FACT CJECK | ಅಕ್ರಮ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಪೊಲೀಸ್ ಅಧಿಕಾರಿಯ ಬಂಧನ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ DSP ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಹನವಾಜ್ ಖಾನ್ ಎಂಬ ಅಧಿಕಾರಿಯನ್ನು ಅಕ್ರಮ ಶಸ್ತ್ರಾಸ್ತ್ರ ಮತ್ತು ಕೋಟ್ಯಂತರ ರೂ ಭ್ರಷ್ಟಾಚಾರ ಆರೋಪದ ಮೇಲೆ ಭ್ರಷ್ಟಾಚಾರ

Read more

FACT CHECK | ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲೀಯತ್ತೇನು ಗೊತ್ತೇ?

ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ತಕ್ಷಣ ಜಾಗಖಾಲಿ ಮಾಡಬೇಕು ಎಂದು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್‌ ಮೌಲಾನಾ ಸೈಯದ್‌ ಅಹ್ಮದ್‌ ಬುಖಾರಿ ಹೇಳಿದ್ದಾರೆ ಎಂಬಂತೆ ಹೇಳಿಕೆಯೊಂದು

Read more

FACT CHECK | ಭಾರತೀಯ ಮುಸ್ಲಿಮರ ಮಸೀದಿಯನ್ನು ರೋಹಿಂಗ್ಯಾ ಮುಸ್ಲಿಮರು ಆಕ್ರಮಿಸಿಕೊಂಡಿದ್ದು ನಿಜವೇ?

ಭಾರತೀಯ ಮುಸ್ಲಿಮರ ಮಸೀದಿಯನ್ನು ರೋಹಿಂಗ್ಯಾ ಮುಸ್ಲಿಮರು ಆಕ್ರಮಿಸಿಕೊಂಡಿದ್ದಾರೆ. ಇದರಿಂದಾಗಿ ಭಾರತೀಯ ಮುಸ್ಲಿಮರು ಮತ್ತು ರೋಹಿಂಗ್ಯಾ ಮುಸ್ಲಿಮರ ಮಧ್ಯೆ ಹಿಂಸಾತ್ಮಕ ಘರ್ಷಣೆ ನಡೆಯುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ

Read more

FACT CHECK | ಮಹಿಳೆಯರನ್ನು ಮಾರಾಟ ಮಾಡುವ ಮಾರುಕಟ್ಟೆ ಅಫ್ಘಾನಿಸ್ತಾನದಲ್ಲಿ ಇರುವುದು ನಿಜವೇ?

ಮಾರ್ಕೆಟ್‌ ಎಂದರೆ ಹೂವು, ಹಣ್ಣು, ತರಕಾರಿ, ಮೀನು ಮತ್ತು ಮಾಂಸಗಳನ್ನು ಮಾರಾಟ ಮಾಡುವಂತಹ ಮಾರುಕಟ್ಟೆಗಳ ಬಗ್ಗೆ ಪರಿಚಯ ಎಲ್ಲರಿಗೂ ಇದೆ. ಆದರೆ ಅಫ್ಘಾನಿಸ್ತಾನದಲ್ಲಿ ಮಹಿಳೆಯರನ್ನು ಸರಕಿನಂತೆ ಮಾರಾಟ

Read more

FACT CHECK | ದಲಿತ ಯುವಕನಿಗೆ ಥಳಿಸಿ ‘ಬೂಟು’ ನೆಕ್ಕಿಸಿ ಹಿಂಸೆ ನೀಡಲಾಗಿದೆ ಎಂಬ ವಿಡಿಯೋದ ಅಸಲೀಯತ್ತೇನು ಗೊತ್ತೇ?

ದಲಿತ ಯುವಕನನ್ನು ಕೆಲವರು ಥಳಿಸಿ ಅವರ ಬೂಟುಗಳನ್ನು ನೆಕ್ಕುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. रायबरेली : दलित युवक को चटाया

Read more

FACT CHECK | ‘ಈದ್ ಹಬ್ಬದ’ ಮರವಣಿಗೆಗೆಂದು ಕೊಂಡೊಯ್ಯುತ್ತಿದ್ದ ಇಸ್ಲಾಮಿಕ್ ಧ್ವಜವನ್ನು ಪಾಕ್ ಧ್ವಜ ಎಂದು ತಪ್ಪಾಗಿ ಹಂಚಿಕೆ

ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರು ಯುವಕರನ್ನು ಗುಂಪೊಂದು ಅಡ್ಡಗಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಯುವಕರು ತಮ್ಮ ದ್ವಿಚಕ್ರ ವಾಹನದ ಪೆಟ್ಟಿಗೆಯಲ್ಲಿ ಕೊಂಡೊಯ್ಯುತ್ತಿದ್ದ ಧ್ವಜವನ್ನು

Read more

FACT CHECK | ಮೋದಿಯವರ ಗುಜರಾತ್ ಮಾಡೆಲ್ ಎಂದು 2021ರ ಹಳೆಯ ವಿಡಿಯೋ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿ ತವರು ಗುಜರಾತ್ ಮಾಡೆಲ್ ಹೇಗಿದೆ ನೋಡಿ ” ಉದ್ಯೋಗಕ್ಕಾಗಿ ಲಕ್ಷಾಂತರ ಯುವಕರ ನೂಕುನುಗ್ಗಲು” ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಮೋದಿಯವರ ಗುಜರಾತ್ ಮಾಡೆಲ್

Read more

FACT CHECK | ಸೀತಾರಾಂ ಯೆಚೂರಿಯವರಿಗೆ ಅಂತಿಮ ಗೌರವ ನಮನ ಎಂದು 2016ರ ಚೀನಾದ ಫೋಟೊ ಹಂಚಿಕೆ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶ್ವಾಸಕೋಶದ ಸೋಂಕಿನಿಂದ ಸೆಪ್ಟೆಂಬರ್ 12

Read more

FACT CHECK | ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

ವ್ಯಕ್ತಿಗಳಿಬ್ಬರು ರಸ್ತೆಯ ಬದಿಯಲ್ಲಿರುವ ಅಂಗಡಿಯೊಂದರ ಬಾಗಿಲನ್ನು ಆಯುದಗಳನ್ನು ಬಳಸಿ ಹೊಡೆದು ಹಾಕುತ್ತಿರುವ ಸಂದರ್ಭದಲ್ಲಿ ಇಬ್ಬರು ಸೇನಾ ಸಿಬ್ಬಂದಿಗಳು ತಮ್ಮ ವಾಹನವನ್ನು ನಿಲ್ಲಿಸಿ ಅವರ ಮೇಲೆ ಗನ್‌ಪಾಯಿಂಟ್‌ ತೋರಿಸಿ

Read more

FACT CHECK | ಬೆಂಗಳೂರಿಗೆ ಕ್ಷುದ್ರಗ್ರಹ ಅಪ್ಪಳಿಸಿದ್ದು ನಿಜವೇ?

2 ಫುಟ್‍ಬಾಲ್ ಮೈದಾನಗಳ ಗಾತ್ರವನ್ನು ಹೊಂದಿರುವ ಬೃಹತ್ ಕ್ಷುದ್ರಗ್ರಹವೊಂದು ಸೆಪ್ಟೆಂಬರ್ 15ರಂದು ಭೂಮಿಗೆ ಅಪ್ಪಳಿಸಲಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಕೇಂದ್ರ ನಾಸಾ ತಿಳಿಸಿತ್ತು. 2024 ಒಎನ್

Read more
Verified by MonsterInsights