FACT CHECK | ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಂಗ್ಲಾದಲ್ಲಿ ಕರೆ ನೀಡಲಾಗಿದೆ ಎಂಬುದು ಹಳೆಯ ಸುದ್ದಿ
ವ್ಯಕ್ತಿಯೊಬ್ಬ ದಿನಸಿ ಅಂಗಡಿಗಳಿಗೆ ಭೇಟಿ ನೀಡಿ ಭಾರತೀಯ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲೀಕರನ್ನು ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ವ್ಯಕ್ತಿಯೊಬ್ಬ ಕರಪತ್ರಗಳನ್ನು ಹಂಚುತ್ತಾ, ಬಂಗಾಳಿ
Read more