FACT CHECK | JNU ವಿದ್ಯಾರ್ಥಿ ಸಂಘದ ನಾಯಕರಾಗಿದ್ದ ಸೀತಾರಾಂ ಯೆಚೂರಿ ಇಂದಿರಾ ಗಾಂಧಿಯಲ್ಲಿ ಕ್ಷಮೆ ಕೇಳಿದ್ದರು ಎಂದು ಸುಳ್ಳು ಪೋಸ್ಟ್ ಹಂಚಿಕೆ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ. 72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ
Read more