ನದಿಗೆ ಹಾರಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಜೊಡಿಗಳನ್ನು ರಕ್ಷಿಸಿದ ಅಂಬಿಗರು

ಕುಟುಂಬದವರ ವಿರೋಧದಿಂದ ಬೇಸತ್ತ ಇಬ್ಬರು ಯುವ ಪ್ರೇಮಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

Read more

ಪೊಲೀಸ್‌ ಠಾಣೆಯಿಂದ ಮರಳಿದ ಯುವತಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಪೊಲೀಸ್‌ ಅಧಿಕಾರಿ, ಗಂಡ, ಅತ್ತೆಯ ಹೆಸರು ಉಲ್ಲೇಖ

ಕೌಟುಂಬಿಕ ಹಿಂಸಾಚಾರದಿಂದ ಮನನೊಂದ ಯುವತಿಯೊಬ್ಬರು ಸಾವನ್ನಪ್ಪಿದ್ದ ಮತ್ತೊಂದು ಪ್ರಕರಣ ಕೇರಳದಲ್ಲಿ ವರದಿಯಾಗಿದೆ. ಪೋಲೀಸ್‌ ಠಾಣೆಯಿಂದ ಮನೆಗೆ ಮರಳಿದ 21 ವರ್ಷದ ಯುವತಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ

Read more

ಕಾರಣ ಯಾರು ಎಂದು ಹೇಳಲು ಭಯವಾಗುತ್ತಿದೆ; ಲೈಂಗಿಕ ದೌರ್ಜನ್ಯಕ್ಕೆ ತುತ್ತಾದ ಬಾಲಕಿ ಆತ್ಮಹತ್ಯೆ

ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 12ನೇ ತರಗತಿಯ ಬಾಲಕಿಯೊಬ್ಬಳು ಲೈಂಗಿಕ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕರೂರಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆಕೆ ಆತ್ಮಹತ್ಯೆಗೆ ಶರಣಾಗುವ ಮುನ್ನ

Read more

ಕೇರಳ: ಮೊಬೈಲ್‌ ಗೇಮ್‌ನಿಂದ ಹಣ ಕಳೆದುಕೊಂಡ ಬಾಲಕ ಆತ್ಮಹತ್ಯೆ

ಬಾಲಕನೊಬ್ಬ ಮೊಬೈಲ್ ಗೇಮ್‌ಗಳ ಗೀಳಿನಿಂದ ಹಣ ಕಳೆದುಕೊಂಡು, ಮನೆಯವರು ಬೈಯುತ್ತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ. ಆನ್‌ಲೈನ್‌ ಗೇಮ್‌ಗಳ ಆವಳಿ ಹೆಚ್ಚಾಗುವ ಮೊದಲು

Read more

ಚಿತ್ರದುರ್ಗ: ನನ್ನ ಸಾವಿಗೆ ಪೊಲೀಸರೇ ಕಾರಣ; ಗೋಡೆ ಮೇಲೆ ರಕ್ತದಿಂದ ಬರೆದು ವ್ಯಕ್ತಿ ಆತ್ಮಹತ್ಯೆ

ತನ್ನ ಸಾವಿಗೆ ಪೊಲೀಸರೇ ಕಾರಣ ಎಂದು ಗೋಡೆಯ ಮೇಲೆ ಬರೆದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚಿತ್ರದುರ್ಗ ತಾಲ್ಲೂಕಿನ ಬೊಮ್ಮೇನಹಳ್ಳಿ

Read more

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕನ ಬಂಧನ; ಪ್ರಾಂಶುಪಾಲರ ಬಂಧನಕ್ಕೆ ಆಗ್ರಹ

ಕೊಯಮತ್ತೂರಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಆತನನ್ನು 15 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

Read more

ಪೊಲೀಸ್ ಠಾಣೆಯಲ್ಲಿ ಯುವಕ ಆತ್ಮಹತ್ಯೆ; ಐವರು ಪೊಲೀಸರ ಅಮಾನತು

22 ವರ್ಷದ ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದ್ದು, ಘಟನೆಯ ನಂತರ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

Read more

ಮಗು ಮಾರಾಟ ಆರೋಪ: ಮಾನಕ್ಕೆ ಹೆದರಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ

ಮಗು ಮಾರಾಟ ಆರೋಪದಿಂದ ನೊಂದ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯ 4ನೇ ಕ್ರಾಸ್

Read more

ಮೋಸ ಮಾಡಿದ ಪ್ರಿಯಕರರನ್ನು ಗಲ್ಲಿಗೇರಿಸಿ; ಡೆತ್‌ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಪ್ರೀತಿಸಿ ಮೋಸ ಮಾಡಿದ ಯುವಕನನ್ನು ಗಲ್ಲಿಗೇರಿಸಿ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಚೆನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ.

Read more

ಒಂದು ವರ್ಷದಲ್ಲಿ 1.36 ಲಕ್ಷ ಜನರು ಆತ್ಮಹತ್ಯೆ; ಮಾನಸಿಕ ಒತ್ತಡವೇ ಮೂಲ ಕಾರಣ

ಮಾನಸಿಕ ಒತ್ತಡ ಮತ್ತು ಇನ್ನಿತರೆ ಕಾರಣಗಳಿಂದ ನೊಂದು ದೇಶದಲ್ಲಿ ವಾರ್ಷಿಕ 1.36 ಲಕ್ಷ ಜನರು ಆತ್ಮಹತ್ಯೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯ ತಿಳಿದಿದ್ದಾರೆ.

Read more