FACT CHECK | ಬೆಂಗಳೂರಿನ BMTC ಬಸ್‌ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿತ್ತು ಎಂದು ಸುಳ್ಳು ಫೋಸ್ಟ್‌ ಹಂಚಿಕೆ

ಜನನಿಬಿಡ ರಸ್ತೆಯಲ್ಲಿ ಬಸ್ಸು ಹೊತ್ತಿ ಉರಿಯುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಕ್ಲಿಪ್ ಜೊತೆಗೆ ಬೆಂಗಳೂರಿನಲ್ಲಿ ಬಸ್ ಅನ್ನು ಗುರಿಯಾಗಿಸಿಕೊಂಡು ಮ್ಯಾಗ್ನೆಟಿಕ್ ಬಾಂಬ್ ದಾಳಿ ನಡೆಸಿದ್ದು, ಡಿಫೆನ್ಸ್

Read more

FACT CHECK | ಮಣಿಪುರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ವಿರುದ್ಧ ‘ಗೋ ಬ್ಯಾಕ್ ರಾಹುಲ್’ ಎಂದು ಪ್ರತಿಭಟನೆಗಳು ನಡೆದಿದ್ದು ನಿಜವೇ?

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಮಣಿಪುರಕ್ಕೆ ಭೇಟಿ ನೀಡಿದ್ದರು.  ಮಣಿಪುರದ ಭೇಟಿಯ ವೇಳೆ “ರಾಹುಲ್ ಗಾಂಧಿ ಗೋ ಬ್ಯಾಕ್” ಎಂದು ಪ್ರತಿಭಟನೆ ನಡೆದಿವೆ.

Read more

FACT CHECK | CARIPILL ಮಾತ್ರೆ ಸೇವನೆಯಿಂದ ಡೆಂಗಿ ಸೋಂಕು ನಿವಾರಿಸಬಹುದು ಎಂಬುದು ಸುಳ್ಳು

ರಾಜ್ಯದಲ್ಲಿ ಇತ್ತೀಚೆಗೆ ಮಳೆ ಹೆಚ್ಚಾಗುತ್ತಿದ್ದಂತೆ ಡೆಂಗಿ ಸೋಂಕು ಕೂಡ ಎಲ್ಲಡೆ ಹಬ್ಬಲು ಪ್ರಾರಂಭವಾಗಿದೆ. ಇದರ ಮಧ್ಯೆ ” ಡೆಂಗ್ಯು ಕಾಯಿಲೆಯನ್ನು 48 ಗಂಟೆಗಳಲ್ಲಿ ಗುಣಪಡಿಸುವ ಔಷಧವೊಂದು ಮಾರುಕಟ್ಟೆಯಲ್ಲಿ

Read more

FACT CHECK | ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೆ

ಸ್ಯಾಂಡಲ್​ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದ 17 ದಿನಗಳಿಂದ ಸಮಯ ಕಳೆಯುತ್ತಿದ್ದಾರೆ. ಐಶಾರಾಮಿ ಜೀವನ ನಡೆಸುಕೊಂಡಿದ್ದ

Read more

FACT CHECK | ರೈಲಿನ ಶಿಳ್ಳೆಯಿಂದ ನಮಾಜ್‌ಗೆ ತೊಂದರೆಯಾಗುತ್ತಿದೆ ಎಂದು ರೈಲು ನಿಲ್ದಾಣವನ್ನೇ ಮುಸ್ಲಿಮರು ಧ್ವಂಸಗೊಳಿಸಿದರೇ?

