FACT CHECK | 2018 ರಲ್ಲಿ ಕಲಬುರ್ಗಿಯಲ್ಲಿ ನಡೆದ ರಾಮನವಮಿ ಮೆರವಣಿಗೆಯ ವಿಡಿಯೋವನ್ನು ಎಡಿಟ್ ಮಾಡಿ ಕೋಮು ನಿರೂಪಣೆಯೊಂದಿಗೆ ಹಂಚಿಕೆ
ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ಮುಸ್ಲಿಮರು ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದ್ದಕ್ಕೆ ಪ್ರತಿಯಾಗಿ ಮಸೀದಿಯೊಂದರ ಹೊರಗೆ ಹಿಂದೂಗಳು ಕೇಸರಿ ಧ್ವಜವನ್ನು ಪ್ರದರ್ಶಿಸಿ ಮುಸ್ಲಿಮರಿಗೆ ಎಚ್ಚರಿಕೆ
Read more