FACT CHECK | G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಡೆಗಣಿಸಲಾಗಿದೆಯೇ?

G7 ಶೃಂಗಸಭೆಯ ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ, ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಇತರ ನಾಯಕರು ಕಡೆಗಣಿಸಿದ್ದಾರೆ ಎಂದು ಹೇಳಲಾಗುತ್ತಿದೆ. G7 ಶೃಂಗಸಭೆಯಲ್ಲಿ ಮೋದಿಯವರಿಗೆ ಯಾವುದೇ

Read more

FACT CHECK | ವಿಜಯ್ ರೂಪಾನಿಯವರ ಮೃತದೇಹದ ಎಂದು ಈಜಿಪ್ಟಿನ ಮಮ್ಮಿಯ ಫೋಟೊ ಹಂಚಿಕೆ

ಜೂನ್ 12, 2025 ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ದುರಂತ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ಅಪಘಾತದಲ್ಲಿ ನಿಧನರಾದವರ ಸಂಖ್ಯೆ 274ಕ್ಕೂ ಹೆಚ್ಚು. ಆದರೆ ಸರ್ಕಾರ ಈ

Read more

FACT CHECK | ಇರಾನ್ ನಲ್ಲಿ ಅಣ್ವಸ್ತ್ರ ಘಟಕವನ್ನು ಇಸ್ರೇಲ್ ಧ್ವಂಸ ಮಾಡಿದೆ ಎಂಬ ವಿಡಿಯೋದ ಅಸಲೀಯತ್ತೇನು?

ಇರಾನ್ ನಲ್ಲಿ ಅಣ್ವಸ್ತ್ರ ಘಟಕವನ್ನು ಇಸ್ರೇಲ್ ಧ್ವಂಸ ಮಾಡಿದೆ ಎಂಬ 28 ಸೆಕೆಂಡ್‌ಗಳ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಈ ಪೋಸ್ಟ್ ಕಂಡುಬಂದಿದ್ದು, ಘಟಕವೊಂದು ಸ್ಫೋಟಗೊಳ್ಳುವುದು

Read more

FACT CHECK | ಬಾಂಗ್ಲಾದೇಶದ ಧ್ವಜ ಮಾರುತ್ತಿದ್ದ ವ್ಯಕ್ತಿ ಮೇಲೆ ಭಾರತೀಯ ಸೈನಿಕನಿಂದ ಹಲ್ಲೆ ನಡೆದಿದೆಯೇ?

ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬ ಧ್ವಜ ಮಾರುತ್ತಿದ್ದ ಬೀದಿ ವ್ಯಾಪಾರಿಯೊಬ್ಬರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು  ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಭಾರತೀಯ ಸೇನಾ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಧ್ವಜ

Read more

FACT CHECK | ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ಟೈನ್ ಸದಾ ಪಾಕಿಸ್ತಾನದ ಪರವಾಗಿದೆ ಎಂಬುದು ಸುಳ್ಳು

“ಪ್ಯಾಲೆಸ್ಟೈನ್ ಯಾವಾಗಲೂ ಯುಎನ್‌ನಲ್ಲಿ ಕಾಶ್ಮೀರ ಮತ್ತು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿಷಯದಲ್ಲಿ ಭಾರತದ ವಿರುದ್ಧ ಮತದಾನ ಮಾಡಿದೆ” ಎಂಬ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ. ಈ

Read more

FACT CHECK | ಇರಾನ್‌ನಲ್ಲಿ ಸರ್ಕಾರದ ವಿರುದ್ದ ಜನ ಪ್ರತಿಭಟಿಸುತ್ತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಇರಾನ್-ಇಸ್ರೇಲ್ ಕದನ ತೀವ್ರವಾಗುತ್ತಿರುವಂತೆಯೇ, ಇರಾನ್ ನಲ್ಲಿ ಸರ್ಕಾರದ ವಿರುದ್ಧವೇ ಜನರು ತಿರುಗಿಬಿದ್ದಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ಈ ವೀಡಿಯೋವನ್ನು

Read more

FACT CHECK | ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ಸಿಕ್ಕಿಬಿದ್ದವ ಮುಸ್ಲಿಂ ಅಲ್ಲ

25 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಯುವಕನೊಬ್ಬನನ್ನು ಅರೆನಗ್ನಗೊಳಿಸಿ ಹೊಡೆಯುವುದನ್ನು ಕಾಣಬಹುದು. ಹಸುವಿನ ಮೇಲೆ ಅತ್ಯಾಚಾರ ಮಾಡಿದ್ದಕ್ಕಾಗಿ ಬಜರಂಗದಳ ಸದಸ್ಯರು ಮುಸ್ಲಿಂ ಯುವಕನನ್ನು

Read more

FACT CHECK | ವಿಮಾನ ಅಪಘಾತದಲ್ಲಿ ಮೃತಪಟ್ಟವರ 242 ಶವಗಳು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ  ಏರ್ ಇಂಡಿಯಾ ವಿಮಾನ  ಅಪಘಾತದಲ್ಲಿ ಮೃತಪಟ್ಟವರ ಶವಗಳು ಎಂದು ತೋರಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರು ಈ ವಿಡಿಯೋವನ್ನು

Read more

FACT CHECK | ಇರಾನ್​ ಕ್ಷಿಪಣಿ ದಾಳಿಯಿಂದ ಅದಾನಿಯ ಹೈಫಾ ಬಂದರು ನಾಶವಾಗಿದೆಯೇ?

ಇರಾನ್ ಮತ್ತು ಇಸ್ರೇಲ್ ಪ್ರಸ್ತುತ ನೇರ ಸಂಘರ್ಷದಲ್ಲಿ ತೊಡಗಿವೆ, ಇಸ್ರೇಲ್ ಜೂನ್ 13, 2024 ರಂದು ಇರಾನಿನ ಮಿಲಿಟರಿ ಮತ್ತು ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ವಾಯುದಾಳಿಗಳನ್ನು ನಡೆಸಿದೆ.

Read more

FACT CHECK | ಏರ್ ಇಂಡಿಯಾ ದುರಂತಕ್ಕೂ ಮುನ್ನ ವಿಮಾನದಲ್ಲಿ “ಅಲ್ಲಾ ಹು ಅಕ್ಬರ್‌” ಎಂದು ಪ್ರಾರ್ಥಿಸಲಾಗಿದೆ ಎಂಬ ವಿಡಿಯೋದ ಅಸಲೀಯತ್ತೇನು

ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ದುರಂತದ ಅಂತಿಮ ಕ್ಷಣದಲ್ಲಿ ಪ್ರಯಾಣಿಕರು “ಅಲ್ಲಾಹು ಅಕ್ಬರ್‌” ಎಂದು ಘೋಷಣೆ ಕೂಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು  ಹಂಚಿಕೊಳ್ಳಲಾಗುತ್ತಿದೆ.

Read more
Verified by MonsterInsights