*ರೈಲಿನ ಶಿಳ್ಳೆ ಶಬ್ದ ತಮ್ಮ ನಮಾಜ್‌ಗೆ ಭಂಗ* ತರುತ್ತಿದೆಯೊಂದು ಆಕ್ರೋಶಗೊಂಡು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ರೈಲು ನಿಲ್ದಾಣವನ್ನು ಧ್ವಂಸಗೊಳಿಸುತ್ತಿರುವ ದೃಶ್ಯ. ಅವನ್ಯಾವನೋ *ಹಿಂದುಗಳು ಹಿಂಸಾಚಾರಿಗಳು* ಅಂತ ಬೋಗಳುತ್ತಿದ್ದ…

Read more

FACT CHECK | ಪಪ್ಪಾಯಿ, ಕಿವಿ ಹಣ್ಣು ಮತ್ತು ಡ್ರಾಗನ್ ಫ್ರೂಟ್‌ಗಳಿಂದ ಡೆಂಗ್ಯೂ ಗುಣಪಡಿಸಲು ಸಾಧ್ಯವೇ?

ಮಳೆಗಾಲ ಬಂತೆಂದರೆ ಡೆಂಗಿ ಪ್ರಕಾರಣಗಳು ಹೆಚ್ಚಾಗುತ್ತವೆ, ಈಗ ಕರ್ನಾಟಕದಲ್ಲಿ ಡೆಂಗಿ ಸೋಂಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಡೆಂಗಿ ಜ್ವರವು ವೈರಸ್‌ನಿಂದ ಬರುವ ಖಾಯಿಲೆ. ಮೈಮೇಲೆ ಪಟ್ಟಿ ಇರುವ

Read more

FACT CHECK | ಹೋಳಿ ಆಚರಣೆಯ ಹಳೆಯ ವಿಡಿಯೋವನ್ನು ಹಾಥರಸ್‌ನ ಕಾಲ್ತುಳಿತ ಪ್ರಕರಣ ಎಂದು ತಪ್ಪಾಗಿ ಹಂಚಿಕೆ

ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯಲ್ಲಿ 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಿಡಿಯೊ ತುಣುಕುಗಳನ್ನು ಜನರು ಸಾಮಾಜಿಕ ಜಾಲತಾಣಗಳಲ್ಲಿನ ಹಂಚಿಕೊಳ್ಳುತ್ತಿದ್ದಾರೆ. ಭಾರಿ ಸಂಖ್ಯೆಯಲ್ಲಿ

Read more

FACT CHECK | ಸೇಬಿನ ಹಣ್ಣಿಗೆ ಕೆಂಪು ಬಣ್ಣ ಹಚ್ಚುತ್ತಿರುವ ವೈರಲ್ ವಿಡಿಯೋದ ಅಸಲೀಯತ್ತೇನು ಗೊತ್ತೇ?

‘ದಿನಕ್ಕೆ ಒಂದು ಸೇಬು ತಿನ್ನಿ, ವೈದ್ಯರಿಂದ ದೂರ ಇರಿ’ ಎಂಬ ಇಂಗ್ಲೀಷ್​​​ ಗಾದೆ ಮಾತನ್ನು ನಾವು-ನೀವೆಲ್ಲಾ ಕೇಳಿದ್ದೇವೆ. ಆದರೆ ಈ ವಿಡಿಯೋ ನೋಡಿದರೆ ಸೇಬು ತಿನ್ನುವುದಿರಲಿ ಸೇಬನ್ನು

Read more

FACT CHECK | ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತದೆ ಎಂಬುದು ಸುಳ್ಳು

ಇತ್ತೀಚೆಗೆ ರಾಜ್ಯ ಸರ್ಕಾರ  ಪೆಟ್ರೋಲ್  ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದವು. ಆದರೆ ರಾಜ್ಯ

Read more

FACT CHECK | 2007ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದೊಂದಿಗೆ ಫೋಟೊ ತೆಗೆಸಿಕೊಳ್ಳುವಾಗ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿರ್ಲಕ್ಷಿಸಲಾಗಿತ್ತೇ?

ಜೂನ್ 30 ರಂದು ಬಾರ್ಬಡೋಸ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಮಣಿಸಿದ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು

Read more
Verified by MonsterInsights