ಕನ್ನಡಿಗರ ಆಕ್ರೋಶಕ್ಕೆ ಮಣಿದ ಕೇಂದ್ರ: ಸಚಿವಾಲಯದ ಆನ್‌ಲೈನ್‌ ತರಗತಿಗೆ ಕನ್ನಡ ಸೇರ್ಪಡೆ!

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯ ಆನ್‌ಲೈನ್‌ ತರಗತಿಗೆ ಕನ್ನಡವನ್ನು ಸೇರ್ಪಡೆ ಮಾಡಲಾಗಿದೆ. ಎರಡು ದಿನಗಳ ಹಿಂದೆ

Read more

ಬಿಜೆಪಿಗೆ ತಾಕತ್ತಿದ್ದರೆ ಕನ್ನಡ ವಿಚಾರದಲ್ಲಿ ಆಗಿರುವ ಪ್ರಮಾದವನ್ನು ಸರಿಪಡಿಸಲಿ: ಹೆಚ್‌ಡಿಕೆ ಸವಾಲು!

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ

Read more

ಕನ್ನಡ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಕನ್ನಡದಲ್ಲೇ ಇಂಜಿನಿಯರಿಂಗ್‌ ಬೋಧನೆಗೆ ಅನುಮತಿ!

ಹಲವಾರು ವಿದ್ಯಾರ್ಥಿಗಳು ವೈದ್ಯರಾಗಬೇಕು, ಇಂಜಿನಿಯರ್‌ಗಳಾಗಬೇಕು ಎಂಬ ಕನಸು ಕಾಣುತ್ತಿರುತ್ತಾರೆ. ಆದರೆ, ಇಂಗ್ಲಿಷ್‌ ಬಾರದ ಒಂದೇ ಕಾರಣದಿಂದ ಹಲವು ವಿದ್ಯಾರ್ಥಿಗಳು ವಿಜ್ಞಾನ ವಿಷಯವನ್ನು ಆಯ್ಕೆ ಮಾಡುವುದರಿಂದ ಹಿಂದೆ ಸರಿಯುತ್ತಾರೆ.

Read more

ಯಡಿಯೂರಪ್ಪನವರ ಕಾರಣದಿಂದಾಗಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ: ರೇಣುಕಾಚಾರ್ಯ

ಸಿಎಂ ಬಿಎಸ್‌ ಯಡಿಯೂರಪ್ಪನವರ ಒತ್ತಡಕ್ಕೆ ಮಣಿದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಮಾನವನ್ನು ನೀಡಲಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡದಿದ್ದರೆ ದೆಹಲಿಯಲ್ಲಿ ಪ್ರತಿಭಟಿಸುವುದಾಗಿ ಒತ್ತಡ ಹಾಕಿದ್ದರು. ಆ ಕಾರಣದಿಂದಾಗಿ

Read more

ರಾಜ್ಯಪಾಲರಿಂದಲೇ ಕನ್ನಡ ಭಾಷೆ ಕಡೆಗಣನೆ; ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮೌನ!

ಹಿಂದಿ ಭಾಷೆ ಹೇರಿಕೆ ವಿರುದ್ದ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆಯೇ ರಾಜ್ಯಪಾಲ ವಜುಭಾಯ್‌ ವಾಲಾ ಅವರು ದೀಪಾವಳಿ ಹಬ್ಬಕ್ಕೆ  ಹಿ೦ದಿ ಭಾಷೆಯಲ್ಲಿ ಶುಭಾಶಯ ಪತ್ರಗಳನ್ನು ರಾಜ್ಯದ ಮುಖ್ಯಮಂತ್ರಿ,

