ಬಿಜೆಪಿಗರು ಅಗತ್ಯವಿದ್ದಾಗ ನಮ್ಮನ್ನು ಬಳಸಿಕೊಂಡು, ನಮ್ಮ ವಿರುದ್ದವೇ ಮಾತನಾಡುತ್ತಾರೆ: ಹೆಚ್‌ಡಿಕೆ

ಬಿಜೆಪಿಯವರು ಈಗ ನಮ್ಮ ಸಹಕಾರ ಕೇಳುತ್ತಾರೆ. ಅವಶ್ಯಕತೆ ಇದ್ದಾಗ ನಮ್ಮನ್ನು ಬಳಸಿಕೊಂಡು, ನಂತರ, ನಮ್ಮ ವಿರುದ್ದವೇ ಮಾತನಾಡುತ್ತಾರೆ. ಹೀಗಾಗಿ ಕಲಬುರ್ಗಿ ಮೈತ್ರಿಯ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ

Read more

ಒಂದು ವೇಳೆ ಸಿದ್ದರಾಮಯ್ಯ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಬಿಎಸ್‌ ಯಡಿಯೂರಪ್ಪ

ಮುಂಬರುವ ಚುನಾವಣೆಯಲ್ಲಿ ಒಂದು ವೇಳೆ ಸಿದ್ದರಾಮಯ್ಯ ಗೆಲುವು ಸಾಧಿಸಿದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಅಧಿವೇಶನಕ್ಕೂ ಮುನ್ನ ಮಾತನಾಡಿದ

Read more

ಮುಂಬೈ ದಾಳಿ ವೇಳೆ ಸಿಂಗ್‌ರನ್ನು ದುರ್ಬಲ ಎಂದ ಮಾಧ್ಯಮಗಳು ಪುಲ್ವಾಮ ದಾಳಿ ವೇಳೆ ಮೋದಿಯನ್ನು ಪ್ರಶ್ನಿಸಲಿಲ್ಲ: ರಾಹುಲ್‌ಗಾಂಧಿ

ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿ ಸಂದರ್ಭದಲ್ಲಿ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ದುರ್ಬಲ ಪ್ರಧಾನಿ ಎಂದು ಬಿಂಬಿಸಲಾಯಿತು. ಆದರೆ, ಪುಲ್ವಾಮ ದಾಳಿಯ ಸಂದರ್ಭದಲ್ಲಿ ಮಾಧ್ಯಮಗಳು ಪ್ರಧಾನಿ

Read more

ಸಿಎಂ ಬೊಮ್ಮಾಯಿ ಸರ್ಕಾರದ ಮೊದಲ ಅಧಿವೇಶನ; ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಸಿದ್ದತೆ!

ಸೋಮವಾರ (ಸೆ.13)ದಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನ ಇದಾಗಿದೆ. ಇದೇ ವೇಳೆ,

Read more

ಜೆಡಿಎಸ್‌ ಭದ್ರಕೋಟೆಯಲ್ಲಿ ಗೆದ್ದ ಕಾಂಗ್ರೆಸ್‌; ಠೇವಣಿ ಕಳೆದುಕೊಂಡ ಜೆಡಿಎಸ್‌ ಅಭ್ಯರ್ಥಿ!

ರಾಮನಗರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿದೆ. ಆದರೆ, ರಾಮನಗರದ ನಗರಸಭೆಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಠೇವಣಿ ಕಳೆದುಕೊಂಡು ಸೋಲನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್‌ ಗೆಲುವು ಸಾದಿಸಿದೆ.

Read more

ಯೋಗಿ ಸರ್ಕಾರ ಟೀಕೆ; ಉತ್ತರ ಪ್ರದೇಶ ಮಾಜಿ ರಾಜ್ಯಪಾಲರ ವಿರುದ್ದ ದೇಶದ್ರೋಹ ಪ್ರಕರಣ ದಾಖಲು!

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರವನ್ನು ರಕ್ತ ಹೀರುವ ರಾಕ್ಷಸ ಸರ್ಕಾರ ಎಂದು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್‌

Read more

ತರೀಕೆರೆ ಪುರಸಭೆ: ಕಾಂಗ್ರೆಸ್‌ ಭರ್ಜರಿ ಗೆಲುವು; ಒಂದು ಸ್ಥಾನ ಗೆದ್ದ ಬಿಜೆಪಿಗೆ ಭಾರೀ ಮುಖಭಂಗ!

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪುರಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಿ, ಪುರಸಭೆಯ ಅಧಿಕಾರದ ಗದ್ದುಗೆಯನ್ನು ತನ್ನದಾಗಿಸಿಕೊಂಡಿದೆ. ಬಿಜೆಪಿ ಶಾಸಕ ಡಿ.ಎಸ್.ಸುರೇಶ್ ಅವರು ಪ್ರತಿನಿಧಿಸುವ

Read more

NEP ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ; ನಾಗ್ಪುರ ಶಿಕ್ಷಣ ನೀತಿ: ಡಿಕೆ ಶಿವಕುಮಾರ್‌

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಇದಕ್ಕಾಗಿ ತಯಾರಿಗಳೂ ನಡಯುತ್ತಿವೆ. ಸಂಸತ್ತಿನಲ್ಲಿ ಚರ್ಚೆಯೇ

Read more

ಮೈಸೂರು – ದಾಂಡೇಲಿ ಉಪಚುನಾವಣೆ; ಕಾಂಗ್ರೆಸ್‌ಗೆ ಜಯ; ಬಿಜೆಪಿ-ಜೆಡಿಎಸ್‌ಗೆ ಮುಖಭಂಗ!

ಸೋಮವಾರ ಕಲಬುರ್ಗಿ, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಇದೇ ಸಮಯದಲ್ಲಿ ಮೈಸೂರು ಮಹಾನಗರ ಪಾಲಿಕೆ ಹಾಗೂ ದಾಂಡೇಲಿ ನಗರಸಭೆಗಳ ತಲಾ

Read more

ಬೆಳಗಾವಿ ಪಾಲಿಕೆ ಚುನಾವಣೆ: ಕಾಂಗ್ರೆಸ್‌ ಮುನ್ನಡೆ; ಖಾತೆ ತೆರೆದ ಓವೈಸಿ ಪಕ್ಷ!

ಇಂದು ಕರ್ನಾಟಕದ ಮೂರು ಪಾಲಿಕೆಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಕಲಬುರ್ಗಿ, ಬೆಳಗಾವಿ, ಹುಬ್ಬಳಿ-ಧಾರವಾಡ ಅವಳಿ ನಗರಗಳ ಮಹಾನಗರ ಪಾಲಿಕೆಗಳ ಮತ ಎಣಿಕೆ ಇಂದು ನಡೆಯುತ್ತಿದೆ. ಇದರಲ್ಲಿ ತೀವ್ರ

Read more