ಕಾಂಗ್ರೆಸ್ ಪಕ್ಷ ಮಾತ್ರವೇ ಜೆಡಿಎಸ್‌ ಪಕ್ಷಕ್ಕೆ ಟಾರ್ಗೇಟ್, ಬಿಜೆಪಿಯಲ್ಲ: ಸಿದ್ದರಾಮಯ್ಯ

ಜೆಡಿಎಸ್ ಪಕ್ಷಕ್ಕೆ ಯಾವಾಗಲೂ ಕಾಂಗ್ರೆಸ್ ಪಕ್ಷ ಮಾತ್ರವೇ ಟಾರ್ಗೇಟ್, ಬಿಜೆಪಿಯಲ್ಲ. ಬಿಜೆಪಿಗೆ ಅನುಕೂಲ ಮಾಡಿಕೊಡುವುದೇ ಜೆಡಿಎಸ್‌ನ ಉದ್ದೇಶವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿದ್ದಾರೆ. ಹುಬ್ಬಳ್ಳಿಯಲ್ಲಿ

Read more

ಪಿಪಿಲಿ ಉಪಚುನಾವಣೆಯಲ್ಲಿ ಬಿಜೆಪಿ ಸೋಲು; ನಿರಾಶರಾಗಲು ಏನೂ ಇಲ್ಲ ಎಂದ ಕೇಸರಿ ಪಕ್ಷ!

ಒಡಿಶಾ ರಾಜ್ಯದ ಪಿಪಿಲಿ ಉಪಚುನಾವಣೆಯಲ್ಲಿ ಸುಮಾರು 21,000 ಮತಗಳ ಅಂತರದಲ್ಲಿ ಬಿಜೆಪಿ ಸೋಲು ಕಂಡಿದೆ. ಆದರೂ, ಚುನಾವಣೆಯಿಂದ ಕೆಲವು ಸಕಾರಾತ್ಮಕ ಅಂಶಗಳನ್ನು ತೆಗೆದುಕೊಳ್ಳಲು ಬಿಜೆಪಿ ಪ್ರಯತ್ನಿಸಿದೆ. ಕೊಲ್ಲಿ

Read more

ನಾನು ಜನರಿಂದ ಸೋಲಲಿಲ್ಲ; ಬಿಜೆಪಿ, ಆರ್‌ಎಸ್‌ಎಸ್‌ ಪಿತೂರಿಯಿಂದ ಸೋತೆ: ಮಲ್ಲಿಕಾರ್ಜುನ ಖರ್ಗೆ

2019ರ ಲೋಕಸಭಾ ಚುನಾವಣೆಯಲ್ಲಿ ನಾನು ಜನರಿಂದ‌‌ ಸೋಲಲಿಲ್ಲ ಬಿಜೆಪಿ-ಆರ್‌ಎಸ್‌ಎಸ್‌ನವರ ಪಿತೂರಿಯಿಂದ ಸೋಲನ್ನು ಅನುಭವಿಸಿದೆ ಎಂದು‌ ರಾಜ್ಯಾಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರ್ಗಿಯಲ್ಲಿ‌ ಹೇಳಿದ್ದಾರೆ. ನಾನು

Read more

ಹುದ್ದೆ ಇರಲಿ, ಇಲ್ಲದಿರಲಿ; ರಾಹುಲ್‌ – ಪ್ರಿಯಾಂಕ ಜೊತೆಗೆ ನಿಲ್ಲುತ್ತೇನೆ: ನವಜೋತ್‌ ಸಿಂಗ್ ಸಿಧು

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್‌ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ

Read more

ರಾತ್ರಿ ರಾಜಕಾರಣ ಗೊತ್ತಿರೋದ್ರಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಶಾಸಕಿಯಾಗಿದ್ದಾರೆ: ಬಿಜೆಪಿ ಮಾಜಿ ಶಾಸಕ ಮಹಿಳಾ ವಿರೋಧಿ ಹೇಳಿಕೆ

‘‘ರಾತ್ರಿ ರಾಜಕಾರಣದ ಸಂಸ್ಕೃತಿ ತಿಳಿದಿರುವುದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶಾಸಕಿಯಾಗಿದ್ದಾರೆ” ಎಂದು ಬಿಜೆಪಿ ಮಾಜಿ ಶಾಸಕ, ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ

Read more

Breaking News: ಪಂಜಾಬ್ ಸಿಎಂ ಅಮರೀಂದರ್‌ ಸಿಂಗ್‌ ರಾಜೀನಾಮೆ!

ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ ಕಾಂಗ್ರೆಸ್‌ನಲ್ಲಿ ಉಂಟಾಗಿದ್ದ ಭಿನ್ನಮತವನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಅವರೀಂದರ್‌ ಅವರು ರಾಜೀನಾಮೆ

Read more

ಬೆಲೆ ಏರಿಕೆಗೆ ವಿರೋಧ: ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!

ಇಂಧನ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌, ಇದೀಗ ವಿಧಾನ ಮಂಡಲ ಅಧಿವೇಶನದಲ್ಲೂ ಪ್ರತಿಭಟನೆಯನ್ನು ದಾಖಲಿಸಲು ಮುಂದಾಗಿದೆ. ಇಂದಿನಿಂದ (ಸೋಮವಾರ)

Read more

ಕಲಬುರ್ಗಿ: ಪಾಲಿಕೆ ಅಧಿಕಾರಕ್ಕೆ ಕುದುರೆ ವ್ಯಾಪಾರ; ಸದಸ್ಯರ ಬೆಲೆ ಒಂದು ಕೋಟಿಗೆ ಏರಿಕೆ!

ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕಾಗಿ ಬಿಜೆಪಿ-ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಯಥಾಪ್ರಕಾರ ಬಿಜೆಪಿ ತನ್ನ ಚಾಳಿಯಂತೆ ಕೌನ್ಸಿಲರ್‌ಗಳನ್ನು ಖರೀದಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಬಿಜೆಪಿ

Read more

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ದೌರ್ಜನ್ಯ; ಬಿಜೆಪಿ ನಾಯಕರ ಉಚ್ಚಾಟನೆಗೆ ಒತ್ತಾಯ!

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸರಸ್ವತಿ ಕಾಮತ್ ಅವರ ಮೇಲೆ ಸುಳ್ಯ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ಮತ್ತು 14 ಜನರು ದೌರ್ಜನ್ಯ ಎಸಗಿರುವುದು

Read more

ಬ್ರಾಹ್ಮಣ್ಯವನ್ನು ಉಳಿಸುವುದರಿಂದ ಕಾಂಗ್ರೆಸ್, RSS ಎರಡಕ್ಕೂ ಲಾಭ: ನಟ ಚೇತನ್

ಸಮಾಜದ ಸ್ವಾಸ್ಥ್ಯ ಮತ್ತು ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕು ಎಂದು ನಟ ಚೇತನ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಚೇತನ್, ಅಧಿಕಾರಕ್ಕೋಸ್ಕರ ಕಾಂಗ್ರೆಸ್

Read more
Verified by MonsterInsights