Read more

ಎಸ್‌ಪಿಬಿ ಅಭಿನಯದ ಮಿಥುನಂ ಸಿನಿಮಾ ಕನ್ನಡಕ್ಕೆ ಡಬ್ಬಿಂಗ್‌! ಡಿಸೆಂಬರ್‌ನಲ್ಲಿ ಬಿಡುಗಡೆ

ದಕ್ಷಿಣ ಭಾರತದ ಖ್ಯಾತ ಸಂಗೀತ ದಿಗ್ಗಜ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಗೂ ಪಂಚ ಭಾಷಾ ನಟಿ ಲಕ್ಷ್ಮೀ ಅಭಿನಯದ ತೆಲುಗಿನ ಸೂಪರ್ ಹಿಟ್ ಚಿತ್ರ ‘ಮಿಥುನಂ’

Read more

ಪ್ರತ್ಯೇಕ ಕನ್ನಡ ಧ್ವಜಕ್ಕೆ ಮಾನ್ಯತೆ ನೀಡದ ಕೇಂದ್ರ ದ್ರೋಹ ಎಸಗಿದೆ: ಸಿದ್ದರಾಮಯ್ಯ

ಕನ್ನಡದ ಚಾರಿತ್ರಿಕ ಬೆಳವಣಿಗೆ ಮತ್ತು ಸ್ವಾಭಿಮಾನದ ಸಂಕೇತವಾಗಿದ್ದ ಕರ್ನಾಟಕದ ಪ್ರತ್ಯೇಕ ಕನ್ನಡ ಧ್ವಜಕ್ಕೆ ಮಾನ್ಯತೆ ನೀಡದೆ ಕೇಂದ್ರ ಸರ್ಕಾರ ರಾಜ್ಯಕ್ಕೆ ದ್ರೋಹ ಎಸಗುತ್ತಲೇ ಇದೆ ಎಂದು ವಿರೋಧ

Read more

ಕನ್ನಡ ಭಾಷಾ ಅಭಿವೃದ್ಧಿಗಾಗಿ ಕನ್ನಡ ಕಾಯಕ ವರ್ಷ ಆಚರಣೆ: ಸಿಎಂ ಯಡಿಯೂರಪ್ಪ

‘ಕನ್ನಡ ಭಾಷೆಯ ಬಳಕೆ ನವೆಂಬರ್‌ಗಷ್ಟೇ ಸೀಮಿತವಾಗದೆ ವರ್ಷಪೂರ್ತಿ ಆಚರಿಸುವಂತಾಗಬೇಕು. ಬದಲಾದ ಕಾಲಘಟ್ಟದಲ್ಲಿ ಕನ್ನಡವನ್ನು ತಂತ್ರಜ್ಞಾನದ ಭಾಷೆಯನ್ನಾಗಿಸಬೇಕಿದೆ. ಹಾಗಾಗಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ನವೆಂಬರ್ 01 (ಇಂದು)ರಿಂದ 2021ರ

Read more

ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ RCBಯಿಂದ ಶುಭಾಷಯದ ಗಿಫ್ಟ್‌!

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮದ ಮೆರಗು ರಂಗೇರಿದ್ದು, ಎಲ್ಲೆಡೆ ಕನ್ನಡದ ಹಾಡುಗಳು, ಸಂಸ್ಕೃತಿ, ಆಚರಣೆಗಳ ಮೂಲಕ ಕನ್ನಡ ಜಾತ್ರೆ ಆಂಭವಾಗಿದೆ. ಕನ್ನಡದ ಹಬ್ಬ ಆಚರಿಸುತ್ತಿರುವ ಕನ್ನಡಿಗರಿಗೆ ರಾಯಲ್

Read more

ಸರ್ಕಾರಿ ಸೇವೆಗಳು ಕನ್ನಡದಲ್ಲಿಯೇ ಇರಬೇಕು: ಹಿಂದಿ ಹೇರಿಕೆಯ ವಿರುದ್ಧ ಕನ್ನಡಿಗರ ಅಭಿಯಾನ!

ಹಿಂದಿ ದಿವಸ್‌ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಸರ್ಕಾರಿ ಸೇವೆ ನಮ್ಮ ಭಾಷೆಯಲ್ಲಿಯೇ ಇರಲಿ ಎಂದು ಆಗ್ರಹಿಸಿ #ServeInMyLanguage ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು, ಜಾಲತಾಣದಲ್ಲಿ

Read more