ಫ್ಯಾಕ್ಟ್‌ಚೆಕ್ : ದಲಿತರಿಗೆ ಮತದಾನದ ಹಕ್ಕು ಬೇಡ ಎಂಬ ನಿಲುವು ಕಾಂಗ್ರೆಸ್‌ಗಿತ್ತೇ?
ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್ ಗ್ರೂಪ್‌ಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ದಲಿತರಿಗೆ ಮತದಾನದ ಹಕ್ಕು ಬೇಡ ಎಂದು ಕಾಂಗ್ರೆಸ್ ಹೇಳಿತ್ತು ಎಂಬ ಪತ್ರಿಕಾ ವರದಿಯೊಂದನ್ನು
Read more