FACT CHECK | ಬಾಂಗ್ಲಾದೇಶದಲ್ಲಿ ಹಿಂದೂ ಮಕ್ಕಳ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆಯುತ್ತಿದ್ದಾರೆ ಎಂಬುದು ಸುಳ್ಳು

ಬಾಂಗ್ಲಾದೇಶದ  ಮುಸ್ಲಿಮರು ಹಿಂದೂಗಳನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿರುವುದಕ್ಕೆ ಮತ್ತೊಂದು ಸಾಕ್ಷಿ ಇಲ್ಲಿದೆ ನೋಡಿ ಎಂದು ಪ್ರತಿಪಾದಿಸಿ “ಹಿಂದೂ ಬಾಲಕನೊಬ್ಬ ಕೊರಳಿಗೆ ಕಟ್ಟಿದ್ದ ತಾಯತವನ್ನು ಮುಸ್ಲಿಂ ಮೌಲ್ವಿಯೊಬ್ಬ ತನ್ನ ಬಾಯಿಯಿಂದ

Read more

FACT CHECK | ಡಾ. ಬಿ.ಆರ್‌. ಅಂಬೇಡ್ಕರ್‌ ಕಾಲಿಗೆ ಗಾಂಧಿ ನಮಸ್ಕರಿಸಿದ್ದಾರೆ ಎಂದು ಎಡಿಟ್ ಮಾಡಿದ ಫೋಟೊ ಹಂಚಿಕೆ

ಅಂಬೇಡ್ಕರ್ ಮತ್ತು ಗಾಂಧಿ ಭಾರತದ ಎರಡು ಧ್ರುವತಾರೆಳು. ಮಹಾತ್ಮ ಗಾಂಧಿ ಮತ್ತು ಡಾ. ಬಾಬಾಸಾಹೇಬ್‌ ಅಂಬೇಡ್ಕರ್ ಅವರು ಭಿನ್ನ ಗುರಿಗಳನ್ನು ಹೊಂದಿದ್ದರು ಎಂಬ ವಾದಗಳು ಸದಾ ಪ್ರಚಲಿತದಲ್ಲಿರುತ್ತವೆ.

Read more

FACT CHECK | ಬನಾರಸ್ ಹಿಂದೂ ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಜಾಮೀನಿನ ಮೇಲೆ ಹೊರಬಂದ ಆರೋಪಿಯನ್ನು ಕೇಕ್ ಕತ್ತರಿಸಿ ಸ್ವಾಗತಿಸಿದೆಯೇ BJP?

ವಾರಣಾಸಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಬನಾರಸ್ ಹಿಂದೂ ವಿಶ್ವವಿದ್ಯಾಲಯ) ಬಿಟೆಕ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಾದ ಕುನಾಲ್ ಪಾಂಡೆ ಮತ್ತು ಆನಂದ್ ಚೌಹಾಣ್‌ಗೆ

Read more

FACT CHECK | ಮುಸ್ಲಿಂ ವ್ಯಕ್ತಿಯನ್ನು ಜೈ ಶ್ರೀರಾಮ್ ಎಂದು ಕೂಗುವಂತೆ ಹಿಂದೂಗಳು ಹಲ್ಲೆ ಮಾಡಿದ್ದಾರೆ ಎಂಬುದು ನಿಜವೇ?

ನಡು ರಸ್ತೆಯಲ್ಲೇ ಮುಸ್ಲಿಂ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಳ್ಳುತ್ತಿದ್ದು ಮುಸ್ಲಿಂ ವ್ಯಕ್ತಿಯನ್ನು  “ಜೈ ಶ್ರೀ ರಾಮ್” ಎಂದು ಕೂಗುವಂತೆ

Read more

FACT CHECK | ಎದೆ ಮಟ್ಟದ ನೀರಲ್ಲಿ ನಿಂತು ಮುಸ್ಲಿಮರು ಪ್ರಾರ್ಥನೆ ಮಾಡುತ್ತಿರುವ ಚಿತ್ರ ಇತ್ತೀಚಿನದ್ದಲ್ಲ

