ಕೇರಳ IUML ರ್‍ಯಾಲಿ: ಕೋವಿಡ್ ನಿಯಮಗಳ ಉಲ್ಲಂಘನೆ ಆರೋಪ; 10,000 ಜನರ ವಿರುದ್ದ ಪ್ರಕರಣ ದಾಖಲು!

ಡಿಸೆಂಬರ್ 9 ರಂದು ಕೇರಳದ ಕೋಝಿಕೋಡ್‌ನಲ್ಲಿ ನಡೆದ IUML ಪಕ್ಷದ ವಕ್ಫ್ ಬೋರ್ಡ್ ರಕ್ಷಣಾ ರ್ಯಾಲಿಯಲ್ಲಿ ಭಾಗವಹಿಸಿದ 10,000 IUML ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read more

ನಕಲಿ ಅಂಕಪತ್ರ: ವಿಧಾನಸಭೆಯಿಂದ ಬಿಜೆಪಿ ಶಾಸಕ ಅನರ್ಹ; ಐದು ವರ್ಷ ಜೈಲು!

ಉತ್ತರ ಪ್ರದೇಶದ ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕಪತ್ರ ಬಳಿಸಿರುವುದು ಸಾಬೀತಾಗಿದೆ. ಈ

Read more

ಲಂಚ ಪ್ರಕರಣಕ್ಕೆ ನೈತಿಕ ಅಧಃಪತನದ ಮುಖವಾಡ: ಲೋಕಾಯುಕ್ತದ ಶಿಫಾರಸ್ಸು ತಿರಸ್ಕರಿಸಿದ ಸರ್ಕಾರ!

ಪರವಾನಗಿ ನವೀಕರಿಸದ ಟಿಂಬರ್‌ ಉದ್ಯಮಿಯೊಬ್ಬರಿ೦ದ ಲ೦ಚ ಪಡೆದ ಪ್ರಕರಣವನ್ನು ಕಳೆದ 10 ವರ್ಷಗಳಿಂದ ಸುದೀರ್ಘವಾಗಿ ತನಿಖೆ ನಡೆಸಿರುವ ಲೋಕಾಯುಕ್ತರು, ಆರೋಪಿತ ಸರ್ಕಾರಿ ನೌಕರರನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಬೇಕು

Read more

ಕರ್ನಾಟಕದಲ್ಲಿ 10,000 ಶಾಲೆಗಳು ಮುಚ್ಚವ ಸಾಧ್ಯತೆ; ಶಿಕ್ಷಣ ಸಂಸ್ಥೆಗಳಲ್ಲಿ ಆತಂಕ!

ಸರಿಯಾದ ಮಾರ್ಗಸೂಚಿಗಳ ಕೊರತೆಯಿಂದಾಗಿ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಅಸಮರ್ಥತವಾದ ರಾಜ್ಯದ ಸುಮಾರು 10,000 ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿದ್ದು, ಅವುಗಳ ಸಮಸ್ಯೆಗಳನ್ನು ಬಗೆಹರಿಸಲು ಖಾಸಗಿ ಶಾಲಾ ಸಂಘ

Read more

ಸೇನಾ ಹೆಲಿಕಾಪ್ಟರ್‌ ಪತನ: ವಿವಾದಾತ್ಮಕ ಟ್ವೀಟ್‌ ಮಾಡಿದ್ದ ಯೂಟ್ಯೂಬರ್‌ ಬಂಧನ!

ತಮಿಳುನಾಡಿ ಕೂನೂರ್‌ನಲ್ಲಿ ಸೇನಾ ಹೆಲಿಕಾಪ್ಟರ್‌ ಬುಧವಾರ ಪತನಗೊಂಡು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ

Read more

ನಾವೇನು ತಿನ್ನಬೇಕು ಎಂದು ನೀವೇಕೆ ನಿರ್ಧರಿಸುತ್ತೀರಿ?: ಮಾಂಸಾಹಾರ ಮಾರಾಟ ನಿಷೇಧಿಸಿದ್ದ ಪಾಲಿಕೆಗೆ ಗುಜರಾತ್ ಹೈಕೋರ್ಟ್‌ ಚಾಟಿ!

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳ ವಿರುದ್ದ ಕ್ರಮ ತೆಗೆದುಕೊಂಡಿದ್ದ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಅನ್ನು ಗುಜರಾತ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ

Read more

ಬಾಬರಿ ಮಸೀದಿ ತೀರ್ಪು ನೀಡಿದ ದಿನ ಇತರ ನ್ಯಾಯಾಧೀಶರನ್ನು ಡಿನ್ನರ್‌ಗೆ ಕರೆದೊಯ್ದು, ವೈನ್ ಕುಡಿಸಿದ್ದೆ: ಮಾಜಿ CJI ಗೊಗೊಯ್

ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ನವೆಂಬರ್ 9, 2019 ರಂದು ತೀರ್ಪು ನೀಡಿದ ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಆ ದಿನದ ಸಂಜೆ

Read more

ಐತಿಹಾಸಿಕ ರೈತ ಹೋರಾಟಕ್ಕೆ ತೆರೆ: ಸಂಭ್ರಮದ ಮೆರವಣಿಗೆಯೊಂದಿಗೆ ಪಂಜಾಬ್‌ನತ್ತ ರೈತರು!

ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ರೈತ ಹೋರಾಟ ಯಶಸ್ವಿಯೊಂದಿಗೆ ತೆರೆ ಕಾಣುತ್ತಿದೆ. ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ, ಅವುಗಳನ್ನು ಈಡೇರಿಸುವುದಾಗಿ ಲಿಖಿತ

Read more

ನೀವು ಬದಲಾಗಿ; ಇಲ್ಲದಿದ್ದರೆ ಬದಲಾವಣೆಗಳು ಸಂಭವಿಸುತ್ತವೆ: ಬಿಜೆಪಿ ಸಂಸದರಿಗೆ ಮೋದಿ ಎಚ್ಚರಿಕೆ

ಬಿಜೆಪಿ ಸಂಸದರ ಹಠಮಾರಿ ಧೋರಣೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರುಬಿಜೆಪಿ ಟಿಕೆಟ್ ಹಂಚಿಕೆಯ ಮಾನದಂಡಗಳಲ್ಲಿ ಸಂಸತ್‌ ಹಾಜರಾತಿಯನ್ನು ಸೇರಿಸಬೇಕು ಎಂಬ ನೀತಿಯನ್ನು ಕೈಬಿಟ್ಟಿದ್ದಾರೆ. ಸಂಸತ್ತಿನಲ್ಲಿ ನಿಯಮಿತವಾಗಿ ಭಾಗವಹಿಸಬೇಕು.

Read more

ಪರಿಷತ್‌ ಚುನಾವಣೆ; ಕೆಲವೆಡೆ ಬಿಜೆಪಿಗೆ, ಕೆಲವೆಡೆ ಕಾಂಗ್ರೆಸ್‌ಗೆ ಜೆಡಿಎಸ್‌ ಬೆಂಬಲ!

ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಸದ್ದು ಹೆಚ್ಚಾಗಿದೆ. 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ ಆರು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್‌ ಸ್ಪರ್ಧಿಸಿದೆ. ಉಳಿದ ಕ್ಷೇತ್ರಗಳಲ್ಲಿ ಯಾರಿಗೆ ಬೆಂಬಲ

Read more
Verified by MonsterInsights