Explained: ದೆಹಲಿ ವೈದ್ಯರು ಏಕೆ ಪ್ರತಿಭಟನೆ ನಡೆಸುತ್ತಿದ್ದಾರೆ?
ಕೊರೊನಾ ವೈರಸ್‌ನ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಿನಿಮಾ ಪ್ರದರ್ಶನವನ್ನು ನಿರ್ಬಂಧಿಸಲಾಗಿದೆ. ಮೆಟ್ರೋ, ಬಸ್‌ಗಳು 50% ಆಸನಗಳೊಂದಿಗೆ ಸಂಚರಿಸುವಂತೆ
Read more