ಸುಪ್ರೀಂ ಕೋರ್ಟ್‌ನಲ್ಲಿ ಗೆಲುವು; ಮಹಿಳಾ ಸೇನಾ ಅಧಿಕಾರಿಗಳಿಗೆ ಖಾಯಂ ಆಯೋಗ ರಚನೆಗೆ ಆದೇಶ!

39 ಮಹಿಳಾ ಸೇನಾ ಅಧಿಕಾರಿಗಳು ಸುಪ್ರೀಂ ಕೋರ್ಟ್‌ನಲ್ಲಿ ನಡೆಸಿದ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿದ್ದಾರೆ. ಇದೀಗ ಅವರು ಖಾಯಂ ಆಯೋಗವನ್ನು ಪಡೆದುಕೊಂಡಿದ್ದಾರೆ. ನೂತನ ಆಯೋಗವನ್ನು ಕೆಲಸದ ಏಳುದಿನಗಳ

Read more

ಯುವತಿಗೆ ಕಿರುಕುಳ ಆರೋಪ: ಯುವಕನ ಹತ್ಯೆ; ಮರ್ಯಾದಾಗೇಡು ಹತ್ಯೆಯ ಶಂಕೆ

ಆಘಾತಕಾರಿ ಘಟನೆಯೊಂದರಲ್ಲಿ, ಯುವತಿಯೊಬ್ಬಳನ್ನು ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊಬ್ಬನನ್ನು ಯುವತಿಯ ಕುಟುಂಬಸ್ಥರು ಹೊಡೆದು ಸಾಯಿಸಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಖಾನಾಪುರ ಮಂಡಲದ ಸುರ್ಜಾಪುರ

Read more

ಗುಜರಾತ್: ಕಾಂಗ್ರೆಸ್‌ನಲ್ಲಿ ಯುವ ಮತ್ತು ಹಳೆಯ ನಾಯಕರ ನಡುವೆ ಶೀಲತ ಸಮರ!

ಮುಂದಿನ ವರ್ಷ ಗುಜರಾತ್‌ನಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನವೇ ಗುಜರಾತ್ ಕಾಂಗ್ರೆಸ್‌ನ ಯುವ ನಾಯಕರು ಮತ್ತು ಹಳೆಯ ಮುಖಂಡರ ನಡುವೆ ಎದ್ದಿರುವ ಶೀಲತ ಸಮರವನ್ನು ಕಾಂಗ್ರೆಸ್‌

Read more

ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ “ವಿಐಪಿ ಸಂಸ್ಕೃತಿ ಇಲ್ಲ”: ಪ್ರಧಾನಿ ಮೋದಿ ಭಾಷಣದ ಪ್ರಮುಖ 5 ಅಂಶಗಳು!

ಭಾರತವು ಒಂದು ಬಿಲಿಯನ್ (ನೂರು ಕೋಟಿ) ಡೋಸ್‌ಗಳ ವ್ಯಾಕ್ಸಿನೇಷನ್‌ ನೀಡಿದ್ದು, ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಇದು “ಹೊಸ ಭಾರತದ ಚಿತ್ರಣ”ವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Read more

ದಲಿತ ಯುವಕನ ಲಾಕಪ್ ಡೆತ್‌; ಐವರು ಪೊಲೀಸರು ಅಮಾನತು; ಹಲವರ ವಿರುದ್ದ FIR ದಾಖಲು

ಉತ್ತರ ಪ್ರದೇಶದಲ್ಲಿ ಕಳ್ಳತನ ಆರೋಪದ ಮೇಲೆ ಬಂಧಿಸಲಾಗಿದ್ದ ದಲಿತ ಯುವಕ ಅರುಣ್ ಕುಮಾರ್ ವಾಲ್ಮೀಕಿ ಅವರ ಲಾಕಪ್ ಡೆತ್‌ಗೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಅಪರಿಚಿತರ

Read more

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ; ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂ

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ದ

Read more

ಸೌಹಾರ್ದತೆಯ ಗ್ರಾಮ ಧರ್ಮದಂಗ: ಹಿಂದೂ-ಮುಸ್ಲಿಮರಿಂದ ಪ್ರತಿ ವರ್ಷ ಲಕ್ಷ್ಮಿ ಪೂಜೆ!

ಕೋಮುಗಲಬೆಗಳು, ಧರ್ಮಾಧಾರಿತ ಹತ್ಯೆಗಳು, ಮತೀಯ ಹಿಂಸಾಚಾರಗಳು ಹೆಚ್ಚುತ್ತಿರುವ ಸಮಯದಲ್ಲೇ ಪಶ್ಚಿಮ ಬಂಗಾಳದ ಬುರ್ದ್ವಾನ್ ಜಿಲ್ಲೆಯ ಗ್ರಾಮವೊಂದು ಕೋಮು ಸೌಹಾರ್ದತೆಯ ಮೆರುಗನ್ನು ಸಾರುತ್ತಿದೆ. ಜಿಲ್ಲೆಯ ಧರ್ಮದಂಗ ಗ್ರಾಮದಲ್ಲಿ ನಡೆಯುವ ಲಕ್ಷ್ಮಿ

Read more

ರಾಜಸ್ಥಾನ: ಹೋಂವರ್ಕ್‌ ಮಾಡದ ಕಾರಣಕ್ಕೆ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿ ಕೊಲೆ ಮಾಡಿರುವ ಅಘಾತಕಾರಿ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read more

ರೈಲ್ ರೋಕೋ ಚಳುವಳಿ: ನೂರಾರು ರೈತರ ವಿರುದ್ದ FIR ದಾಖಲಿಸಿದ BJP ಸರ್ಕಾರ!

ಸೋಮವಾರ ನಡೆದ ಆರು ಗಂಟೆಗಳ ‘ರೈಲ್ ರೋಕೋ’ ಚಳವಳಿಯ ಭಾಗವಾಗಿ ರೈಲ್ವೆ ಹಳಿಗಳ ಮೇಲೆ ಕುಳಿತಿದ್ದ ಹರಿಯಾಣದ ಹಲವಾರು ರೈತರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರತಿಭಟನಾಕಾರರ ವಿರುದ್ಧ

Read more

ಪಂಜಾಬ್: ಮಾಜಿ‌ ಸಿಎಂ ಹೊಸ ಪಕ್ಷ ಸ್ಥಾಪನೆ; ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ!

ಪಂಜಾಬ್‌ ಮಾಜಿ ಸಿಎಂ ಕ್ಯಾ. ಅಮರೀಂದರ್‌ ಸಿಂಗ್‌ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿದ್ದಾರೆ. ಇದೀಗ, ಹೊಸ ಪಕ್ಷ ರಚನೆ ಮಾಡುವುದಾಗಿ

Read more
Verified by MonsterInsights