ಸ್ನೇಹಿತೆಯನ್ನು ಭೇಟಿ ಮಾಡಿದ ಯುವಕ; ಯುವತಿಯಿಂದಲೇ ಸ್ನೇಹಿತನಿಗೆ ಹೊಡೆಸಿ ಹಲ್ಲೆ ಮಾಡಿದ ಬಜರಂಗದಳದ ಕಾರ್ಯಕರ್ತರು!

ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಭೇಟಿ ಮಾಡಿದ್ದಕ್ಕಾಗಿ, ಬಜರಂಗದಳದ ಕಾರ್ಯಕರ್ತರು ಆತನಿಗೆ ಯುವತಿಯಿಂದಲೇ ಬಲವಂತವಾಗಿ ಚಪ್ಪಲಿಗಳಿಂದ ಹೊಡೆಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಮೀರತ್‌‌ ಜಿಲ್ಲೆಯಲ್ಲಿ ನಡೆದಿದೆ.

Read more

ಪ್ರಮುಖ ಧಾರ್ಮಿಕ ಸಂಘಟನೆಯ ಮುಖ್ಯಸ್ಥ ನರೇಂದ್ರ ಗಿರಿ ಆತ್ಮಹತ್ಯೆ

ಪ್ರಮುಖ ಧಾರ್ಮಿಕ ಸಂಘಟನೆಯಾದ ಅಖಿಲ ಭಾರತೀಯ ಅಖಾಡ ಪರಿಷತ್ತಿನ ಮುಖ್ಯಸ್ಥ, ಉತ್ತರ ಪ್ರದೇಶ ಮೂಲದ ನರೇಂದ್ರ ಗಿರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

Read more

ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಆಕಾಂಕ್ಷಿಗಳು 11,000 ರೂ ಠೇವಣಿ ಇಡುವಂತೆ ಕೇಳಿದ ಕಾಂಗ್ರೆಸ್‌!

ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಆಕಾಂಕ್ಷಿಗಳು ತಮ್ಮ ಅರ್ಜಿಗಳೊಂದಿಗೆ 11,000 ರೂ.ಗಳನ್ನು ಠೇವಣಿ ಇಡಬೇಕು ಎಂದು ಉತ್ತರ ಪ್ರದೇಶ ಕಾಂಗ್ರೆಸ್

Read more

ರಾಷ್ಟ್ರ ಧ್ವಜಕ್ಕೆ ಅವಮಾನ; ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲು!

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ

Read more

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ವಿಚಾರಕರು v/s RSS ಪ್ರಚಾರಕರು!

2022ರ ಆರಂಭದಲ್ಲಿ ನಡೆಯಲಿರುವ ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶ ನಿರ್ಣಾಯಕ ಪಾತ್ರವನ್ನು ವಹಿಸಲಿದೆ. ಹೀಗಾಗಿ, ಅಲ್ಲಿನ ಜನರೊಂದಿಗೆ ಸಾಧಿಸುವ ನಿಟ್ಟಿನಲ್ಲಿ, ಕಾಂಗ್ರೆಸ್ ‘ವಿಚಾರಕರನ್ನು’ ಮತ್ತು ಆರ್‌ಎಸ್‌ಎಸ್‌ ‘ಪ್ರಚಾರಕರನ್ನು’

Read more

ಉತ್ತರ ಪ್ರದೇಶ ಮತ್ತು ಗೋವಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸುತ್ತದೆ: ಸಂಜಯ್ ರಾವತ್

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಮತ್ತು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲಿದೆ. ಪಶ್ಚಿಮ ಯುಪಿಯಲ್ಲಿ ರೈತ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಸಿದ್ಧರಿದ್ದಾರೆ

Read more

ಲವ್‌ ಜಿಹಾದ್ ಆರೋಪ: ಹಿಂದೂ ಬಾಲಕನ ಮೇಲೆ ಅಮಾನುಷ ಹಲ್ಲೆ!

ಉತ್ತರ ಪ್ರದೇಶ ಮೂಲದ 16 ವರ್ಷ ಹಿಂದೂ ಬಾಲಕನನ್ನು ಮುಸ್ಲಿಂ ಸಮುದಾಯದವನು ಎಂದು ಭಾವಿಸಿ, ಲವ್‌ ಜಿಹಾದ್‌ ಆರೋಪ ಹೊರಿಸಿ ಬಾಲಕನ ಮೇಲೆ ಅಮಾನುಷವಾಗಿ ಗುಂಪು ಹಲ್ಲೆ

Read more

ಯೋಗಿ ಸರ್ಕಾರ ಟೀಕೆ; ಉತ್ತರ ಪ್ರದೇಶ ಮಾಜಿ ರಾಜ್ಯಪಾಲರ ವಿರುದ್ದ ದೇಶದ್ರೋಹ ಪ್ರಕರಣ ದಾಖಲು!

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರವನ್ನು ರಕ್ತ ಹೀರುವ ರಾಕ್ಷಸ ಸರ್ಕಾರ ಎಂದು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್‌

Read more

ಪಂಚರಾಜ್ಯ ಚುನಾವಣೆ 2022: ಕಾಂಗ್ರೆಸ್‌ಗೆ ಬಿಗ್‌ಶಾಕ್‌; ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೇ ಅಧಿಕಾರ!

2022ರ ಆರಂಭದಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಬಿಪಿ ಮತ್ತು ಸಿ ವೋಟರ್ ಐದು ರಾಜ್ಯಗಳ ಚುನಾವಣಾ ಸಮೀಕ್ಷೆ ನಡೆಸಿದ್ದು, ರಾಜಕೀಯ ಲೆಕ್ಕಾಚಾರಗಳು ಬದಲಾಗಿವೆ

Read more

ಹಸುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ; ಅದನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಕೇಂದ್ರಕ್ಕೆ ಅಲಹಾಬಾದ್ ಹೈಕೋರ್ಟ್‌ ಸೂಚನೆ!

ಹಸುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹಸುಗಳಿಗೆ ಮೂಲಭೂತ ಹಕ್ಕುಗಳನ್ನು ನೀಡುವಂತೆ ಮತ್ತು ಅದನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ

Read more