FACT CHECK | ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಎಂಬ ವಾಟ್ಸಾಪ್ ಸಂದೇಶದ ಬಗ್ಗೆ ಇರಲಿ ಎಚ್ಚರ
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಕುರಿತು ವಾಟ್ಸಾಪ್ನಲ್ಲಿ ಲಿಂಕ್ನೊಂದಿಗೆ ಸಂದೇಶವೊಂದು ವೈರಲ್ ಆಗುತ್ತಿದೆ. ವೈರಲ್ ಸಂದೇಶದಲ್ಲಿ, ‘‘ವಿದ್ಯಾರ್ಥಿ ಲ್ಯಾಪ್ಟಾಪ್ ಯೋಜನೆ 2024 ಗಾಗಿ ಅಪ್ಲಿಕೇಶನ್ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಂದಾಗಿ ಸ್ವಂತ
Read more