಾದ ಡಿಸಿ ಅರುಣ್ ಕುಮಾರ್ ಹಾಗೂ

Read more

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ನಗ್ನ ಫೋಟೋ ಹೊರಬಂದ ಬಳಿಕ ಕೃತ್ಯ ಬೆಳಕಿಗೆ

ಅಸ್ಸಾಂನ ದಿಬ್ರುಗಢದಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು, ಆಕೆಯ ನಗ್ನ ಚಿತ್ರವನ್ನು ಆಕೆಯನ್ನು ವಿವಾಹವಾಗಲಿದ್ದ ಭಾವಿ ಪತಿಗೆ ಕಳಿಸಲಾಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ

Read more

ಮತ್ತೆ ರಾಜಕೀಯಕ್ಕೆ ನಟ ಶಶಿಕುಮಾರ್; ಚಿತ್ರದುರ್ಗ ಜಿಲ್ಲೆಯಲ್ಲಿ ಸ್ಪರ್ಧೆ!

ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ, ಮಾಜಿ ಸಂಸದ ಶಶಿಕುಮಾರ್ ಘೋಷಿಸಿದ್ದಾರೆ. “ಚಿತ್ರದುರ್ಗ ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ

Read more
Verified by MonsterInsights