ಎಂಇಎಸ್‌ ಸಂಘಟನೆ ಬ್ಯಾನ್‌ ಮಾಡುವ ಬಗ್ಗೆ ಸದನದಲ್ಲಿ ಗಮನ ಸೆಳೆಯುತ್ತೇನೆ: ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕನ್ನಡದ ಬಾವುಟವನ್ನು ಸುಟ್ಟು ಅಪಮಾನ ಮಾಡಲಾಗಿದೆ. ಇದರ ವಿರುದ್ದ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದ ಸಂದರ್ಭದಲ್ಲಿಯೇ ಬೆಳಗಾವಿಯಲ್ಲಿದ್ದ ಸಂಗೋಳ್ಳಿ ರಾಯಣ್ಣ ಪ್ರತಿಮೆಯನ್ನು ಎಂಇಎಸ್‌ನ ಪುಂಡ ಕಾರ್ಯಕರ್ತರು ವಿರೂಪಗೊಳಿಸಿದ್ದಾರೆ.

Read more

ಹೆಣ್ಣಿಗೆ ತಾಯಿಯ ಗರ್ಭ – ಸಮಾಧಿ ಬಿಟ್ಟರೆ ಬೇರೆ ಯಾವುದೇ ಸುರಕ್ಷಿತ ಸ್ಥಳವಿಲ್ಲ: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಹೆಣ್ಣಿಗೆ ತಾಯಿಯ ಗರ್ಭ ಮತ್ತು ಸಮಾಧಿ ಎರಡೇ ಸುರಕ್ಷಿತ. ಬೇರೆ ಎಲ್ಲೂ ಆಕೆ ಸುರಕ್ಷಿತಳಲ್ಲ. ವಿದ್ಯೆ ಕಲಿಸುವ ಶಾಲೆಯೂ ಸುರಕ್ಷಿತವಲ್ಲ. ಶಿಕ್ಷಕರನ್ನೂ ನಂಬಲು ಸಾಧ್ಯವಿಲ್ಲ. ನನಗಾದ ಅನ್ಯಾಯ ಯಾರಿಗೂ

Read more

ಲವ್ ಜಿಹಾದ್- ನಿಜವೆಷ್ಟು? ಸುಳ್ಳೆಷ್ಟು?

ಇಡೀ ಕರ್ನಾಟಕ ಅಕಾಲಿಕ ಮಳೆ , ಕೋವಿಡ್ ಸಂಕಶ್ಟ, ನಿರುದ್ಯೋಗ, ಅರೆ ಉದ್ಯೋಗಗಳು ಹಾಗೂ ಇದರ ಬಗ್ಗೆ ಸರ್ಕಾರದ ಕ್ರಿಮಿನಲ್ ನಿರ್ಲ್ಷಕ್ಷ್ಯದಿಂದಾಗಿ ತತ್ತರಿಸುತ್ತಿರುವಾಗ ಬಿಜೆಪಿ ಸರ್ಕಾರ ಬೆಳಗಾವಿ

Read more

Fact Check: ಯುಪಿಯಲ್ಲಿ ಮುಲಾಯಂ ಸಿಂಗ್ ಅಧಿಕಾರದಲ್ಲಿದ್ದಾಗ ಸಂತರ ಮೇಲೆ ದಾಳಿ ನಡೆಸಲಾಗಿದೆ ಎಂದು ಗುಜರಾತ್‌ನ ಚಿತ್ರವನ್ನು ಹಂಚಿಕೊಳ್ಳಲಾಗಿದೆ!

ಪೊಲೀಸ್ ಅಧಿಕಾರಿಯೊಬ್ಬರು ಒಬ್ಬ ವ್ಯಕ್ತಿಯ ತಲೆಗೂದಲನ್ನು ಎಳೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ನೆಟ್ಟಿಗರು, “ನಮ್ಮ ಸಂತರನ್ನು ಅವರ ಕೂದಲನ್ನು ಹಿಡಿದು ಎಳೆಯುತ್ತಿದ್ದವರು ಜಿಹಾದಿ ಅಲ್ಲ … ಅದು ಅಖಿಲೇಶ್

