Fact check: ಮನುಷ್ಯನ ಆಕಾರದ ವಿದ್ಯುತ್ ಕಂಬಗಳು ಇರುವುದು ನಿಜವೆ?

ಐಸ್‌ಲ್ಯಾಂಡ್‌ನಾದ್ಯಂತ ವಿದ್ಯುತ್ ಪ್ರಸರಣದ (ಹೈಪವರ್‌ ಸಪ್ಲೈ) ಸಂಪರ್ಕಕ್ಕೆ ಮಾನವ ಆಕಾರದ ಕಂಬಗಳನ್ನು ಬಳಸಲಾಗಿದೆ ಎಂದು ಹೇಳುತ್ತಿರುವ  ಕೆಲವು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆ ಮಾನವಾಕಾರದ

Read more

Fact check: ಸಮಾಜವಾದಿ ಪಕ್ಷದ ರ್‍ಯಾಲಿಯಲ್ಲಿ ‘ಪಾಕಿಸ್ತಾನ ಪರ’ ಘೋಷಣೆ ಕೂಗಿಲ್ಲ, ಇದು BJP ಹಬ್ಬಿಸಿದ ಸುಳ್ಳು!

ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿಯ ಚುನಾವಣಾ ರ್‍ಯಾಲಿಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಯನ್ನುಕೂಗಲಾಗಿದೆ  ಎಂದು  ಹಲವು ಬಿಜೆಪಿ ನಾಯಕರು 14 ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ತಮ್ಮ

Read more

Fact check: ಶೃಂಗೇರಿ ಪೀಠದ ಶ್ರೀಗಳು ರಾಹುಲ್ ಗಾಂಧಿಗೆ ಆಶೀರ್ವಾದ ನೀಡಲು ನಿರಾಕರಿಸಿದ್ದು ನಿಜವೆ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ 2018 ರಲ್ಲಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ‘ಶ್ರೀ ಶೃಂಗೇರಿ ಶಾರದಾ ಪೀಠ’ದ ಶ್ರೀಗಳ ಬಳಿ ಆಶಿರ್ವಾದ

Read more

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ

Read more

Fact check: ‘ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು’; ಅಮಿತ್ ಶಾ ಹೇಳಿದ್ದು ನಿಜವೇ?

ಬುಧವಾರದಂದು ಉತ್ತರ ಪ್ರದೇಶದ ಅಟ್ರೌಲಿ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ, “ಕೋವಿಡ್ ಸಾಂಕ್ರಾಮಿಕದ ಕಳೆದ ಎರಡು ವರ್ಷಗಳಲ್ಲಿ ಕಮಲದ

Read more

Fact check: ಜಾಟ್ ಮನೆಗಳಿಂದ ಲಸ್ಸಿ ಕೇಳುತ್ತಿದ್ದಾರೆ – ಪ್ರಧಾನಿಯವರ ಭಾಷಣವನ್ನು ತಿರುಚಲಾಗಿದೆ

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದಂತೆ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇಂಡಿಯಾ ಟಿವಿ ನ್ಯೂಸ್‌ನ ಗ್ರಾಫಿಕ್ ಎಂದು ಹೇಳಲಾಗುವ ಪೋಟೋವೊಂದು ಹಲವು ಬಾರಿ ಶೇರ್ ಆಗುತ್ತಿದೆ,

Read more

Fact check: ‘RSS ದಾಳಿಯಿಂದ ಗ್ರಾಮ ತೊರೆದ ಮುಸ್ಲಿಮರು’ ಎಂಬ ವಿಡಿಯೊದ ವಾಸ್ತವವೇನು?

ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಕಳೆದ ಎರಡು ದಿನಗಳಿಂದ ಸಾಕಷ್ಟು ವೈರಲ್ ಆಗುತ್ತಿದೆ. “ನಾಸಿಕ್ ನಲ್ಲಿ ಮುಸ್ಲಿಮರನ್ನು ಗ್ರಾಮದಿಂದ ಹೊರಹಾಕುತ್ತಿರುವ ಆರ್‌ಎಸ್‌ಎಸ್ ಭಯೋತ್ಪಾದಕರು.

Read more

Fact check: ಕರ್ನಾಟಕ ಯೂತ್‌ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಇಸ್ಲಾಂ ಧಾರ್ಮಿಕ ವಿಧಾನಗಳನ್ನು ಅನುಸರಿಸಿದ್ದು ನಿಜವೇ?

ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಕಮಿಟಿ (KPYCC) ಕಚೇರಿಗೆ ಸಂಬಂಧಿಸಿದ ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು ಫೋಟೋದಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಸಂಬಂಧಿಸಿದಂತೆ

Read more

Fact check: UP ಮುಸ್ಲಿಮ್ಮರು BJP ಯನ್ನು ಬೆಂಬಲಿಸುತ್ತಿದ್ದಾರೆ ಎಂದು ಸುದ್ದಿ ಮಾಡಿದ ‘ಟಿವಿ9 ಭಾರತವರ್ಷ’! ವಾಸ್ತವವೇನು?

ಜನವರಿ 29 ರಂದು, ಟಿವಿ9 ಭಾರತವರ್ಷವು ‘ದಿ ಎಂ ಫ್ಯಾಕ್ಟರ್’ ಎಂಬ ವಿಶೇಷ ವರದಿಯನ್ನು ಪ್ರಸಾರ ಮಾಡಿತು. ಈ ವರದಿಯ ಆರಂಭಿಕ ಹೇಳಿಕೆಗಳಲ್ಲಿ ಆಂಕರ್ ಸಮೀರ್ ಅಬ್ಬಾಸ್

Read more

Fact check: ಮಾನಸಿಕ ಅಸ್ವಸ್ಥ ಮಹಿಳೆಯ ವಿಡಿಯೊವನ್ನು ಮುಸಲ್ಮಾನರ ವಿರುದ್ದದ ಕೋಮು ದ್ವೇಷಕ್ಕೆ ಬಳಕೆ

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಕಸಿದುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ

Read more
Verified by MonsterInsights