7 ವರ್ಷದ ಬಾಲಕನನ್ನು ತಲೆಕಳಗೆ ಮಾಡಿ ನೇತಾಡಿಸಿದ ಶಿಕ್ಷಕ – ಬಂಧನ!

ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನನ್ನು ತಲೆ ಕೆಳಗೆ ಮಾಡಿ ಕಾಲನ್ನು ಹಿಡಿದು ಶಾಲಾ ಕಟ್ಟಡದ ಮೇಲಿನಿಂದ ನೇತಾಡಿಸಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದಿದೆ.

Read more

95% ಜನರಿಗೆ ಬಿಜೆಪಿ ಅಗತ್ಯವಿಲ್ಲ: ಅಖಿಲೇಶ್ ಯಾದವ್ 

ಉತ್ತರಪ್ರದೇಶದ ಸಚಿವ ಉಪೇಂದ್ರ ತಿವಾರಿ ಅವರು 95% ರಷ್ಟು ಜನರಿಗೆ ಪೆಟ್ರೋಲ್ ಮತ್ತು ಡೀಸೆಲ್ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಮಾಜವಾದಿ ಪಕ್ಷದ

Read more

ದಲಿತ ಯುವಕನ ಲಾಕಪ್ ಡೆತ್‌; ಐವರು ಪೊಲೀಸರು ಅಮಾನತು; ಹಲವರ ವಿರುದ್ದ FIR ದಾಖಲು

ಉತ್ತರ ಪ್ರದೇಶದಲ್ಲಿ ಕಳ್ಳತನ ಆರೋಪದ ಮೇಲೆ ಬಂಧಿಸಲಾಗಿದ್ದ ದಲಿತ ಯುವಕ ಅರುಣ್ ಕುಮಾರ್ ವಾಲ್ಮೀಕಿ ಅವರ ಲಾಕಪ್ ಡೆತ್‌ಗೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಅಪರಿಚಿತರ

Read more

ಲಖಿಂಪುರ ಹತ್ಯಾಕಾಂಡದ ಹಿಂದೆ ಸಚಿವ ಅಜಯ್ ಮಿಶ್ರಾ ಕೈವಾಡ: ಬಿಜೆಪಿ ನಾಯಕ ಆರೋಪ

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಹಿಂದೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಕೈವಾಡವಿದೆ ಎಂದು ಉತ್ತರ ಪ್ರದೇಶ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮ್ ಇಕ್ಬಾಲ್

Read more

ಬಂದೂಕು ತೋರಿಸಿ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ದಲಿತ ಮಹಿಳೆಗೆ ಬಂದೂಕು ತೋರಿಸಿ, ಆಕೆಯ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಗೌತಮಬುದ್ದ ನಗರ ಜಿಲ್ಲೆಯ ಜೆವಾರ್‌ನಲ್ಲಿ ಭಾನುವಾರ ನಡೆದಿದೆ.

Read more

ಲಖಿಂಪುರ ರೀತಿಯ ಘಟನೆಗಳು ದೇಶದಲ್ಲಿ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್‌

ಲಖಿಂಪುರ್‌ ಖೇರಿಯಲ್ಲಿ ನಡೆದಂತಹ ಘಟನೆ ಭಾರತದ ಇತರ ಭಾಗಗಳಲ್ಲಿ ನಡೆಯುತ್ತಲೆ ಇರುತ್ತವೆ. ಅದನ್ನು ಕೂಡಾ ಎಲ್ಲರೂ ಪ್ರಶ್ನಿಸಬೇಕು ಎಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Read more

ಬಿಜೆಪಿಗರು ಯಾರಾದರೂ ಸತ್ತರೆ ಕಾಂಗ್ರೆಸ್‌ನಿಂದ 1 ಕೋಟಿ ರೂ ಪರಿಹಾರ: ಶಾಸಕ ಅಮರೇಗೌಡ ಪಾಟೀಲ್

ಲಿಖಿಂಪುರದಲ್ಲಿ ಪ್ರತಿಭಟನಾ ನಿರತ ರೈತರ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರ 45 ಲಕ್ಷ ರೂ. ಪರಿಹಾರ ಮಾತ್ರ ನೀಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಶಾಸಕ

Read more

ಲಖಿಂಪುರ ರೈತರ ಹತ್ಯೆ ಪೂರ್ವನಿಯೋಜಿತ?; ವಿಡಿಯೋದಲ್ಲಿ ಬಯಲಾಯ್ತು ಬರ್ಬರ ಕೃತ್ಯ

ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹತ್ತಿಸಿ ಹತ್ಯೆಗೈದಿದ್ದು, ಪೂರ್ವನಿಯೋಜತೆವೇ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಫೋರ್‌ವೀಲ್ ವಾಹನವೊಂದು (ಮಹೀಂದ್ರಾ ಥಾರ್‌ನಂತೆ ಕಾಣುವ ವಾಹನ)

Read more

ಉತ್ತರ ಪ್ರದೇಶದಿಂದ ಬಿಜೆಪಿಯನ್ನು ಕಿತ್ತೊಗೆಯಬೇಕು: ಬಿಜೆಪಿ ಮಾಜಿ ಸಂಸದ ಕರೆ!

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಗುಜ್ಜಾರ್ ಸಮುದಾಯಕ್ಕೆ ಅವಮಾನ ಮಾಡಿದೆ. ಹೀಗಾಗಿ, 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಅಧಿಕಾರದಿಂದ ಕೆಳಗಿಸಿ, ಅವರನ್ನು ರಾಜ್ಯದಿಂದ ಹೊರಗಿಡಬೇಕು

Read more

ಉತ್ತರ ಪ್ರದೇಶ: ” ಒಂದು ಜಿಲ್ಲೆ-ಒಂದು ಉತ್ಪನ್ನ” ಯೋಜನೆಯ ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ!

ಉತ್ತರ ಪ್ರದೇಶ ಸರ್ಕಾರ ಜಾರಿಗೆ ತರಲು ಮುಂದಾಗಿರುವ ”ಒಂದು ಜಿಲ್ಲೆ-ಒಂದು ಉತ್ಪನ್ನ” ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಕಂಗನಾ ರಣಾವತ್ ಅವರನ್ನು ಶುಕ್ರವಾರ ನೇಮಿಸಿಕೊಂಡಿದೆ. ನಟಿ

Read more
Verified by MonsterInsights