FACT CHECK | ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ ಉಗ್ರವಾದಿಗಳಲ್ಲಿ ಒಬ್ಬನನ್ನು ಜೀವಂತವಾಗಿ ಹಿಡಿಯಲಾಗಿದೆಯೇ?
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಇಪ್ಪತ್ತಾರು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ನಡೆದ
Read more