ಸರಕು ಸಾಗಣೆ ಮಾಡುತ್ತಿದ್ದ ಎರಡು ಲಾರಿ ಮುಖಾಮುಖಿ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು..

ಸರಕು ಸಾಗಣೆ ಮಾಡುತ್ತಿದ್ದ ಎರಡು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಸಿಂಗಾಪುರ ಗ್ರಾಮದ ಬಳಿ

Read more

ಚಿರತೆ ದಾಳಿಗೆ ಎರಡು ಹಸುಗಳು ಬಲಿ : ಆತಂಕದಲ್ಲಿ ಜನ

ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾದ ಘಟನೆ ಹಾಸನ ತಾಲೂಕಿನ ದೇವಿವಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು…  ಮಂಜೇಗೌಡ ಎಂಬವರಿಗೆ ಸೇರಿದ ಹಸುಗಳು ಸಾವನ್ನಪ್ಪಿವೆ. ಹೊಲದಲ್ಲಿ ಮೇಯುತ್ತಿರುವಾಗ ಹಸುಗಳ

Read more

ಎರಡು ರೈಲುಗಳು ಮುಖಾಮುಖಿ ಡಿಕ್ಕಿ : ಚಾಲಕ ಸೇರಿ ಸುಮಾರು 6 ಮಂದಿಗೆ ಗಾಯ

ನಿಲ್ದಾಣದಲ್ಲಿಯೇ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಹೈದರಾಬಾದ್ ನ ಕಾಚಿಗುಡದಲ್ಲಿ ಇಂದು ಬೆಳಗ್ಗೆ 10.30ರ ಸುಮಾರಿಗೆ ನಡೆದಿದೆ. ಕರ್ನೂಲ್ ಕಡೆಯಿಂದ ಬರುತ್ತಿದ್ದ ಹುಂಡ್ರಿ ಇಂಟರ್ಸಿಟಿ ಹಾಗೂ

Read more

ಎರಡು ಜಿಲ್ಲೆಗಳಲ್ಲಿ ಮಕಾಡೆ ಮಲಗಿದ ಬಿಜೆಪಿ : ಬಿಎಸ್ ವೈ ಪ್ರಚಾರ ನಡೆಸಿದ್ದಲೆಲ್ಲ ಸೋಲು

ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರದ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮಕಾಡೆ ಮಲಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಪ್ರಚಾರ ನಡೆಸಿದ್ದ ಸಾಂಗ್ಲಿ ಹಾಗೂ ಕೋಲ್ಹಾಪುರ ಜಿಲ್ಲೆಗಳಲ್ಲಿ

Read more

ಎರಡು ದಿನದ ಹಿಂದೆ ಕಾಲುವೆ ನೀರಲ್ಲಿ ಕೊಚ್ಚಿ ಹೋಗಿದ್ದ ಬಾಲಕನ ಶವ ಪತ್ತೆ …!

ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ಎರಡು ದಿನದ ಹಿಂದೆ ನೀರಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಶವವಾಗಿ ಪಟ್ಟಣದ ತಾಲೂಕು ಕ್ರೀಡಾಂಗಣದ ದ್ಯಾಮಪ್ಪನ ಒಡ್ಡಿನ ಬಳಿ ಪತ್ತೆಯಾಗಿದ್ದಾರೆ. ಸೊಯಬ್

Read more

ಕೋಣಕ್ಕಾಗಿ ಎರಡು ಗ್ರಾಮಗಳ ನಡುವೆ ತಿಕ್ಕಾಟ : ಮಧ್ಯಪ್ರವೇಶಕ್ಕೆ ಪೊಲೀಸರಿಗೆ ಆಗ್ರಹ

ಕೋಣಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ ನಡೆದಿದ್ದು, ಮಧ್ಯಪ್ರವೇಶಕ್ಕೆ ಪೊಲೀಸರಿಗೆ ಆಗ್ರಹಿಸಿದ ಘಟನೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಹಾಗೂ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಿಗೆ

Read more

ಯಾರಾಗ್ತಾರೆ ಬಿಬಿಎಂಪಿ ಮೇಯರ್…? : ಬಿಜೆಪಿಯಲ್ಲಾದ ಎರಡು ಬಣ – ಗೆಲುವು ಯಾರಿಗೆ?

ಬಿಬಿಎಂಪಿ ಎಲೆಕ್ಷನ್ ಪ್ರಾರಂಭದಿಂದಲೂ ಬಿಜೆಪಿ ನಾಯಕರಿಗೆ ದೊಡ್ಡ ತಲೆ ನೋವು ಆಗಿದೆ. ಯಾಕೆಂದ್ರೆ ಬಿಜೆಪಿಯಲ್ಲೇ ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಎರಡು ಬಣಗಳು ಸೃಷ್ಟಿಯಾಗಿದ್ದು, ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ

Read more

ದಸರಾಗಾಗಿ ಎರಡು ಹಂತಗಳಲ್ಲಿ ಪೊಲೀಸ್ ಬಂದೂಬಸ್ತ್…

ವಿಶ್ವವಿಖ್ಯಾತ ಮೈಸೂರು ದಸರಾಗಾಗಿ ಸಕಲ ಸಿದ್ದತೆಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಯಾವುದೇ ಅಹಿಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ತತ್ ಪಡಿಣಾಮ ಎರಡು ಹಂತಗಳಲ್ಲಿ ಪೊಲೀಸ್ ಬಂದೂಬಸ್ತ್

Read more