ಉತ್ತರಾಖಂಡ ಹಿಮದುರಂತ: ಚಾರಣಿಗರ ಸಾವಿನ ಸಂಖ್ಯೆ 11ಕ್ಕೆ ಏರಿಕೆ; ಉಳಿದವರಿಗೆ ಹುಡುಕಾಟ

ಪ್ರತಿಕೂಲ ಹವಮಾನದಿಂದಾಗಿ ಉತ್ತರಾಖಂಡದಲ್ಲಿ ಉಂಟಾದ ಮೇಘಸ್ಪೋಟದಲ್ಲಿ ನಾಪತ್ತೆಯಾಗಿದ್ದ ಚಾರಣಿಗರಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅ.18 ರಂದು ಉಂಟಾದ ಹಿಮದುರಂತದಲ್ಲಿ 17 ಚಾರಣಿಗರು ನಾಪತ್ತೆಯಾಗಿದ್ದರು.

Read more

ಕುಂಭಮೇಳ ನಕಲಿ ಕೊರೊನಾ ಪರೀಕ್ಷಾ ಹಗರಣ: ಉತ್ತರಾಖಂಡದ ಇಬ್ಬರು ಅಧಿಕಾರಿಗಳ ಅಮಾನತು!

ಹರಿದ್ವಾರದಲ್ಲಿ ನಡೆದ ಕುಂಭಮೇಳದ ವೇಳೆ ನಕಲಿ ಕೊರೊನಾ ಪರೀಕ್ಷಾ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಉತ್ತರಾಖಂಡದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಹರಿದ್ವಾರದ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ

Read more

ಉತ್ತರಾಖಂಡ ಚುನಾವಣೆ: ಎಎಪಿಯಿಂದ ಮಾಜಿ ಸೈನಿಕ ಅಜಯ್ ಕೊತಿಯಾಲ್ ಸಿಎಂ ಅಭ್ಯರ್ಥಿ!

ಮುಂದಿನ ವರ್ಷ ಉತ್ತರಾಖಂಡ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಭಾರೀ ಸಿದ್ದತೆಯಲ್ಲಿವೆ. ಈ ನಡುವೆ, ಮಾಜಿ ಸೈನಿಕ ಅಜಯ್ ಕೊತಿಯಾಲ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ

Read more

‘ಪ್ರಜಾಪ್ರಭುತ್ವ ಎಂದರೆ ಅಲ್ಪಸಂಖ್ಯಾತರ ರಕ್ಷಣೆ’: ಹರಿದ್ವಾರದಲ್ಲಿ ಕಸಾಯಿಖಾನೆಗಳ ನಿಷೇಧ ಪ್ರಕರಣದಲ್ಲಿ ಹೈಕೋರ್ಟ್‌

ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಕಸಾಯಿಖಾನೆಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿರುವ ಉತ್ತರಾಖಂಡ ಹೈಕೋರ್ಟ್, ಪ್ರಜಾಪ್ರಭುತ್ವ ಎಂದರೆ ಅಲ್ಪಸಂಖ್ಯಾತರನ್ನು ರಕ್ಷಿಸುವುದೂ ಆಗಿದೆ ಎಂದು ಹೇಳಿದೆ. ಹರಿದ್ವಾರ ಜಿಲ್ಲೆಯಲ್ಲಿ

Read more

7 ರಾಜ್ಯ ಚುನಾವಣೆ: ಅಷ್ಟೂ ರಾಜ್ಯಗಳಲ್ಲಿಯೂ ಕಾಂಗ್ರೆಸ್‌ ಅಸ್ತವ್ಯಸ್ತ – ಹೈಕಮಾಂಡ್‌ ದಿಗ್ಭ್ರಮೆ!; ಡೀಟೇಲ್ಸ್‌

ಕಾಂಗ್ರೆಸ್ ನಾಯಕತ್ವವು ಪಂಜಾಬ್‌ನಲ್ಲಿ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಇಲ್ಲಿ ಮಾತ್ರವಲ್ಲದೆ, 2022 ರಲ್ಲಿ ಚುನಾವಣೆ ನಡೆಯಲಿರುವ ಬಹುಪಾಲು ರಾಜ್ಯಗಳಲ್ಲಿ ಪಕ್ಷಕ್ಕೆ ತೊಡಕು ಉಂಟಾಗುತ್ತಿದೆ. ಪಕ್ಷವು ಅಧಿಕಾರಕ್ಕೆ ಬರಲು ಅವಕಾಶವಿರುವ

Read more