FACT CHECK | 2022ರಲ್ಲಿ ನಡೆದ ಹಾವೇರಿ ರೈತ ರುದ್ರಪ್ಪನ ಆತ್ಮಹತ್ಯೆಯನ್ನು ವಕ್ಫ್‌ಗೆ ಲಿಂಕ್ ಮಾಡಿ ಸುಳ್ಳು ಪೋಸ್ಟ್‌ ಹಂಚಿಕೊಂಡ ಸಂಸದ ತೇ.ಸೂರ್ಯ

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿಯೊಂದು ಹರಿದಾಡಿದೆ. ಆದರೆ, ವಕ್ಫ್‌ ಬೋರ್ಡಿಗೆ ಸಂಬಂಧಿಸಿದಂತೆ ಈ ಕಾಯ್ದೆಯನ್ನೇ

Read more

FACT CHECK | ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿಡಿಸಿದ ಪಟಾಕಿ ದೃಶ್ಯಗಳನ್ನು ನಾಗಲ್ಯಾಂಡ್‌ನಲ್ಲಿ ಹಿಂದೂಗಳ ದೀಪಾವಳಿ ಆಚರಣೆ ಎಂದು ತಪ್ಪಾಗಿ ಹಂಚಿಕೆ

ಬಹುಸಂಖ್ಯಾತ ಕ್ರಿಶ್ಚಿಯನ್ ರಾಜ್ಯವಾದ ನಾಗಾಲ್ಯಾಂಡ್‌ನಲ್ಲಿ ಹಿಂದೂ ಹಬ್ಬವನ್ನು ಹೇಗೆ ಆಚರಿಸಲಾಯಿತು ಎಂಬುದನ್ನು ತೋರಿಸುವ ಒಂದು ವೀಡಿಯೊ ವೈರಲ್ ಆಗುತ್ತಿದೆ. ಸಾವಿರಾರು ಜನರು ತಮ್ಮ ಆಸನಗಳಿಂದಲೇ ಪಟಾಕಿ ಸಿಡಿಸುವುದನ್ನು

Read more

FACT CHECK | ಹಾಸ್ಟೆಲ್ ಹುಡುಗರು ಪಟಾಕಿ ಸಿಡಿಸುವ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ತಪ್ಪಾಗಿ ಹಂಚಿಕೆ

“ಒಡಿಶಾದಲ್ಲಿ ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡಿದ್ದರು, ಈ ದಾಳಿಯ ನಂತರ ಹಿಂದೂಗಳು ಪಟಾಕಿಗಳ ಮೂಲಕ ಮುಸಲ್ಮಾನರ ಮೇಲೆ ದಾಳಿ ನಡೆಸಿ

Read more

FACT CHECK | ಬ್ರಾಹ್ಮಣರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ತಮಿಳುನಾಡಿನಲ್ಲಿ ಬೃಹತ್ ರ್‍ಯಾಲಿ ಎಂದು 2012ರ ದೇವಸ್ಥಾನದ ಬ್ರಹ್ಮೋತ್ಸವದ ಫೋಟೊ ಹಂಚಿಕೆ

ನವೆಂಬರ್ 3 ರಂದು, ಇಂದು ಮಕ್ಕಳ್ ಕಚ್ಚಿ ನಾಯಕ ಅರ್ಜುನ್ ಸಂಪತ್ ನೇತೃತ್ವದ  ರ್‍ಯಾಲಿಯಲ್ಲಿ ಭಾಗವಹಿಸಲು ತಮಿಳುನಾಡಿನಾದ್ಯಂತದ ಬ್ರಾಹ್ಮಣರು ಚೆನ್ನೈನ ರಾಜರತ್ನಂ ತಿತಾಲ್‌ನಲ್ಲಿ ಜಮಾಯಿಸಿದರು. ರ್‍ಯಾಲಿಯ ಮುಖ್ಯ

Read more

FACT CHECK | ಭಾರತದ ವಿರುದ್ದ ಮುಸ್ಲಿಂ ಮಕ್ಕಳು ಮಾತನಾಡುತ್ತಿರುವ ವಿಡಿಯೋ ಭಾರತದ್ದಲ್ಲ

ಮಕ್ಕಳಿಬ್ಬರು ಮಾಧ್ಯಮದ ಮುಂದೆ ಮಾತನಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರಲ್ಲಿ  ವರದಿಗಾರನ ಬಳಿ ಮಕ್ಕಳು ಭಾರತದ ವಿರುದ್ಧ ಮಾತನಾಡುತ್ತಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಮುಸ್ಲಿಂ ಹುಡುಗನೊಬ್ಬ

Read more

FACT CHECK | ಹಿರಿಯ ನಾಗರಿಕರಿಗೆ ರೈಲು ಪ್ರಯಾಣದಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆಯೇ?

ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಘೋಷಿಸಿದೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. “ಕೇಂದ್ರಸರ್ಕಾರ  ಹಿರಿಯ  ನಾಗರಿಕರಿಗೆ  ರೈಲು 

Read more

FACT CHECK | ಗೃಹ ಸಚಿವ ಅಮಿತ್‌ ಶಾ ಹೆಸರು ವಾಂಟೆಡ್ ಲಿಸ್ಟ್‌ನಲ್ಲಿ! ವೈರಲ್ ಪೋಸ್ಟ್‌ನ ಅಸಲೀಯತ್ತೇನು?

ಕೆನಡಾದ ಉಪ ವಿದೇಶಾಂಗ ವ್ಯವಹಾರಗಳ ಸಚಿವ ಡೇವಿಡ್ ಮಾರಿಸನ್ ಅವರು ಇತ್ತೀಚೆಗೆ ಕೆನಡಾದೊಳಗಿನ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ, ಬೆದರಿಕೆ ಮತ್ತು ಗುಪ್ತಚರ-ಸಂಗ್ರಹಣೆಯ ಅಭಿಯಾನಕ್ಕೆ ಅಮಿತ್ ಷಾ

Read more

FACT CHECK | ಸೌದಿ ಅರೇಬಿಯಾದಲ್ಲಿ ದೀಪಾವಳಿ ಆಚರಣೆ ಮಾಡಲಾಗಿದೆ ಎಂದು ಹಳೆಯ ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಸೌದಿ ಅರೇಬಿಯಾದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ. ಬಾನಂಗಳದಲ್ಲಿ ಪಟಾಕಿಗಳು ಸದ್ದು ಮಾಡುತ್ತಿರುವುದನ್ನು ಪುರುಷರು ಮತ್ತು ಬುರ್ಖಾ ಧರಿಸಿದ

Read more

FACT CHECK | ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಹುಡುಗಿಯರ ಮೇಲೆ ಕಾರು ಚಲಾಯಿಸಿದ ಘಟನೆ ಹಿಂದೆ ಮುಸ್ಲಿಮರ ಕೈವಾಡ ಇದೆಯೇ?

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

Read more

FACT CHECK | ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.  ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದರಿಂದ ಮುಸಲ್ಮಾನರು ಪೊಲೀಸರಿಗೆ ಹೆದರುತ್ತಿಲ್ಲ. ಅವರು ಏನೆ ತಪ್ಪು ಮಾಡಿದರು

Read more
Verified by MonsterInsights