ವಿರಾಟ್‌ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ; ಐಐಟಿ ಪದವೀಧರನ ಬಂಧನ

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರ 9 ತಿಂಗಳ ಮಗಳ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಐಐಟಿ ಪದವೀಧರನನ್ನು ಬಂಧಿಸಲಾಗಿದೆ.

Read more