ಪ್ರಧಾನಿಯೊಂದಿಗೆ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮಕ್ಕೆ ಸಿದ್ಧತೆ….

ಇಂದು ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಕ್ಕೆ ಸಿದ್ದತೆ ನಡೆಯುತ್ತಿದೆ. ದೆಹಲಿಯಲ್ಲಿಯ ಇಂದು ೧೧ ಗಂಟೆಗೆ ನಡೆಯಲಿರುವ ಚರ್ಚಾ ಕಾರ್ಯಕ್ರಮ ನಡೆಯಲಿದ್ದು, ರಾಯಚೂರು ಜಿಲ್ಲೆಯ ಲಿಂಗಸಗೂರಿನ ಇಬ್ಬರು ಆಯ್ಕೆಯಾಗಿದ್ದಾರೆ.

ಸರಕಾರಿ ಪ್ರೌಢಶಾಲೆಯ ಗುಂಡಮ್ಮ, ಜ್ಞಾನ ಸಂಜೀವಿನಿ ಶಾಲೆಯ ಯಶಸ್ವಿನಿ ಆಯ್ಕೆ ಮಾಡಲಾಗಿದೆ. ಈಗಾಗಲೇ ದೆಹಲಿಯಲ್ಲಿರುವ ಬಾಲಕಿಯರು ಇದ್ದು, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಗಿದ್ದಾರೆ.