ಜೆಡಿಎಸ್‌ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಸೇರ್ಪಡೆ!

ಜೆಡಿಎಸ್‌ ತೊರೆದಿದ್ದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್

Read more

ರಾಜಸ್ಥಾನದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಸಿಎಂ ಅಶೋಕ್ ಗೆಹ್ಲೋಟ್

2023ರ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವ್ಯಕ್ತಪಡಿಸಿದ್ದಾರೆ. “ಮರೆತುಬಿಡಿ, ಕ್ಷಮಿಸಿ ಮತ್ತು ಒಗ್ಗೂಡಿ. ರಾಜ್ಯದಲ್ಲಿ

Read more

ಆಪರೇಷನ್‌ ಕಮಲಕ್ಕೆ ಮತ್ತೊಂದು ಬೇಟೆ ಜಾರ್ಖಂಡ್‌?; ಮೈತ್ರಿ ಸರ್ಕಾರ ಉರುಳಿಸಲು ನಡೆಯುತ್ತಿದೆ ಸಂಚು!

ಜಾರ್ಖಂಡ್‌ನಲ್ಲೂ ಆಪರೇಷನ್‌ ಕಲಮ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಜಾರ್ಖಂಡ್‌ನಲ್ಲಿರುವ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಯುತ್ತಿದ್ದು, ಕೆಲವು ಅಪರಿಚಿತರು ತಮ್ಮನ್ನು ಸಂಪರ್ಕಿಸಿ 1 ಕೋಟಿ

Read more

ಆಕ್ಸಿಜನ್ ಸಾವುಗಳ ಬಗ್ಗೆ ಕೇಂದ್ರ ಸರ್ಕಾರ ಅಂಕಿಅಂಶವನ್ನೇ ಕೇಳಿಲ್ಲ: ಛತ್ತಿಸ್‌ಘಡ ಆರೋಗ್ಯ ಸಚಿವ

ದೇಶಾದ್ಯಂತ ಅಪ್ಪಳಿದ ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ್ದರ ಬಗ್ಗೆ ಕೇಂದ್ರ ಸರ್ಕಾರವು ರಾಜ್ಯಗಳಿಂದ ಅಂಕಿಅಂಶಗಳನ್ನೇ ಕೇಳಿಲ್ಲ ಎಂದು ಛತ್ತಿಸ್‌ಘಡ ಆರೋಗ್ಯ ಸಚಿವ ಟಿಎಸ್‌ ಸಿಂಗ್‌

Read more

ಕಾಂಗ್ರೆಸ್‌ ಮೌನ ಪ್ರತಿಭಟನೆ: ಯುಪಿಸಿಸಿ ಅಧ್ಯಕ್ಷ ಮತ್ತು ಮುಖಂಡರ ಬಂಧನ!

ರಾಹುಲ್ ಗಾಂಧಿಯವರ ಗೌಪ್ಯ ವಿಚಾರಗಳನ್ನು ಕದಿಯಲು ಯತ್ನಿಸಿದ್ದರ ವಿರುದ್ಧ ಮೌನ ಮೆರವಣಿಗೆಗೆ ಮುಂಚಿತವಾಗಿ ಯುಪಿ ಕಾಂಗ್ರೆಸ್ ಮುಖ್ಯಸ್ಥ, ಪಕ್ಷದ ಮುಖಂಡರನ್ನು ಬಂಧಿಸಲಾಗಿದೆ. ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿಯವರ

Read more

ಕಾಂಗ್ರೆಸ್‌ಗೆ ಬಿಗ್‌ ಶಾಕ್‌: ಚುನಾವಣಾ ವಸ್ತಿಲಿನಲ್ಲಿ ಮಣಿಪುರ ಕಾಂಗ್ರೆಸ್‌ ರಾಜ್ಯಾಧ್ಯಕ್ಷ, 08 ಶಾಸಕರು ಬಿಜೆಪಿಗೆ ಸೇರ್ಪಡೆ!

ಮುಂದಿನ ವರ್ಷದ ಆರಂಭ (2022)ರಲ್ಲಿ ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಗೋವಿಂದದಾಸ್‌ ಕೊಂಥೌಜಮ್ ಮತ್ತು

Read more

ಉತ್ತರ ಪ್ರದೇಶ ಸಿ-ವೋಟರ್ ಸಮೀಕ್ಷೆ: ಮತ್ತೆ ಅಧಿಕಾರ ಹಿಡಿಯಲಿದೆ ಬಿಜೆಪಿ; ಕಾಂಗ್ರೆಸ್‌ ಕಳಪೆ ಪ್ರದರ್ಶನ ಸಾಧ್ಯತೆ!

2022ರ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲಾ ರಾಜಕೀಯ ಪಕ್ಷಗಳು ಉ.ಪ್ರದೇಶವನ್ನು ಗೆಲ್ಲಲು ಭಾರೀ ಕಸರತ್ತು ನಡೆಸುತ್ತಿವೆ. ಅಲ್ಲದೆ, ಈ ಬಾರಿ ಮೈತ್ರಿ ಮಾಡಿಕೊಳ್ಳುವುದಿಲ್ಲ

Read more

ಊಹಾಪೋಹ: ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿಯನ್ನು ತೊರೆಯಲಿದ್ದಾರೆ ರಂದೀಪ್ ಸುರ್ಜೇವಾಲಾ?

ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ತಮಗೆ ನೀಡಲಾಗಿರುವ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ಹಲವಾರು ಊಹಾಪೋಹಗಳು ಸುದ್ದಿಯಾಗುತ್ತಿವೆ. ಅವರು ತಮ್ಮ ವೈಯಕ್ತಿಕ

Read more

ಎಂಎಸ್‌ಪಿ ಅಕ್ಕಿ ಸಾಗಾಣಿಕೆಯಲ್ಲಿ ಅಕ್ರಮ; ಬಿಜೆಪಿಯದ್ದು ಕನ್ನಭಾಗ್ಯ ಎಂದು ಕಾಂಗ್ರೆಸ್‌ ವ್ಯಂಗ್ಯ!

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಖರೀದಿಸಿರುವ ಅಕ್ಕಿ ಸಾಗಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಸರ್ಕಾರದ ವಿರುದ್ದ

Read more

ಮೋದಿಯೇ ಫೇಲ್‌ ಆಗಿದ್ದಾರೆ; ಇನ್ನು ಸಚಿವರೇನು ಮಾಡುತ್ತಾರೆ: ಸತೀಶ್‌ ಜಾರಕಿಹೊಳಿ

ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿದ್ದಾರೆ. ಇನ್ನು ಸಚಿವರು ಏನು ಮಾಡುತ್ತಾರೆ? ಎಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಶಾಸಕ ಸತೀಶ್‌

Read more