ಸಂಪುಟ ಕಗ್ಗಂಟು – ಸಿಎಂ ಸ್ಥಿತಿ ನೋಡಿದ್ರೆ ಅಯ್ಯೋ ಪಾಪಾ ಅನಿಸುತ್ತೆ – ಪ್ರಿಯಾಂಕ್ ಖರ್ಗೆ ವ್ಯಂಗ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿ ಮುಂದುವರೆದಿದೆ. ಯಡಿಯೂರಪ್ಪ ನಾಲ್ಕು ದಿನಗಳಿಂದ ಕಾದರೂ ಬಿಜೆಪಿ ನಾಯಕರು ಭೇಟಿಯ ಅವಕಾಶ ನೀಡದೇ ಇರೋದನ್ನ ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ

Read more