Fact Check: ‘ಬಿಬಿಸಿ’ ವರದಿ ಮಾಡಿರುವ ದೆಹಲಿ ಗಲಬೆಯ ವಿಡಿಯೋವನ್ನು ತ್ರಿಪುರಾದ್ದು ಎಂದು ಹಂಚಿಕೊಳ್ಳಲಾಗಿದೆ!

ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರ ಘಟನೆ ಬಗ್ಗೆ ‘ಬಿಬಿಸಿ’ ಸುದ್ದಿ ಮಾಡಿದ್ದ ತುಣುಕು ಎಂದು ಹೇಳುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರನ್ನು

Read more

ಡಿಯರ್‌ ಮೋದಿ, ದೇಶಕ್ಕೆ ನಿಮ್ಮ ಸಂದೇಶ; ನಿಮಗೆ ರೈತರ ಸಂದೇಶ: ಪ್ರಧಾನಿಗೆ ರೈತರ 6 ಅಂಶಗಳ ಪತ್ರ!

ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಬಳಿಕ, ಮೋದಿ ಅವರಿಗೆ ರೈತಾದೋಂಲನವನ್ನು ಮುನ್ನಡೆಸುತ್ತಿರುವ ರೈತ ಸಂಘಟನೆಗಳ ಒಕ್ಕೂಟ ‘ಸಂಯುಕ್ತ ಕಿಸಾನ್

Read more

ರೈತರ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರ ಪಟ್ಟಿ ಇದು; ಇವರನ್ನು ಕ್ಷಮಿಸಬಹುದೇ?

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಧೀರ್ಘ ಮತ್ತು ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಒಂದು ವರ್ಷದಿಂದ ಧೀರೋಧಾತ್ತ

Read more

ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಅತ್ಯಾಚಾರಗೈದು ಕೊಂದ ತಂದೆ; ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಪತಿಯ ಮೃತದೇಹ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ 21 ವರ್ಷದ ಯುವತಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೇಯ ಕೃತ್ಯ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನವೆಂಬರ್‌ ತಿಂಗಳ ಆರಂಭದಲ್ಲಿ

Read more

ಮಳೆ ಅಬ್ಬರಕ್ಕೆ ನಲುಗಿದ ಆಂಧ್ರ; 23 ಜನರು ಸಾವು; ನೂರಾರು ಮಂದಿ ನಾಪತ್ತೆ

ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ.

Read more

ಕಾರಣ ಯಾರು ಎಂದು ಹೇಳಲು ಭಯವಾಗುತ್ತಿದೆ; ಲೈಂಗಿಕ ದೌರ್ಜನ್ಯಕ್ಕೆ ತುತ್ತಾದ ಬಾಲಕಿ ಆತ್ಮಹತ್ಯೆ

ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 12ನೇ ತರಗತಿಯ ಬಾಲಕಿಯೊಬ್ಬಳು ಲೈಂಗಿಕ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕರೂರಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆಕೆ ಆತ್ಮಹತ್ಯೆಗೆ ಶರಣಾಗುವ ಮುನ್ನ

Read more

ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ಪ್ರಧಾನಿಯವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಹೇಳಿದ ತಕ್ಷಣ ಪ್ರತಿಭಟನೆ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಅಧಿಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ಕಾಯುತ್ತೇವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ದೇಶವನ್ನು

Read more

Big Breaking: ಒಂದು ವರ್ಷದ ರೈತ ಹೋರಟಕ್ಕೆ ಜಯ; ಕೃಷಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದ ಮೋದಿ!

ದೆಹಲಿ ಗಡಿಗಳು ಸೇರಿದಂತೆ ದೇಶದಾದ್ಯಂತ ನಡೆಯುತ್ತಿರುವ ರೈತ ಹೋರಾಟ ಒಂದು ವರ್ಷ ಪೂರೈಸಲು ಇನ್ನೇನು ಒಂದುವಾರ ಇರುವಾಗ ಪ್ರಧಾನಿ ನರೇಂದ್ರ ಮೋದಿ 2020ರ ನವೆಂಬರ್‌ 26ರಂದು ಜಾರಿಗೆ

Read more

ಪಿಯುಸಿಯಲ್ಲಿ 80% ಅಂಕ ಗಳಿಸಿದ ವಿದ್ಯಾರ್ಥಿನಿ; ಕಾಲೇಜು ಶುಲ್ಕ ಭರಿಸಲಾಗದೇ ಕೂಲಿ ಕೆಲಸ ಮಾಡುತ್ತಿದ್ದಾಳೆ!

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 80% ರಷ್ಟು ಅಂಕಗಳನ್ನು ಗಳಿಸಿ, ತನ್ನ ಕಾಲೇಜಿನಲ್ಲಿ 3ನೇ ರ್‍ಯಾಂಕ್ ಪಡೆದು, ಕಾಲೇಜಿನ ಮ್ಯಾಗಜಿನ್‌ನ ಮುಖಪುಟದಲ್ಲಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿನಿ, ಉನ್ನತ ವಿದ್ಯಾಭ್ಯಾಸಕ್ಕೆ ತೆರಳಲು

Read more

ಒಡಿಶಾ: ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಗಳ ಮೇಲೆ ಗ್ರಾಮಸ್ಥರಿಂದ ಹಲ್ಲೆ!

ಮಕ್ಕಳ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯೊಬ್ಬರ ನಿವಾಸದ ಮೇಲೆ ದಾಳಿಗೆ ತೆಳಳಿದ್ದ ಸಿಬಿಐ ಅಧಿಕಾರಿಗಳ ತಂಡದ ಮೇಲೆ ಗ್ರಾಮದ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ

Read more
Verified by MonsterInsights