ಪಶ್ಚಿಮ ಬಂಗಾಳ: ಕೋಲ್ಕತ್ತಾ ಪಾಲಿಕೆಯ 144 ಸ್ಥಾನಗಳಲ್ಲಿ 134 ಗೆದ್ದ ಟಿಎಂಸಿ; 3 ಸ್ಥಾನಕ್ಕಿಳಿದ ಬಿಜೆಪಿ!

ಪಶ್ಚಿಮ ಬಂಗಾಳದ ಕೊಲ್ಕತ್ತಾ ಮುನ್ಸಿಪಲ್‌‌ ಕಾರ್ಪೊರೇಶನ್‌‌ ಚುನಾವಣೆಯಲ್ಲಿ ಪಾಲಿಕೆಯ ಆಡಳಿತರೂಢ ಪಕ್ಷ ಟಿಎಂಸಿ ಅಭೂತ ಪೂರ್ವ ಗೆಲುವು ಸಾಧಿಸಿದೆ. 144 ವಾರ್ಡ್‌ಗಳಲ್ಲಿ ಟಿಎಂಸಿ ಬರೋಬ್ಬರಿ 134 ವಾರ್ಡ್‌ಗಳನ್ನು

Read more

ಗೋವಾ: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಟಿಎಂಸಿಗೆ ಸೇರ್ಪಡೆ!

ಗೋವಾದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ಪಕ್ಷಗಳು ಭಾರೀ ಸಿದ್ದತೆ ನಡೆಸುತ್ತಿವೆ. ರಾಷ್ಟ್ರೀಯ ಪಕ್ಷದಿಂದ ಹಿಡಿದು ಪ್ರಾದೇಶಿಕ ಪಕ್ಷಗಳವರೆಗೂ ಎಲ್ಲವೂ ತಮ್ಮ

Read more

ಕೇರಳ: ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ಪ್ರಶ್ನಿಸಿದ್ದ ಅರ್ಜಿ ವಜಾ; ಅರ್ಜಿದಾರರಿಗೆ ಒಂದು ಲಕ್ಷ ರೂ. ದಂಡ!

ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಇರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ. ಮಾತ್ರವಲ್ಲದೆ, ಅರ್ಜಿ ಸಲ್ಲಿಸಿದ್ದವರಿಗೆ ಒಂದು ಲಕ್ಷ ರೂ. ದಂಡವನ್ನೂ

Read more

ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ-2021 ಎಂದರೇನು?; ವಿರೋಧಕ್ಕೆ ಕಾರಣಗಳೇನು?

ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅನ್ನು ವಿಪಕ್ಷಗಳ ವಿರೋಧದ ನಡುವೆಯೂ ಅಂಗೀಕರಿಸಲಾಗಿದೆ. ಈ ಮಸೂದೆಯು ಮತದಾರರ ಪಟ್ಟಿಯನ್ನು ಆಧಾರ್‌ ಜೊತಗೆ ಜೋಡಿಸುವ ಉದ್ದೇಶವನ್ನು ಹೊಂದಿದೆ.

Read more

ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಮಂಡನೆ: ವಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ!

ಮತದಾರರ ಪಟ್ಟಿಯನ್ನು ಆಧಾರ್‌ ಜೊತಗೆ ಜೋಡಿಸುವ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಮಸೂದೆಯನ್ನು

Read more

ಉತ್ತರ ಪ್ರದೇಶದಲ್ಲಿ ಎಸ್ಮಾ ಜಾರಿ: ಆರು ತಿಂಗಳುಗಳ ಕಾಲ ಪ್ರತಿಭಟನೆ ನಡೆಸದಂತೆ ನಿರ್ಬಂಧ!

ಉತ್ತರ ಪ್ರದೇಶದಲ್ಲಿ ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಚುನಾವಣಾ ತಯಾರಿಯಲ್ಲಿವೆ. ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರು ಯಾವುದೇ ರೀತಿಯ ಪ್ರತಿಭಟನೆಗೆ ಇಳಿಯದಂತೆ

Read more

ಗುಜರಾತ್: 400 ಕೋಟಿ ರೂ. ಮೌಲ್ಯದ ಹೆರಾಯಿನ್‌ ಸಾಗಿಸುತ್ತಿದ್ದ ದೋಣಿ ವಶ!

ಸುಮಾರು 400 ಕೋಟಿ ರೂ. ಮೌಲ್ಯದ 77 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ‘ಅಲ್ ಹುಸೇನಿ’ ಎಂಬ ಮೀನುಗಾರಿಕಾ ದೋಣಿಯನ್ನು ಗುಜರಾತ್ ಕರಾವಳಿಯ ಭಾರತೀಯ ಜಲಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ

Read more

ಹೆಣ್ಣಿಗೆ ತಾಯಿಯ ಗರ್ಭ – ಸಮಾಧಿ ಬಿಟ್ಟರೆ ಬೇರೆ ಯಾವುದೇ ಸುರಕ್ಷಿತ ಸ್ಥಳವಿಲ್ಲ: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಹೆಣ್ಣಿಗೆ ತಾಯಿಯ ಗರ್ಭ ಮತ್ತು ಸಮಾಧಿ ಎರಡೇ ಸುರಕ್ಷಿತ. ಬೇರೆ ಎಲ್ಲೂ ಆಕೆ ಸುರಕ್ಷಿತಳಲ್ಲ. ವಿದ್ಯೆ ಕಲಿಸುವ ಶಾಲೆಯೂ ಸುರಕ್ಷಿತವಲ್ಲ. ಶಿಕ್ಷಕರನ್ನೂ ನಂಬಲು ಸಾಧ್ಯವಿಲ್ಲ. ನನಗಾದ ಅನ್ಯಾಯ ಯಾರಿಗೂ

Read more

ಮಹಾರಾಷ್ಟ್ರ: 250 ನಾಯಿಗಳನ್ನು ಕೊಂದ ಕೋತಿಗಳು: ಗ್ರಾಮಸ್ಥರ ಆರೋಪ

ಒಂದು ಕೋತಿಮರಿಯನ್ನು ನಾಯಿಗಳು ಕೊಂದಿದ್ದಕ್ಕೆ, ಕೋತಿಗಳು ಸುಮಾರು 250 ನಾಯಿಗಳನ್ನು ಕೊಂದಿವೆ ಎಂದು ಗ್ರಾಮಸ್ಥರು ಆರೋಪಿಸಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ವರದಿಯಾಗಿದೆ. ಜಿಲ್ಲೆಯ ಮಜಲ್‌ಗಾಂವ್‌ನಲ್ಲಿ ಕೋತಿಗಳು ಮತ್ತು

Read more

ವಿಡಿಯೋ: ಹೆಚ್ಚಿನ ವರದಕ್ಷಿಣೆಗೆ ಬೇಡಿಕೆ ಇಟ್ಟ ವರನಿಗೆ ಮಂಟಪದಲ್ಲೇ ಹಿಗ್ಗಾಮುಗ್ಗ ಥಳಿಸಿದ ಜನರು!

ಹೆಚ್ಚಿನ ವರದಕ್ಷಿಣೆಗಾಗಿ ಬೇಡಿಕೆ ಇಟ್ಟ ವರನಿಗೆ ಮಧುವಿನ ಮನೆಯವರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ನಡೆದಿದೆ. ಆಧುನಿಕ ಸಮಾಜದಲ್ಲಿಯೂ ಮಹಿಳೆಯರ

Read more
Verified by MonsterInsights