ಮುಸ್ಲಿಂ ಪುರುಷರ ಗುಂಪು ಎದೆಯ ಮಟ್ಟದ ನೀರಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿರುವ  ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ (ಇಲ್ಲಿ, ಇಲ್ಲಿ ಮತ್ತು ಇಲ್ಲಿ). ಇದು ಬಾಂಗ್ಲಾದೇಶದಲ್ಲಿ ಪ್ರಸ್ತುತ 2024 ರ

Read more

FACT CHECK | ಶವ ಮೆರವಣಿಗೆ ವೇಳೆ ಬಾಂಬ್ ಸ್ಪೋಟ ! ಈ ವಿಡಿಯೋ ಇಸ್ರೇಲ್‌ನದ್ದು ಅಲ್ಲ ಭಾರತದ್ದು ಅಲ್ಲ! ಮತ್ತೆಲ್ಲಿಯದ್ದು?

ಅಂತ್ಯಕ್ರಿಯೆಯ ಮೆರವಣಿಗೆಯ ಸಮಯದಲ್ಲಿ ನಡೆದ  ಸ್ಫೋಟದ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ  “ಭಯೋತ್ಪಾದಕನ ದೇಹದೊಳಗೆ ಟೈಮ್ ಬಾಂಬ್‌ನ್ನು ಇರಿಸಿ  ಪ್ಯಾಲೆಸ್ಟೀನಿಯರಿಗೆ ಹಿಂದಿರುಗಿಸಿದ ಇಸ್ರೇಲ್‌. ಅದರ ಪರಿಣಾಮ ಇದರಲ್ಲಿದೆ.” ಎಂಬ

Read more

FACT CHECK | ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆ ಬಗ್ಗೆ ಸುಳ್ಳು ಪೋಸ್ಟ್‌ ಹಂಚಿಕೆ

ಉತ್ತರಾಖಂಡದಲ್ಲಿ 2000 ಇಸವಿಯಲ್ಲಿ ಶೇಕಡಾ 1.5% ರಷ್ಟಿದ್ದ ಮುಸ್ಲಿಮರ ಜನಸಂಖ್ಯೆಯು 2024ರ ಹೊತ್ತಿಗೆ ಶೇಕಡಾ 16 % ರಷ್ಟು ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ

Read more

FACT CHECK | ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಬಾಗಿಲಿಗೆ ಎಸೆದ ಪುಂಡರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು ಎಂಬ ವಿಡಿಯೋದ ಅಸಲೀಯತ್ತೇನು?

ಹಸುವಿನ ಬಾಲ ಕತ್ತರಿಸಿದ ಮುಸ್ಲಿಂ ಪುಂಡರನ್ನು ಪೊಲೀಸ್‌ ಠಾಣೆಯಲ್ಲಿ ಥಳಿಸುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. 32 ಸೆಕಂಡ್​ಗಳ ಈ ವೀಡಿಯೊದಲ್ಲಿ, ಖಾಕಿ

Read more

FACT CHECK | ಗುಂಡಿ ಬಿದ್ದ ರಸ್ತೆಗಳನ್ನು ಲಾಂಗ್‌ಜಂಪ್ ಮೂಲಕ ಅಳತೆ ಮಾಡುವ ಯಮ-ಚಿತ್ರಗುಪ್ತರ ಅಣಕು ಪ್ರದರ್ಶನ ಬೆಂಗಳೂರಿನದ್ದಲ್ಲ

ಬೆಂಗಳೂರು ನಗರದ ರಸ್ತೆಗಳಲ್ಲಿ ಎಷ್ಟು ಗುಂಡಿಗಳಿವೆ? ಎಂಬುದು ವಾಹನ ಸವಾರರಿಗೆ ಗೊತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೊಂಡಿಲ್ಲ. ಜನರ

Read more

FACT CHECK | RSS ಕುರಿತು ನಟ ಪ್ರಕಾಶ ರಾಜ್ ವಿವಾದಾತ್ಮಕ ಹೇಳಿಕೆ ನಿಜವೆಷ್ಟು ಸುಳ್ಳೆಷ್ಟು?

ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನನ್ನು ತಾನು ಹೆಚ್ಚು ತೊಡಗಿಸಿಕೊಳ್ಳುತ್ತಿರುವ ನಟ ಪ್ರಕಾಶ್‌ ರಾಜ್ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ

Read more
Verified by MonsterInsights