FACT CHECK | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ’ ತೆರಿಗೆ ಪದ್ದತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದೆಯೇ?

ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಪಿತ್ರಾರ್ಜಿತ ಆಸ್ತಿಯ ಮೇಲೆ 55% ತೆರಿಗೆ ಹಾಕವುದರ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗಾಂಧಿ ಕುಟುಂಬದ ಅತ್ಯಾಪ್ತ ಸ್ಯಾಮ್‌ ಪಿತ್ರೋಡಾ ಸುಳಿವು ನೀಡಿದ್ದಾರೆ.

Read more

FACT CHECK | ತುಮಕೂರಿನ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ತಾನದ ಧ್ವಜ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ತಾನದ ಧ್ವಜವನ್ನು ಪ್ರದರ್ಶಿಸಲಾಗಿದೆ ಎಂದು ಪ್ರತಿಪಾದಿಸಿ “ಇದು ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ ಸಭೆ ಮುಂದಿನ ಪ್ರಧಾನಿ ರಾಹುಲ್ ಗಾಂಧಿನಾ?

Read more

FACT CHECK | ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಚಿತ್ರ! ವೈರಲ್ ಫೋಟೊದ ಅಸಲೀಯ್ತೇನು?

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್‌ ರವರ ಜನರಿಗೆ ಮದ್ಯ ಹಂಚುತ್ತಿದ್ದಾರೆ ಎಂದು ಪ್ರತಿಪಾದಿಸಿ  ಬಿಯರ್ ಬಾಟಲಿಗಳಲ್ಲಿಸಂಸದ ಡಿ.ಕೆ.ಸುರೇಶ್‌ ರವರ  ಚಿತ್ರವಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ

Read more

FACT CHECK | ಪ್ರಿಯಾಂಕಾ ಗಾಂಧಿಯವರ ಹಳೆಯ ವಿಡಿಯೋವನ್ನು ಬೆಂಗಳೂರಿನದ್ದು ಎಂದು ತಪ್ಪಾಗಿ ಹಂಚಿಕೆ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಏಪ್ರಿಲ್ 23 ಮಂಗಳವಾರ ಬೆಂಗಳೂರಿಗೆ ಭೇಟಿ ನೀಡಿ 2024ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನು

Read more

FACT CHECK | ಬೀದಿಯಲ್ಲಿ ತಿರುಗುವ ಯುವಕರಿಗೆ 1 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಸುಳ್ಳು ಹಂಚಿಕೊಂಡ ಪೋಸ್ಟ್‌ ಕಾರ್ಡ್

ಕನ್ನಡದ ಬಲಪಂಥೀಯ ಸಾಮಾಜಿಕ ಜಾಲತಾಣವಾದ ಪೋಸ್ಟ್‌ಕಾರ್ಡ್ ಕನ್ನಡ ಕಾಂಗ್ರೆಸ್‌ ಪಕ್ಷ 2024ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ ಎನ್ನಲಾದ ಯೋಜನೆಯೊಂದರ ಬಗ್ಗೆ ಪೋಸ್ಟ್‌ಅನ್ನು ಹಂಚಿಕೊಂಡಿದೆ. ಇದು ಯುವಜನತೆಯ

Read more

FACT CHECK | ಕಾಂಗ್ರೆಸ್‌ ಸರ್ಕಾರ ದಲಿತರ ಮೀಸಲಾತಿ ಕಿತ್ತು, ಮುಸ್ಲಿಮರಿಗೆ ನೀಡಿತ್ತು ಎಂದು ಸುಳ್ಳು ಹೇಳಿದ ಪ್ರಧಾನಿ ಮೋದಿ

ರಾಜಸ್ಥಾನದ ಬನ್ಸ್ವಾರದಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ 2024ರ ಲೋಕಸಭಾ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ  ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾ ಕರ್ನಾಟಕದ ವಿಷಯವನ್ನು ಪ್ರಸ್ತಾಪಿಸುತ್ತಾ ಕಾಂಗ್ರೆಸ್‌ ಕಾಂಗ್ರೆಸ್‌

Read more

FACT CHECK | ಡಿಎಂಕೆ ಪಕ್ಷಕ್ಕೆ ವೋಟ್ ಹಾಕಲಿಲ್ಲ ಎಂದು ಡಿಎಂಕೆ ಸದಸ್ಯರು ಮಹಿಳೆಯನ್ನು ಥಳಿಸಿ ಹತ್ಯೆ ಮಾಡಿದ್ದಾರೆಂದು ಸುಳ್ಳು ಹಂಚಿಕೊಂಡ ಅಣ್ಣಾಮಲೈ

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಡಿಎಂಕೆ ಪಕ್ಷಕ್ಕೆ ವೋಟ್ ಹಾಕಲಿಲ್ಲ ಎಂಬ ಕಾರಣಕ್ಕೆ ಡಿಎಂಕೆ ಕಾರ್ಯಕರ್ತರು ಮಹಿಳೆಯನ್ನು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು

Read more

FACT CHECK | ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ಮುಸ್ಲಿಂ ನ್ಯಾಯಾಧೀಶರಿಗೆ ಆಧ್ಯತೆ ನೀಡುವ ಭರವಸೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಿದೆ ಎಂಬುದು ಸುಳ್ಳು

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಜೋರು ಸದ್ದು ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು 1936ರಲ್ಲಿ ಮುಸ್ಲಿಂ ಲೀಗ್ ಸಿದ್ಧಪಡಿಸಿದ್ದ ಚುನಾವಣಾ ಪ್ರಣಾಳಿಕೆಗೆ ಹೋಲಿಕೆ

Read more

FACT CHECK | ಮುಸ್ಲಿಂ ದ್ವೇಷದ ಜೊತೆಗೆ ಸುಳ್ಳನ್ನು ಹೇಳಿದ ಮೋದಿ! ಏನದು ಸುಳ್ಳು?

ರಾಜಸ್ಥಾನದ ಬನ್‌ಸ್ವಾರಾದಲ್ಲಿ ಏಪ್ರಿಲ್ 22 ರಂದು ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ

Read more

FACT CHECK | ಸಚಿವ ರಾಜಣ್ಣನವರು ದೇವೇಗೌಡರ ಕುರಿತಾಗಿ ನೀಡಿದ ಹೇಳಿಕೆಯ ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂಬಂತೆ ಹಂಚಿಕೊಂಡ ಬಿಜೆಪಿ ಬೆಂಬಲಿಗರು

ಸಹಕಾರ ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ

Read more
Verified by MonsterInsights