FACT CHECK | ಮುಸ್ಲಿಂ ವಿದ್ಯಾರ್ಥಿನಿಯರು ಫೇಲ್ ಆಗಿದ್ದಕ್ಕೆ ಶಿಕ್ಷಕರ ಮೇಲೆ ಪೋಷಕರು ಹಲ್ಲೆ ನಡೆಸಿದ್ದಾರೆಯೇ?
ಬಾಂಗ್ಲಾದೇಶದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣಕ್ಕೆ ವಿದ್ಯಾರ್ಥಿನಿಯರ ಪೋಷಕರು ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ಬಳಕೆದಾರರು ಈ
Read more