ಪ್ರಿಯಕನ ಜೊತೆ ಓಡಿಹೋದ ಬಾಲಕಿಗೆ ಥಳಿಸಿ, ಮಸಿ ಬಳಿದು ಮೆರವಣಿಗೆ ಮಾಡಿದ ಗ್ರಾಮಸ್ಥರು; 22 ಜನರ ಬಂಧನ

ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದಕ್ಕಾಗಿ 14 ವರ್ಷದ ಬಾಲಕಿಗೆ ಗ್ರಾಮಸ್ಥರ ಗುಂಪೊಂದು ಥಳಿಸಿ, ಆಕೆಯ ಮುಖಕ್ಕೆ ಮಸಿ ಬಳಿದು, ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಗುಜರಾತ್‌ನ ಪಟಾನ್ ಜಿಲ್ಲೆಯ ಹಳ್ಳಿಯೊಂದರಲ್ಲಿ

Read more

“2-ದಿನಗಳ ಲಾಕ್‌ಡೌನ್?”: ದೆಹಲಿ ಮಾಲಿನ್ಯ ತಡೆಗೆ ತುರ್ತು ಯೋಜನೆಗಾಗಿ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ!

ದೆಹಲಿ ಮತ್ತು ಸುತ್ತಲಿನ ನಗರ ಪ್ರದೇಶಗಳು ಕಳೆದ ಒಂದು ವಾರದಿಂದ ವಾಯು ಮಾಲಿನ್ಯಕ್ಕೆ ತುತ್ತಾಗಿವೆ. ದೆಹಲಿ ಮಾಲಿನ್ಯದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಪ್ರಶ್ನಿಸಿರುವ ಸುಪ್ರೀಂ

Read more

ಚುನಾವಣಾ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ 108 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಬಿಜೆಪಿ; ಎಸ್‌ಪಿಗೆ ಲಾಭ!

2022ರ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಬಗ್ಗೆ ಈಗಾಗಲೇ ಕೆಲವು ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಡೆಸುತ್ತಿವೆ. ಹಲವು ಸಮೀಕ್ಷೆಗಳು, ಈ ಬಾರಿ

Read more

ಪ್ರಧಾನಿ ಮೋದಿಯ 4 ಗಂಟೆಗಳ ಭೇಟಿಗಾಗಿ 23 ಕೋಟಿ ರೂ. ಖರ್ಚು ಮಾಡುತ್ತಿದೆ ಮ.ಪ್ರದೇಶ ಸರ್ಕಾರ!

ಮಧ್ಯಪ್ರದೇಶದಲ್ಲಿ ನವೆಂಬರ್ 15ರಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥವಾಗಿ ಜಂಜಾಟಿಯ ಗೌರವ್ ದಿವಸ್‌ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ

Read more

ವಡೋದರಾ: ಮೋದಿ ತವರಿನ ಬೀದಿಯಲ್ಲಿ ಮಾಂಸಾಹಾರ ಪ್ರದರ್ಶಿಸದಂತೆ ಆದೇಶ!

ಪ್ರಧಾನಿ ಮೋದಿ ಅವರು ತವರು ಗುಜರಾತ್‌ನ ವಡೋದರಾದಲ್ಲಿ ಬೀದಿ ಬದಿ ವ್ಯಾಪಾರಿಗಳು ಮಾಂಸಾಹಾರವನ್ನು ಪ್ರದರ್ಶಿಸದಂತೆ ಸೂಚಿಸಲಾಗಿದೆ. ಒಂದು ವೇಳೆ, ಬಹಿರಂಗವಾಗಿ ಮಾಂಸಾಹಾರ ಮಾರಾಟ ಮಾಡಿದರೆ ದಂಡ ವಿಧಿಸುವುದಾಗಿ

Read more

ಕುಸಿದ ಬಿದ್ದವರನ್ನು ಹೆಗಲ ಮೇಲೆ ಹೊತ್ತು ಸಾಗಿದ ಮಹಿಳಾ ಇನ್ಸ್‌ಪೆಕ್ಟರ್‌; ತಮಿಳು ಸಿಎಂ ಪ್ರಶಂ‍ಸೆ!

ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದೂವರೆಗೂ 14 ಜನರು ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ, ಮಳೆ-ಚಳಿಯಿಂದ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಇನ್‌ಸ್ಪೆಕ್ಟರ್‌

Read more

ಪಂಚರಾಜ್ಯ ಚುನಾವಣೆ: ಪ್ರಚಾರಕ್ಕೆ ಬಿಜೆಪಿ ಖರ್ಚು ಮಾಡಿದ್ದು ಬರೋಬ್ಬರಿ 252 ಕೋಟಿ ರೂ..!

2021ರ ಆರಂಭದಲ್ಲಿ ನಡೆದ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ, ತಮಿಳುನಾಡು ಮತ್ತು ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬರೋಬ್ಬರಿ 252 ಕೋಟಿ ರೂ. ಖರ್ಚು ಮಾಡಿದೆ

Read more

ಪೊಲೀಸ್ ಠಾಣೆಯಲ್ಲಿ ಯುವಕ ಆತ್ಮಹತ್ಯೆ; ಐವರು ಪೊಲೀಸರ ಅಮಾನತು

22 ವರ್ಷದ ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದ್ದು, ಘಟನೆಯ ನಂತರ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

Read more

ರೈತರ ಪ್ರತಿಭಟನೆ: ಸಿಂಘು ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತನ ಮೃತದೇಹ ಪತ್ತೆ

ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಸಮೀಪದ ಸಿಂಘು ಗಡಿಯ ಬಳಿ ರೈತರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ

Read more

Fact Check: ತ್ರಿಪುರಾದಲ್ಲಿ ಕೋಮು ಹಿಂಸಾಚಾರವನ್ನು ಪೊಲೀಸರು ಪ್ರಚೋದಿಸಿದ್ದು ಸತ್ಯವೇ?

ತ್ರಿಪುರಾ ಪೊಲೀಸ್ ಸಿಬ್ಬಂದಿಗಳು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತಾ, ಮುಸ್ಲಿಮರ ಮನೆಗಳನ್ನು ಸುಡಲು ಗಲಭೆಕೋರರನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿಕೊಂಡು ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ತ್ರಿಪುರಾದಲ್ಲಿ

Read more
Verified by MonsterInsights