Read more

ಕಂಪನಿ ಕ್ಯಾಂಟಿನ್‌ನ ಊಟ ಸೇವಿಸಿ 8 ಮಹಿಳೆಯರು ಸಾವು: ಭುಗಿಲೆದ್ದ ನೌಕರರ ಆಕ್ರೋಶ

ತಮಿಳುನಾಡಿನ ಶ್ರೀಪೆರಂಬದೂರ್ ವಿಶೇಷ ಕೈಗಾರಿಕಾ ಪ್ರದೇಶದಲ್ಲಿ (SEZ) ನೆಲೆಗೊಂಡಿರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಹಿಳೆಯರು ಕಂಪನಿ ಕ್ಯಾಂಟಿನ್‌ನಲ್ಲಿ ತಯಾರಿದ್ದ ವಿಷಪೂರಿತ ಆಹಾರ ಸೇವಿಸಿದ ನಂತರ

Read more

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಅಹಿಂದ ಮತ್ತು ಕಾಂಗ್ರೆಸ್‌ ನಾಯಕ ಆರ್‌.ಎಲ್‌.ಜಾಲಪ್ಪ ಅವರು ಶುಕ್ರವಾರ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ

Read more

Fact Check: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂಬುದು ಸುಳ್ಳು!

ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಡಿಸೆಂಬರ್ 6 ರಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ರಿಜ್ವಿಯ ಮತಾಂತರದ ನಂತರ

Read more

ಅತ್ಯಾಚಾರದ ಬಗ್ಗೆ ಉದಾಸೀನದ ಹೇಳಿಕೆ: ಕ್ಷಮೆ ಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್!

‘ಅತ್ಯಾಚಾರ ಅನಿವಾರ್ಯವಾದರೆ ಮಲಗಿ ಆನಂದಿಸಿ’ ಎಂಬ ಹೇಳಿಕೆಯನ್ನು ವಿಧಾನಸಭಾ ಕಲಾಪದ ವೇಳೆ ಉಲ್ಲೇಖಿಸಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಭಾರಿ ಟೀಕೆಗೆ ಗುರಿಯಾಗಿದ್ದರು. ಅವರ ಹೇಳಿಕೆಗೆ

Read more

ಕೊರೊನಾ 2ನೇ ಅಲೆ: ಆಕ್ಸಿಜನ್ ಕೊರೆತೆಯಿಂದ ಯಾವುದೇ ಸಾವುಗಳಾಗಿಲ್ಲ: ಉತ್ತರ ಪ್ರದೇಶ ಸರ್ಕಾರ

ಕೊರೊನಾ ಎರಡನೇ ಅಲೆಯ ವೇಳೆ ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳಾಗಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಗುರುವಾರ ವಿಧಾನ ಪರಿಷತ್ತಿಗೆ ಉತ್ತರಿಸಿರುವ ಸರ್ಕಾರ ರಾಜ್ಯದಲ್ಲಿ

Read more

ಶಾಲಾ ಮಕ್ಕಳ ಮೊಟ್ಟೆ ಕಸಿಯುತ್ತಿರುವ ಸ್ವಾಮೀಜಿಗಳನ್ನು ಸಂವಿಧಾನ ವಿರೋಧಿ ಆರೋಪದ ಅಡಿಯಲ್ಲಿ ಬಂಧಿಸಬೇಕು: ಶಿಕ್ಷಣ ತಜ್ಞರ ಆಗ್ರಹ

ಮಕ್ಕಳಲ್ಲಿ ಅಪೌಷ್ಟಿಕತೆ ತೊಡೆದುಹಾಕಿ ಉತ್ತಮ ಆರೋಗ್ಯ ಹಾಗು ಕ್ರಿಯಾಶೀಲ ಮಿದುಳಿನೊಂದಿಗೆ ಗುಣಾತ್ಮಕ ಕಲಿಕೆಗೆ ಪೂರಕವಾಗಿರುವ ಮೊಟ್ಟೆ ವಿತರಣೆಯನ್ನು ಕೆಲವು ಮಠಾಧೀಶರು ಕ್ಷುಲ್ಲಕ ರಾಜಕಾರಣದ ಮೂಲಕ ಮಕ್ಕಳ ಪೌಷ್ಟಿಕತೆಯ

Read more
Verified by MonsterInsights