FACT CHECK | ಡಾ. ಬಿ.ಆರ್. ಅಂಬೇಡ್ಕರ್ ಕಾಲಿಗೆ ಗಾಂಧಿ ನಮಸ್ಕರಿಸಿದ್ದಾರೆ ಎಂದು ಎಡಿಟ್ ಮಾಡಿದ ಫೋಟೊ ಹಂಚಿಕೆ
ಅಂಬೇಡ್ಕರ್ ಮತ್ತು ಗಾಂಧಿ ಭಾರತದ ಎರಡು ಧ್ರುವತಾರೆಳು. ಮಹಾತ್ಮ ಗಾಂಧಿ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಭಿನ್ನ ಗುರಿಗಳನ್ನು ಹೊಂದಿದ್ದರು ಎಂಬ ವಾದಗಳು ಸದಾ ಪ್ರಚಲಿತದಲ್ಲಿರುತ್ತವೆ.
Read more