ಬೊಮ್ಮಾಯಿ ಜೆಡಿಎಸ್‌ ಒದ್ದು ಹೊರಬಂದಿದ್ದೇಕೆ? ಹೆಚ್‌ಡಿಕೆಗೆ ಈಶ್ವರಪ್ಪ ಟಾಂಗ್‌!

ರಾಜ್ಯದಲ್ಲಿ ನೂತನವಾಗಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ನಮ್ಮ ಪ್ರಾಡಕ್ಟ್ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇದಕ್ಕೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಅವರು ಜೆಡಿಎಸ್‌ ಒದ್ದು ಹೊರ

Read more

ಈಶ್ವರಪ್ಪರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್‍ಗೆ ಮನವಿ!

ಬಿಎಸ್‌ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಒಂದು ವೇಳೆ, ಅವರನ್ನು ಬದಲಾಯಿಸಿದರೆ, ಕುರುಬ ಜನಾಂಗದ ಹಿರಿಯರು, ಬಿಜೆಪಿ ನಾಯಕರಾದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ

Read more

ಸಿಎಂ ಬದಲಾವಣೆ ಖಚಿತ?; ಕೆ.ಎಸ್.ಈಶ್ವರಪ್ಪಗೆ ಮುಖ್ಯಮಂತ್ರಿ ಪಟ್ಟ?

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಕಾವು ಪಡೆದುಕೊಂಡಿದೆ. ಸ್ವತಃ ಯಡಿಯೂರಪ್ಪನವರೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಗುರುವಾರ ಸುಳಿವು ನೀಡಿದ್ದಾರೆ. ಜುಲೈ 26ರಂದು ಅಥವಾ ನಂತರದ

Read more

ಕಾಂಗ್ರೆಸ್‌ನಲ್ಲಿ ಜಾತಿಗೊಬ್ಬರಂತೆ ಮುಖ್ಯಮಂತ್ರಿ ಗಾದಿಯ ರೇಸ್‌ನಲ್ಲಿದ್ದಾರೆ: ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬಂಡಾಯ ಕೆಂಡಮುಚ್ಚಿದ ಬೂದಿಯಂತೆ ಬುಸುಗುಡಿತ್ತಿದೆ. ಈ ಮಧ್ಯೆ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿರುವ ಸಚಿವ ಈಶ್ವರಪ್ಪ, ರಾಜ್ಯ ಕಾಂಗ್ರೆಸ್‌ನಲ್ಲಿ ಕೆಲ ಕೌರವರು ಅಧಿಕಾರ ಹಿಡಿಯಬೇಕು

Read more

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪ ನಿಜ ಎಂದು ಒಪ್ಪಿಕೊಂಡ ಸಚಿವ ಈಶ್ವರಪ್ಪ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗಾಗಿ ಕೆಲವರು ಪ್ರಸ್ತಾಪವಿರುವುದು ನಿಜ. ಈ ಬಗ್ಗೆ ನಮ್ಮಲ್ಲಿ ಇನ್ನೂ ಗೊಂದಲವಿದೆ. ಹಾಗಾಗಿ ಅದನ್ನು ಸರಿಪಡಿಸುವುದಕ್ಕಾಗಿಯೇ ಅರುಣ್‌ ಸಿಂಗ್‌ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಸಚಿವ

Read more

ಬಿಎಸ್‌ವೈ ವಿರುದ್ದ ಬಂಡಾಯ ಎದ್ದಿರುವ ಈಶ್ವರಪ್ಪ – ಯತ್ನಾಳ್‌ಗೆ RSS ಬೆಂಬಲವಿದೆ: ಸಿದ್ದರಾಮಯ್ಯ

ರಾಜ್ಯದ ಮುಖ್ಯಂಮತ್ರಿ ಯಡಿಯೂರಪ್ಪ ವಿರುದ್ಧ ಆರ್‌ಎಸ್‌ಎಸ್ ಹಿನ್ನಲೆಯಿರುವ ಶಾಸಕ/ಸಚಿವರು ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಕಳದ ಮೂರು ತಿಂಗಳಿಂದ ಸಿಎಂ ವಿರುದ್ಧ ಯತ್ನಾಳ್ ಬಂಡಾಯ ಎದ್ದಿದ್ದರೆ, ಇದೀಗ ಈಶ್ವರಪ್ಪ

Read more

RSSಗೆ ಲಾಯಲ್‌; BJPಯಲ್ಲಿ ಬಿಎಸ್‌ವೈಗೆ ರೆಬಲ್‌: RSS ಸಿಎಂ ಕ್ಯಾಂಡಿಡೇಟ್‌ ಈಶ್ವರಪ್ಪ?

ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಸದ್ದು ಜೋರಾಗುತ್ತಲೇ ಇದೆ. ಇಷ್ಟು ದಿನ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರು ಸಿಎಂ ಯಡಿಯೂರಪ್ಪ ವಿರುದ್ದ ಭಾರೀ ವಾಗ್ದಾಳಿ ನಡೆಸುತ್ತಿದ್ದರು. ಇದೀಗ

Read more

ಭಿನ್ನಾಭಿಪ್ರಾಯವಿದ್ದರೆ ಸಿಎಂ ಜೊತೆ ಚರ್ಚಿಸಿ; ಈಶ್ವರಪ್ಪ ವಿರುದ್ಧ ಬೊಮ್ಮಾಯಿ

ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಗೃಹ ಕಾನೂನು

Read more

ರಾಜ್ಯದಲ್ಲಿ ತಾಲ್ಲೂಕು ಪಂಚಾಯತಿ ರದ್ದು?: ಮುಂದಿನ ಅಧಿವೇಶನದಲ್ಲಿ ನಿರ್ಧರಿಸಲಾಗುವುದು: ಈಶ್ವರಪ್ಪ

ರಾಜ್ಯದಲ್ಲಿ ಜಾರಿಯಲ್ಲಿರುವ ತಾಲ್ಲೂಕು ಪಂಚಾಯತಿ ಆಡಳಿತ ವ್ಯವಸ್ಥೆಯನ್ನು ಅಗತ್ಯವಿಲ್ಲ. ಅದನ್ನು ರದ್ದು ಮಾಡಬೇಕು. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು

Read more

ಕುರುಬರಿಗೆ ಮೀಸಲಾತಿ: ಈಶ್ವರಪ್ಪ v/s ಯಡಿಯೂರಪ್ಪ ಎಂದು ನಡೀತಿದ್ಯಾ ಹೋರಾಟ: ಸಿದ್ದರಾಮಯ್ಯ ಪ್ರಶ್ನೆ

ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಆದರೂ, ಕುರುಬರಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಕೊಡಬೇಕು ಎಂದು ಸಚಿವ ಈಶ್ವರಪ್ಪ ಹೋರಾಟ ಮಾಡುತ್ತಿರುವುದೇಕೆ? ಈ ಹೋರಾಟ

Read more